ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ – Kannada News
ಡಿಕೆ ಶಿವಕುಮಾರ್ ಸಚಿವ ಸಂಪುಟದ ಮಂತ್ರಿಗಳ ಜತೆImage Credit source: Tv9 kannada ಹುಬ್ಬಳ್ಳಿ, ಜೂ.4: ರಾಜ್ಯದಲ್ಲಿ ಡಿಕೆ ಶಿವಕುಮಾರ್ ಅವರ ನೂತನ ಸರ್ಕಾರ ರಚನೆ ಆಗಿದೆ. 13 ಸಚಿವರ ಜತೆಗೆ ಮುಖ್ಯಮಂತ್ರಿಯಾಗಿ ನೆನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜತೆಗೆ ಸಚಿವ ಸಂಪುಟ ಸಭೆಯನ್ನು ಮಾಡಿ ಮಹತ್ವದ ತಿರ್ಮಾನವನ್ನು ತೆಗೆದುಕೊಂಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು ಇಟ್ಟಿದೆ. ಈಗಾಗಲೇ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಯು.ಟಿ…