DC vs KKR: 51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: KKR Dominates DC in Match 51; Delhi Collapses to 142 with 51 Dot Balls
ಐಪಿಎಲ್ 2026 (IPL 2026) ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (KKR vs DC) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಉತ್ತಮ ಆರಂಭ ಪಡೆದ ಡೆಲ್ಲಿ ತಂಡದ ಇನ್ನಿಂಗ್ಸ್ ಆರಂಭಿಕರು ಔಟಾದ ಬಳಿಕ ಹಳಿ ತಪ್ಪಿತು. ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್ ಬೆನ್ನೆಲುಬು…