ಧೂಳೆಬ್ಬಿಸುತ್ತಿದೆ ‘ಧುರಂಧರ್’: ವೀಕೆಂಡ್, ಕ್ರಿಸ್ಮಸ್, ಹೊಸ ವರ್ಷವೂ ಭರ್ಜರಿ ಕಲೆಕ್ಷನ್ ನಿರೀಕ್ಷೆ – Kannada News | Ranveer Singh starrer Dhurandhar movie box office collection expected to cross Rs 600 Cr
ನಟ ರಣವೀರ್ ಸಿಂಗ್ (Ranveer Singh) ವೃತ್ತಿ ಜೀವನದ ಅತಿ ದೊಡ್ಡ ಚಿತ್ರವಾಗಿ ‘ಧುರಂಧರ್’ (Dhurandhar) ಸಿನಿಮಾ ಹೊರಹೊಮ್ಮಿದೆ. ನೈಜ ಘಟನೆಗಳನ್ನು ಆಧರಿಸಿ ಸಿದ್ಧವಾದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆ ಆಗಿ 15 ದಿನ ಕಳೆದಿದ್ದರೂ ಕೂಡ ‘ಧುರಂದರ್’ ಸಿನಿಮಾದ ಹವಾ ತಗ್ಗುತ್ತಲೇ ಇಲ್ಲ. ಅನೇಕ ಹಳೇ ದಾಖಲೆಗಳನ್ನು ಈ ಸಿನಿಮಾ ಮುರಿಯುತ್ತಿದೆ. ಈಗಾಗಲೇ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 470 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Dhurandhar Collection) ಆಗಿದೆ. ಮುಂಬರುವ ದಿನಗಳಲ್ಲಿ…