ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ…

Read More

ಅಯೋಧ್ಯೆ ರಾಮ ಮಂದಿರ ದೇಣಿಗೆ ಲೂಟಿ; ಆರೋಪಿಗಳಿಂದ ಹಣ, ಚಿನ್ನ ಜಪ್ತಿ, ವಕಾಲತ್ ವಹಿಸಲು ಒಪ್ಪದ ವಕೀಲರು – Kannada News | Police seizes jewellery, cash in Ram Temple donation theft Case lawyers refuse to represent accused

ಅಯೋಧ್ಯೆ, ಜೂನ್ 28: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉತ್ತರ ಪ್ರದೇಶ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣದ ಎಲ್ಲಾ 8 ಮಂದಿ ಆರೋಪಿಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಪೊಲೀಸರು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಆಸ್ತಿಗೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಯೋಧ್ಯೆಯ ಭದ್ರತಾ ಪಡೆಗಳ ಮಾಹಿತಿ ಪ್ರಕಾರ, ಶಂಕಿತರೆಲ್ಲರ ಮನೆಗಳ ಮೇಲೂ…

Read More

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ – Kannada News | Salman Khan cameo as Jiva Mahala in Raja Shivaji movie fans reaction

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ…

Read More

ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್, ಮಾರ್ಚ್ 18: ರಜೆ ನಿರಾಕರಿಸಿದ ಕಾರಣದಿಂದ ಮತ್ತು ಸಂಬಳವನ್ನು ಕಡಿತ ಮಾಡಿದ್ದರಿಂದ ಕೋಪಗೊಂಡ ಸೆಕ್ಯುರಿಟಿ ಗಾರ್ಡ್ ಬ್ಯಾಂಕ್ ಮ್ಯಾನೇಜರ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಗಾಜಿಯಾಬಾದ್‌ನ ಗಡಿಯ ಸಮೀಪವಿರುವ ಬಲರಾಮ್ ನಗರದಲ್ಲಿರುವ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ) ಶಾಖೆಯಲ್ಲಿ ಸೋಮವಾರ (ಮಾರ್ಚ್ 17) ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ಬಿಹಾರದ ಪಾಟ್ನಾದ ಅಭಿಷೇಕ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸಾಹಿಬಾಬಾದ್ ಬಳಿಯ ಭೋಪ್ರಾದಲ್ಲಿ ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಶಂಕಿತ ಗಾರ್ಡ್…

Read More

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ…

Read More

ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ – Kannada News | Preventing Hantavirus: Safe Cleanup and Rodent Control Guidelines

ಇತ್ತೀಚಿನ ದಿನಗಳಲ್ಲಿ ಹಂಟಾವೈರಸ್ (Hantavirus) ಮತ್ತೆ ಸುದ್ದಿಯಲ್ಲಿದೆ. ವಿಶೇಷವಾಗಿ ಕ್ರೂಸ್ ಶಿಪ್‌ನಲ್ಲಿ ಈ ವೈರಸ್‌ ಸೋಂಕು ಕಾಣಿಸಿಕೊಂಡ ನಂತರ ಹಲವು ದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಂಟಾವೈರಸ್ ಹೊಸ ವೈರಸ್ ಅಲ್ಲ. ಇದಕ್ಕೂ ಮೊದಲು ಕೂಡ ಅನೇಕ ದೇಶಗಳಲ್ಲಿ ಇದರ ಪ್ರಕರಣಗಳು ದಾಖಲಾಗಿವೆ. ಹೌದು, ಅಮೆರಿಕದ ಸಿಡಿಸಿ (CDC) ವರದಿ ಪ್ರಕಾರ, 1993ರಿಂದ 2023ರ ಅಂತ್ಯದವರೆಗೆ ಅಮೆರಿಕದಲ್ಲಿ ಸುಮಾರು 890 ಲ್ಯಾಬ್‌ ನಲ್ಲಿ ದೃಢಪಟ್ಟ ಹಂಟಾವೈರಸ್ ಪ್ರಕರಣಗಳು ಪತ್ತೆಯಾಗಿದ್ದವು. ತಜ್ಞರ ಪ್ರಕಾರ, ಈ…

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ದಿ ರೈಸ್ ಆಫ್​ ಅಶೋಕ’ ಮೂಲಕ ಮತ್ತೆ ಮಿಂಚಲು ರೆಡಿ ಆದ ಸತೀಶ್; ಗಮನ ಸೆಳೆದ ಟ್ರೇಲರ್ – Kannada News | Ninasam Satish’s ‘The Rise of Ashoka’: Action Packed Social Drama Trailer Creates Buzz

ನೀನಾಸಂ ಸತೀಶ್ (Sathish Ninasam) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗ ‘ದಿ ರೈಸ್ ಆಫ್ ಅಶೋಕ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಅವರು ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಅಶೋಕ ಓರ್ವ ಬಡ ಕುಟುಂಬದ ಹಿನ್ನೆಲೆಯಿಂದ…

Read More

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK chief Vijay meets Governor stakes claim to form Tamil Nadu government with Congress support

ಚೆನ್ನೈ, ಮೇ 6: ಟಿವಿಕೆ ಮುಖ್ಯಸ್ಥ ವಿಜಯ್ (Vijay) ಇಂದು ತಮಿಳುನಾಡಿನ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಟಿವಿಕೆ ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಇಲ್ಲದ ಕಾರಣದಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆಗೆ ಸಾಧ್ಯವಾಗಿರಲಿಲ್ಲ. ಇದೀಗ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ವಿಜಯ್ ತಮ್ಮ ಪಕ್ಷ ಸರ್ಕಾರ ರಚಿಸಲು ಅವಕಾಶ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ 108…

Read More