ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ? – Kannada News | YouTube and Google Not Working India and US Users Hit By Major Outage
ನವದೆಹಲಿ, ಡಿಸೆಂಬರ್ 19: ನಿಮಗೂ ಗೂಗಲ್ನಲ್ಲಿ (Google) ಸರ್ಚ್ ಮಾಡಲು ಕಷ್ಟವಾಗುತ್ತಿದೆಯೇ? ಯೂಟ್ಯೂಬ್ ವಿಡಿಯೋ ಪ್ಲೇ ಆಗುತ್ತಿಲ್ಲವೇ? ಇದು ನಿಮ್ಮ ಸಮಸ್ಯೆ ಮಾತ್ರ ಅಲ್ಲ. ಭಾರತ ಹಾಗೂ ಅಮೆರಿಕದಾದ್ಯಂತ ಬಳಕೆದಾರರು ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಬಳಕೆದಾರರು ಯೂಟ್ಯೂಬ್, ಗೂಗಲ್ ಸರ್ಚ್ ಮುಂತಾದ ಸೇವೆಗಳಲ್ಲಿ ವ್ಯಾಪಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಯುಎಸ್ ಮೂಲದ ಸರ್ಚ್ ಎಂಜಿನ್ ಗೂಗಲ್ ಸಿಕ್ಕಾಪಟ್ಟೆ ಡೌನ್ ಆಗಿದೆ. ಅನೇಕ ಬಳಕೆದಾರರು ಗೂಗಲ್ ಸರ್ಚ್, ಯೂಟ್ಯೂಬ್ ಮತ್ತು ಯೂಟ್ಯೂಬ್ ಟಿವಿ ಸೇರಿದಂತೆ…