Headlines

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು? – Kannada News | Big Loophole in Renukaswamy Murder Case Big Twist in Case

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು? – Kannada News | Salman Khan’s Instagram Account Vanishes and Reappears: The Mysterious 30 Minute Disappearance

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan), ಸದಾ ಸಿನಿಮಾಗಳ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಹೊಸ ಸಿನಿಮಾ ‘ಮಾತೃಭೂಮಿ’ ಹಾಗೂ ಇತ್ತೀಚಿನ ಪಾಪರಾಜಿ ವಿವಾದಗಳಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಪಾಪರಾಜಿಗಳ ವರ್ತನೆಗೆ ತೀವ್ರ ಕೋಪ ವ್ಯಕ್ತಪಡಿಸಿದ್ದ ನಟ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಕೆಲವು ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಇದ್ದಕ್ಕಿದ್ದಂತೆ…

Read More

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ – Kannada News | Air India Dreamliner Grounded After Fuel Switch issue scare in London to Bengaluru flight

ಬೆಂಗಳೂರು, ಫೆಬ್ರವರಿ 2: ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಪತ್ತೆಯಾದ ನಂತರ ಏರ್ ಇಂಡಿಯಾ (Air India) ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಹಾರಾಟವನ್ನು ಇಂದು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್​​ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. AI 132 ವಿಮಾನವು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರುತ್ತಿತ್ತು. ಈ ವೇಳೆ ಪೈಲಟ್ ವಿಮಾನದ ಕಾರ್ಯವಿಧಾನವನ್ನು ಪರಿಶೀಲಿಸುವಾಗ ಫ್ಯೂಯೆಲ್ ಕಂಟ್ರೋಲ್ ಸ್ವಿಚ್​​ನಲ್ಲಿ ಸಮಸ್ಯೆ ಕಂಡುಬಂದಿತ್ತು. ತಕ್ಷಣ ಅವರು ಏರ್ ಇಂಡಿಯಾ ಅಧಿಕಾರಿಗಳಿಗೆ ಈ ಬಗ್ಗೆ…

Read More

ವಿದೇಶದಿಂದ ಬರುವಾಗ ತರುವ ಎಷ್ಟು ಲಗೇಜಿಗೆ ಸುಂಕ ವಿನಾಯಿತಿ ಇರುತ್ತೆ? ಎಷ್ಟು ಆಭರಣ ತರಬಹುದು? – Kannada News | New Baggage rules, Indians can bring more imported items and jewellery from abroad

ನವದೆಹಲಿ, ಫೆಬ್ರುವರಿ 3: ವಿದೇಶಕ್ಕೆ ಹೋಗಿ ಭಾರತೀಯರು ಸುಂಕ ಪಾವತಿಸುವ ಅವಶ್ಯಕತೆ ಇಲ್ಲದೆ ಹೆಚ್ಚು ಸಾಮಾನುಗಳನ್ನು (duty-free imports) ಈಗ ತರಬಹುದು. ಬಜೆಟ್​ನಲ್ಲಿ ಪ್ರಕಟಿಸಲಾಗಿದ್ದ ಹೊಸ ಬ್ಯಾಗೇಜ್ ನಿಯಮಗಳು (Baggage Rules 2026) ನಿನ್ನೆ ಮಧ್ಯರಾತ್ರಿಯಿಂದಲೇ (ಜ. 2) ಜಾರಿಗೆ ಬಂದಿದೆ. ಹೊಸ ನಿಯಮಗಳಲ್ಲಿ ಸುಂಕ ರಹಿತವಾಗಿ ತರಬಹುದಾದ ಬ್ಯಾಗೇಜ್ ಅಥವಾ ಲಗೇಜ್ ಮಿತಿಯನ್ನು ಏರಿಸಲಾಗಿದೆ. ಆಮದಿತ ಸರಕುಗಳ ಮಿತಿಯಲ್ಲಿ ಏರಿಕೆ ಮಾಡಲಾಗಿದೆ. ಒಡವೆಗಳ ಮಿತಿಯಲ್ಲೂ ಏರಿಕೆ ಮಾಡಲಾಗಿದೆ. 75,000 ರೂ ಮೌಲ್ಯದ ಸರಕುಗಳಿಗೆ ಸುಂಕದಲ್ಲಿ ವಿನಾಯಿತಿ…

Read More

ವೈದ್ಯರ ಎಡವಟ್ಟು: ಹಲ್ಲು ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ ಕೋಮಾಕ್ಕೆ – Kannada News | Anesthesia Mishap: Kalaburagi Woman in Coma After Tooth Pain Treatment

ಕಲಬುರಗಿ ಫೆ.19: ಹಲ್ಲು ನೋವಿನ ಸಮಸ್ಯೆಯೆಂದು ಆಸ್ಪತ್ರೆಗೆ ಹೋದ ಮಹಿಳೆಯೊಬ್ಬರು ಇಂದು ಸಾವಿನೊಂದಿಗೆ ಹೋರಾಡುತ್ತಿದ್ದಾರೆ. ಅನೆಸ್ತೇಶಿಯಾ (Anesthesia) ಇಂಜೆಕ್ಷನ್ ನೀಡಿದ ಕೆಲವೇ ಸಮಯದಲ್ಲಿ ಮಹಿಳೆ ಕೋಮಾಗೆ ಜಾರಿದ್ದು, ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ನಿವಾಸಿ ನಾಜಿಯಾ ಬೇಗಂ ಅವರು ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಚಿಕಿತ್ಸೆಯ ಭಾಗವಾಗಿ ವೈದ್ಯರು ಅರಿವಳಿಕೆ ಇಂಜೆಕ್ಷನ್ ನೀಡಿದ್ದರು. ಆದರೆ, ಇಂಜೆಕ್ಷನ್ ನೀಡಿದ ಕೆಲವೇ ನಿಮಿಷಗಳಲ್ಲಿ ನಾಜಿಯಾ…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 17, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ.ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ, ಪುನರ್ವಸು ನಕ್ಷತ್ರ, ಧ್ರುವ ಯೋಗ, ತೈತಲ ಕರಣವಿರುವ ಶುಭ ದಿನವಾಗಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 12:19 ರಿಂದ 1:55 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ 12:19…

Read More

TV9-Sensodyne Campaign | ನಿಮ್ಮ ಹಲ್ಲಿನ ಆರೋಗ್ಯಕ್ಕೆ ಮೊದಲ ಹೆಜ್ಜೆ: ದಂತ ವಯಸ್ಸಿನ ಬಗ್ಗೆ ಅರಿವು ಮೂಡಿಸಲು ಹೊಸ ಅಭಿಯಾನ

ದೆಹಲಿ, ಮಾ.30: ನಾವು ಯಾವಾಗಲೂ ನಮ್ಮ ವಯಸ್ಸು ಹೆಚ್ಚುತ್ತಿರುವುದರ ಬಗ್ಗೆ ಯೋಚಿಸುತ್ತೇವೆ ಮತ್ತು ಪ್ರತಿದಿನ ನಮ್ಮ ಆರೋಗ್ಯದ ಕಡೆ ಗಮನ ಕೊಡುತ್ತೇವೆ. ಫಿಟ್ನೆಸ್ ಟ್ರ್ಯಾಕ್ ಮಾಡುತ್ತೇವೆ, ಡಯಟ್ ಮತ್ತು ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ, ನಿದ್ರೆಯನ್ನು ಟ್ರ್ಯಾಕ್ ಮಾಡುತ್ತೇವೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುತ್ತೇವೆ. ಇವೆಲ್ಲವೂ ನಾವು ವಯಸ್ಸಾದರೂ ಆರೋಗ್ಯಕರವಾಗಿ ಮತ್ತು ಯುವಕರಂತೆ ಕಾಣಲು ನೆರವಾಗುತ್ತವೆ. ಆದರೆ, ನೀವು ಎಂದಾದರೂ ನಿಮ್ಮ ಹಲ್ಲಿನ ವಯಸ್ಸಿನ ಬಗ್ಗೆ ಯೋಚಿಸಿದ್ದೀರಾ? ನಿಮ್ಮ ದಂತ ವಯಸ್ಸು ನಿಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚಿರಬಹುದು….

Read More

WPL 2026: ಸತತ 3 ಎಸೆತಗಳಲ್ಲಿ 3 ವಿಕೆಟ್‌ ಉರುಳಿಸಿದ ಆರ್​ಸಿಬಿ; ಆದರೂ ಹ್ಯಾಟ್ರಿಕ್ ಸಿಗಲಿಲ್ಲ

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ಮೊದಲ ಪಂದ್ಯವನ್ನು ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಗೆದ್ದುಕೊಂಡಿದ್ದ ಆರ್​ಸಿಬಿ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ ಆರ್​ಸಿಬಿ, ಯುಪಿ ತಂಡವನ್ನು 144 ರನ್​ಗಳಿಗೆ ಸೀಮಿತಗೊಳಿಸಿದೆ. ಈ ಪಂದ್ಯದಲ್ಲಿ ಆರಂಭದಿಂದಲೂ ಯುಪಿ ಬ್ಯಾಟಿಂಗ್ ವಿಭಾಗವನ್ನು ಕಾಡಿದ ಆರ್​ಸಿಬಿ ಬೌಲರ್​ಗಳು 50 ರನ್​ಗಳ ಒಳಗೆ ತಂಡದ ಪ್ರಮುಖ 5 ವಿಕೆಟ್ ಉರುಳಿಸಿದರು. ಇದಕ್ಕೆ…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಬರ್ತ್​​ಡೇ ಗರ್ಲ್ ರಶ್ಮಿಕಾ ಮಂದಣ್ಣ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕನ್ನಡದ ನಟಿಯಾದರೂ ಈಗ ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿಯೇ. ತೆಲುಗಿನಲ್ಲಿ ಸ್ಟಾರ್ ನಟಿಯಾಗಿ ಮೆರೆದು, ತಮಿಳಿನಲ್ಲೂ ಬೇಡಿಕೆಯ ನಟಿ ಎನಿಸಿಕೊಂಡು ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿ, ಅಲ್ಲಿಯೂ ಸಹ ಸಾವಿರಾರು ಕೋಟಿ ಗಳಿಕೆಯ ಸಿನಿಮಾಗಳ ಭಾಗವಾಗಿ ಈಗ ಬಾಲಿವುಡ್​​ನ ಬ್ಯುಸಿ ನಟಿಯರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ ರಶ್ಮಿಕಾ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ವಿವಾಹವಾದ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 05). ಅಂದಹಾಗೆ ಈ ಬ್ಯುಸಿ ನಟಿ ರಶ್ಮಿಕಾ…

Read More