Headlines

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

Video: ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ! – Kannada News | Bihar Snake Catcher Dies After Stunt with Venomous Snake: Danger of Overconfidence

ಬಿಹಾರದಲ್ಲಿ ವೃತ್ತಿಪರ ಸ್ನೇಕ್ ಕ್ಯಾಚರ್ ಒಬ್ಬರು ಹಾವನ್ನು ರಕ್ಷಿಸಿದ ನಂತರ ಅದರೊಂದಿಗೆ ಕ್ಯಾಮೆರಾ ಮುಂದೆ ಸಾಹಸ ಪ್ರದರ್ಶಿಸಲು ಹೋಗಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವಸತಿ ಪ್ರದೇಶದಲ್ಲಿ ಸಿಕ್ಕ ವಿಷಪೂರಿತ ಹಾವನ್ನು ಹಿಡಿದ ವ್ಯಕ್ತಿ, ಅದನ್ನು ಸುರಕ್ಷಿತವಾಗಿ ಡಬ್ಬಿಗೆ ಹಾಕುವ ಬದಲು ಅದರೊಂದಿಗೆ ಆಟವಾಡಲು ಶುರು ಮಾಡಿದ್ದರಿಂದ ಹಾವು ಏಕಾಏಕಿ ಕಚ್ಚಿದೆ; ವಿಷದ ತೀವ್ರತೆಯಿಂದಾಗಿ ಕೇವಲ ಮೂರೇ ನಿಮಿಷಗಳಲ್ಲಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಎಷ್ಟೇ…

Read More

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! – Kannada News | Doddaballapur Child Assault: Two Boys Brutally Attacked, One Arm Broken

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! ಬೆಂಗಳೂರು ಗ್ರಾಮಾಂತರ, ಜನವರಿ 23: ಜಿಲ್ಲೆಯ ದೊಡ್ಡಬಳ್ಳಾಪುರ (Bengaluru Rural) ನಗರದಲ್ಲಿ ಚಿಕ್ಕ ಮಕ್ಕಳ ಮೇಲೆ ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದ ಬಳಿ 3 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳನ್ನು ದುರುಳರು ನಿರ್ದಯವಾಗಿ ಹಲ್ಲೆ ಮಾಡಿದ್ದು, ಮಕ್ಕಳನ್ನ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಕೈ ಮುರಿದಿರುವ ನಿರ್ದಯಿಗಳು ಹಲ್ಲೆಯಿಂದ ಮಕ್ಕಳ ಮೈ, ಕೈ ಮತ್ತು…

Read More

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ – Kannada News | Truck Driver Brutally Attacked in Belagavi Over Road Rage Incident

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ…

Read More

ಅದು ಮುಗಿದ ಅಧ್ಯಾಯ… ಎಲ್ಲಾ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ವಿರಾಟ್ ಕೊಹ್ಲಿ – Kannada News | I am done with it: Virat Kohli rules out Test return

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ಮರಳಲಿದ್ದಾರಾ? ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಇಂದಿಗೆ (ಜೂನ್ 23, 2026) ಸರಿಯಾಗಿ 1 ವರ್ಷ 1 ತಿಂಗಳು ಕಳೆದಿದೆ. ಇದಾಗ್ಯೂ ಅವರ ಕಂಬ್ಯಾಕ್ ಅನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅದರಲ್ಲೂ ಕಳೆದ ಕೆಲ ತಿಂಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹಿಂಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಈ ಎಲ್ಲಾ ಸುದ್ದಿಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರ್ಯಾಂಡ್ ಲಾಂಚ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ನಾನು…

Read More

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ – Kannada News | Kantara: Chapter 1 Enters Oscar Race! Rishab Shetty’s Film in Best Picture Contention

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಇದು ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ಸಿನಿಮಾ ಅಲ್ಲ. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ಸಿನಿಮಾ ರೇಸ್​ಗೆ ಪ್ರವೇಶ ಪಡೆದುಕೊಂಡಿದೆ. ‘ಅತ್ಯುತ್ತಮ ಚಿತ್ರ’ ರೇಸ್​​ನಲ್ಲಿ ರಿಷಬ್ ನಿರ್ದೇಶನದ ಚಿತ್ರ ಇದೆ ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ ಮಾಡಬೇಕಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು….

Read More

ಬೈಕ್​ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಇರುವುದಿಲ್ಲ? ಪೆಟ್ರೋಲ್ ಮಾತ್ರ ಬಳಸುವುದರ ರಹಸ್ಯವೇನು? – Kannada News | Why companies not producing Diesel Bike real reason behind Petrol Bikes

ನವದೆಹಲಿ, ಮೇ 16: ನೀವು ಯಾವತ್ತಾದರೂ ಬೈಕ್, ಸ್ಕೂಟಿಗಳಲ್ಲಿ ಏಕೆ ಡೀಸೆಲ್ ಇಂಜಿನ್ ಇರುವುದಿಲ್ಲ? ಏಕೆ ಪೆಟ್ರೋಲ್ ಇಂಜಿನ್ ಮಾತ್ರ ಇರುತ್ತದೆ ಎಂಬುದನ್ನು ಯೋಚಿಸಿದ್ದೀರಾ? ಬೈಕ್‌ಗಳಲ್ಲಿ ಡೀಸೆಲ್ ಬದಲಿಗೆ ಪೆಟ್ರೋಲ್ ಎಂಜಿನ್‌ಗಳನ್ನು ಬಳಸಿದರೆ ಏನಾಗುತ್ತದೆ? ಎಂಬುದರ ವಿವರ ಇಲ್ಲಿದೆ. ಸಾಮಾನ್ಯವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳು ಒಂದೇ ರೀತಿ ಕಾರ್ಯನಿರ್ವಹಿಸುವುದಿಲ್ಲ, ಅವು ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಪೆಟ್ರೋಲ್ (Petrol) ಎಂಜಿನ್‌ನಲ್ಲಿ ಇಂಧನವನ್ನು ಹೊತ್ತಿಸಲು ಸ್ಪಾರ್ಕ್ ಪ್ಲಗ್ ಅನ್ನು ಬಳಸಲಾಗುತ್ತದೆ. ಆದರೆ ಡೀಸೆಲ್ ಎಂಜಿನ್‌ನಲ್ಲಿ ಇದು ಕೆಲಸ ಮಾಡುವುದಿಲ್ಲ….

Read More

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ – Kannada News | KRS Dam Water Level Drops to 99 Feet: Drinking Water Crisis Looms for Bengaluru and Cauvery Basin Districts

ಮಂಡ್ಯ, ಏಪ್ರಿಲ್ 18: ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕನ್ನಂಬಾಡಿ ಕಟ್ಟೆ (KRS Dam) ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ. ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. ಖಾಲಿಯಾಗುತ್ತಿದೆ ಕಾವೇರಿ…

Read More