ಡೀಸೆಲ್ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ! – Kannada News | Hubballi: Rising Diesel Prices Add Crores in Monthly Burden to NWKRTC
ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆImage Credit source: tv9 kannada ಹುಬ್ಬಳ್ಳಿ, ಮೇ 20: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel Price Hike) ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಕೇವಲ ಒಂದು ವಾರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿದ್ದು, ಇದು ಕೇವಲ ಸಾಮಾನ್ಯ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿರುವುದಲ್ಲದೆ ರಾಜ್ಯದ ಸಾರಿಗೆ ನಿಗಮಗಳನ್ನೂ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯುವ್ಯ ಕರ್ನಾಟಕ…