ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್ ಸೇಠ್ – Kannada News | MLA Tanveer Sait Upset Over CMs Son Yathindras Alleged Interference
ಮೈಸೂರು, ಫೆಬ್ರವರಿ 08: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಕೆ.ಜೆ. ಜಾರ್ಜ್ ನಂತರ ಕಾಂಗ್ರೆಸ್ನ ಮತ್ತೊಬ್ಬ ನಾಯಕ ಅಸಮಾಧಾನ ಹೊರ ಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆಯಲು ಮುಂದಾದ ಪ್ರಸಂಗ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್ ತನ್ವೀರ್ಸೇಠ್ ಮನವೊಲಿಕೆ ಯತ್ನ ಮಾಡಿದ್ದು,…