‘ಸಂಘಕ್ಕೆ ಭೇಟಿ ಕೋಡಿ’; ಪ್ರಕಾಶ್ ರಾಜ್ಗೆ ಜಗ್ಗೇಶ್ ಆಹ್ವಾನ – Kannada News | Jaggesh Invites Critics to Understand RSS: Prakash Belawadi’s Eye Opening Experience
ಇತ್ತೀಚೆಗೆ ಆರ್ಎಸ್ಎಸ್ ಬಗ್ಗೆ ಶಾಸಕ ಶಿವಲಿಂಗೇಗೌಡ ಅವರು ಹಗುರವಾಗಿ ಮಾತನಾಡಿದ್ದು, ಸಂಘದವರನ್ನು ಕೆರಳಿಸಿತ್ತು. ಅವರು ಮಾತನಾಡಿದ್ದು ಸರಿ ಇಲ್ಲ ಎಂದು ಸಂಘದ ಅನೇಕ ಕಾರ್ಯಕರ್ತರು ಹೇಳಿದ್ದರು. ಈಗ ನಟ ಹಾಗೂ ರಾಜ್ಯ ಸಭಾ ಸದಸ್ಯ ಜಗ್ಗೇಶ್ ಈ ಬಗ್ಗೆ ಮಾತನಾಡಿದ್ದಾರೆ. ಹಗುರವಾಗಿ ಮಾತನಾಡುವವರಿಗೆ, ಸಂಘದ ಬಗ್ಗೆ ತಪ್ಪು ತಿಳಿದವರಿಗೆ ಅವರು ಸಂಘಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಈ ರೀತಿ ಆಹ್ವಾನ ಕೊಡುವಾಗ ಜಗ್ಗೇಶ್ ಅವರು ಪ್ರಕಾಶ್ ಬೆಳವಾಡಿಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಪ್ರಕಾಶ್…