ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ – Kannada News | Bangalore Mental Health Crisis: Tele Manas Offers Lifeline Amidst Rising Depression
ಬೆಂಗಳೂರು, ಫೆಬ್ರವರಿ 07: ಸಿಲಿಕಾನ್ ಸಿಟಿ ಬೆಂಗಳೂರು (bangaluru) ಒಂಥರಾ ಬ್ಯುಸಿ ಸಿಟಿ. ಇಲ್ಲಿ ಇರುವ ಜನರು ಕೂಡ ಅಷ್ಟೇ ಬ್ಯುಸಿ ಹಾಗೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಇದೀಗ ಸಿಟಿ ಮಂದಿ ಹೆಚ್ಚು ಮಾನಸಿಕ ಅನಾರೋಗ್ಯಕ್ಕೆ (Mental Health) ತುತ್ತಾಗುತ್ತಿದ್ದಾರೆ. ಹೀಗಾಗಿ ಟೆಲಿ ಮಾನಸ್ಗೆ ಮನೋ ರೋಗಿಗಳಿಂದ ಲಕ್ಷಾಂತರ ಕರೆಗಳು ಬರುತ್ತಿವೆ. ಸಿ. ಜೆ ರಾಯ್ ಹಾಗೂ ಮಕ್ಕಳ ಸೂಸೈಡ್ ಬಳಿಕ ಆರೋಗ್ಯ ಇಲಾಖೆ ಶಾಕಿಂಗ್ ಮಾಹಿತಿಯೊಂದನ್ನು ಬಯಲು ಮಾಡಿದೆ. ಹೌದು.. ಇತ್ತೀಚೆಗೆ ಜನರ…