Headlines

ಕೆರಳಿ ಕೆಂಡವಾದ ಪ್ರೇಮ್, ನಿರ್ಮಾಪಕ ಕನಕಪುರ ಶ್ರೀನಿವಾಸ್​ಗೆ ವಾರ್ನಿಂಗ್ – Kannada News | Jogi prem vs Kanakapura Srinivas controversy

ಇತ್ತೀಚೆಗೆ ನಡೆದ ಸಿನಿಮಾ (Cinema) ಸಂಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್, ಬಹಳ ವೀರಾವೇಶದಿಂದ ಚಿತ್ರರಂಗದ ಹಲವು ದೊಡ್ಡ ನಟ-ನಿರ್ದೇಶಕರುಗಳ ವಿರುದ್ಧ ಬಹಳ ಲಘುವಾಗಿ ಮಾತನಾಡಿದ್ದರು. ಅದರಲ್ಲೂ ನಿರ್ದೇಶಕ ಪ್ರೇಮ್ ಬಗ್ಗೆ, ಅರ್ಜುನ್ ಜನ್ಯ ಇನ್ನೂ ಹಲವರ ಹೆಸರುಗಳನ್ನು ಹೇಳಿ ಟೀಕೆ, ವೈಯಕ್ತಿಕ ನಿಂದನೆಗಳನ್ನು ಮಾಡಿದ್ದರು. ಇಂದು ನಿರ್ದೇಶಕ ಪ್ರೇಮ್ ಫಿಲಂ ಚೇಂಬರ್​​ಗೆ ಕನಕಪುರ ಶ್ರೀನಿವಾಸ್ ಬಗ್ಗೆ ದೂರು ನೀಡಿದ್ದಲ್ಲದೆ. ತಮ್ಮ ಬಗ್ಗೆ ಶ್ರೀನಿವಾಸ್ ಮಾಡಿರುವ ಆರೋಪಗಳಿಗೆ ಉತ್ತರ ನೀಡಿದ್ದಾರೆ ಜೊತೆಗೆ ಖಡಕ್ ಎಚ್ಚರಿಕೆಗಳನ್ನು ಸಹ…

Read More

IND vs USA Playing XI: ಭಾರತ ಮೊದಲು ಬ್ಯಾಟಿಂಗ್; ಮೊದಲ ಪಂದ್ಯದಿಂದ ಸಂಜು, ಬುಮ್ರಾ ಔಟ್ – Kannada News | IND vs USA Playing XI India vs USA Today 3rd T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್ ಪ್ರಾರಂಭವಾಗಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಆಡುತ್ತಿದೆ. ಈ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ನಾಯಕರಾಗಿದ್ದಾರೆ. ಮೂಲತಃ ಗುಜರಾತ್‌ನವರಾದ ಮೋನಾಂಕ್ ಪಟೇಲ್ ಯುಎಸ್ಎ ತಂಡದ ನಾಯಕರಾಗಿದ್ದಾರೆ. ಟೀಂ ಇಂಡಿಯಾ ಕಳೆದ ವಿಶ್ವಕಪ್‌ನಲ್ಲಿ ಯುಎಸ್ಎಯನ್ನು ಸೋಲಿಸಿತ್ತು. ಅಲ್ಲದೆ, ಯುಎಸ್ಎ ಉತ್ತಮ ಹೋರಾಟ ನೀಡಿತ್ತು. ಇದೀಗ ಎರಡನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಯಾರದ್ದು ಮೇಲುಗೈಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ….

Read More

ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ – Kannada News | Kolar: Parents Arrested for Selling 7 days Newborn Baby Due to Poverty

ಕೋಲಾರ, ಫೆಬ್ರವರಿ 07: ಮಗು ಆಗಿಲ್ಲ ಅಂತ ಈಗಲೂ ಅದೆಷ್ಟೋ ದಂಪತಿ ಪರದಾಡುತ್ತಾರೆ. ದೇವಸ್ಥಾನ, ಆಸ್ಪತ್ರೆ, ಹರಕೆ ಅಂತ ಪ್ರತಿದಿನ ಸುತ್ತಾಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ಮಗು ಮಾರಾಟ (Sale) ಜಾಲದಲ್ಲಿ ತೊಡಗಿದ್ದು, ಇದೀಗ ಮಗುವನ್ನು (Newborn Baby) ಮಾರಾಟ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಅವರಿಬ್ಬರು ಗಂಡ-ಹೆಂಡತಿ ಅಲ್ಲ, ಆದರೆ ಲಿಂವಿಗ್ ಟುಗೆದರ್ ರೀತಿ ಸಂಸಾರ ಮಾಡಿಕೊಂಡಿದ್ದವರು. ಆಕೆಗೆ…

Read More

IND vs USA T20 WC Live Score: ಉದ್ಘಾಟನಾ ಸಮಾರಂಭ ಆರಂಭ – Kannada News | India vs USA T20 World Cup 2026 Live Cricket Score IND vs USA Group a Today Match, highlights latest news in Kannada

LIVE NEWS & UPDATES 07 Feb 2026 06:28 PM (IST) IND vs USA Live Score: ಸ್ವಲ್ಪ ಹೊತ್ತಿನಲ್ಲಿ ಟಾಸ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ, ಮತ್ತು ಇಬ್ಬರೂ ನಾಯಕರು ಶೀಘ್ರದಲ್ಲೇ ಟಾಸ್ ಮಾಡಲು ಮೈದಾನಕ್ಕೆ ಇಳಿಯಲಿದ್ದಾರೆ. ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕವಾಗಿರುತ್ತದೆ. 2026 ರ ಟಿ20 ವಿಶ್ವಕಪ್ ಆರಂಭವಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡವು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಟೂರ್ನಮೆಂಟ್‌ನ ಮೊದಲ ಪಂದ್ಯವನ್ನು ಆಡುತ್ತಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ…

Read More

6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ – Kannada News | Love Fraud: Ex Girlfriend Marries Other, Ravi Fights for Justice in Family Court

ಬೆಂಗಳೂರು, ಫೆ.7: ರಾಜ್ಯದಲ್ಲಿ ಹುಡುಗರು ಹುಡುಗಿಯರಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ 2009ರಿಂದ ಪ್ರೀತಿಸಿ, ಆರು ವರ್ಷಗಳ ಕಾಲ ಒಂದೇ ಮನೆಯಲ್ಲಿ ಒಟ್ಟಿಗೆ ವಾಸವಾಗಿದ್ದ ಯುವತಿಯೊಬ್ಬಳು ಈಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ ಎಂದು ಆರೋಪಿಸಿ ಸಿವಿಲ್ ಇಂಜಿನಿಯರ್ ರವಿ (relationship betrayal case) ಎಂಬುವವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಮದುವೆಗೆ ಸಿದ್ಧತೆ ನಡೆಸಿದ್ದಾಳೆ, ನನಗೆ ಅನ್ಯಾಯವಾಗಿದೆ ಎಂದು ರವಿ ದೂರಿದ್ದಾರೆ. ರವಿ ಅವರು ಈ…

Read More

T20 World Cup 2026: ಬಾಬರ್ ಆಝಂ ಟೆಸ್ಟ್ ಬ್ಯಾಟಿಂಗ್​ಗೆ ಪಾಕ್ ನಾಯಕ ಗರಂ – Kannada News | T20 World Cup 2026: Pakistan Edges Netherlands; Babar Azam’s Slow Batting Under Fire

2026 ರ ಟಿ20 ವಿಶ್ವಕಪ್‌ನ (T20 World Cup 2026) ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೆದರ್‌ಲ್ಯಾಂಡ್ಸ್ ( Pakistan vs Netherlands) ನಡುವೆ ನಡೆಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ, ನೆದರ್‌ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿತು. ವಾಸ್ತವವಾಗಿ, ಈ ಪಂದ್ಯದ ಮೇಲೆ 18ನೇ ಓವರ್​​ವರೆಗೂ ನೆದರ್ಲ್ಯಾಂಡ್ಸ್ ಹಿಡಿತ ಸಾಧಿಸಿತ್ತು. ಆದರೆ 19ನೇ ಓವರ್​ನಲ್ಲಿ ನೆದರ್ಲ್ಯಾಂಡ್ಸ್ ತಂಡ ಮಾಡಿದ ಎಡವಟ್ಟು, ಪಾಕಿಸ್ತಾನಕ್ಕೆ ವರದಾನವಾಯಿತು. 19 ನೇ ಓವರ್‌ನಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಾಹಿಮ್ ಒಂದೇ ಓವರ್​ನಲ್ಲಿ 24…

Read More

ಎಲೆಕ್ಟ್ರಾನಿಕ್ಸ್ ಘಟಕಗಳ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ರೂ. ಅನುದಾನ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | Karnataka got 10,000 crore rupees investment in electronics component manufacturing in Budget Ashwini Vaishnaw says

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಕ್ಷೇತ್ರದಲ್ಲಿ ನಾವು ಕಳೆದ ದಶಕದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದೇವೆ. ನಮ್ಮ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ರಫ್ತು 8 ಪಟ್ಟು ಹೆಚ್ಚಾಗಿದೆ. ಇಂದು ನಾವು ವಿಶ್ವದ ಎಲೆಕ್ಟ್ರಾನಿಕ್ಸ್‌ನ ಅಗ್ರ 3 ತಯಾರಕರಲ್ಲಿ ಒಬ್ಬರಾಗಿದ್ದೇವೆ. 46 ಘಟಕಗಳನ್ನು ಈಗಾಗಲೇ ಅನುಮೋದಿಸಲಾಗಿದೆ….

Read More

ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು? – Kannada News | Muscle Pain Relief: Home Remedies and Medical Treatments

ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವು (Muscle Pain) ಹೆಚ್ಚಾಗಿ ಎಲ್ಲರಲ್ಲಿಯೂ ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚಾಗಿರುತ್ತಾರೆ. ಕೆಲವರು ಈ ರೀತಿ ಕಂಡು ಬರುವ ನೋವು ವಿಟಮಿನ್ ಕೊರತೆ ಎಂದು ಅನೇಕರು ಅಂದುಕೊಳ್ಳುತ್ತಾರೆ. ಆದರೆ ಈ ರೀತಿ ಕಂಡು ಬರುವ ಸ್ನಾಯು ನೋವು ಯಾವುದೇ ವಿಟಮಿನ್ ಕೊರತೆ ಅಥವಾ ಮೂಳೆಗೆ ಸಂಬಂಧ ಪಟ್ಟ ಕಾಯಿಲೆ ಆಗಿರುವುದಿಲ್ಲ. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಕೆಲವು ಪರೀಕ್ಷೆಗಳನ್ನು…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

Propose Day Gift Ideas: ನಿಮ್ಮ ಸಂಗಾತಿಗೆ ಈ ಉಡುಗೊರೆಗಳನ್ನು ನೀಡುವ ಮೂಲಕ ಪ್ರಪೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಿ – Kannada News | Propose Day Gift Ideas: Make Propose Day special by giving these gifts to your partner

ಪ್ರಪೋಸ್ ಡೇಯನ್ನು (Propose Day) ಫೆಬ್ರವರಿ 8 ರಂದು ಆಚರಿಸಲಾಗುತ್ತದೆ, ಇದು ಪ್ರೇಮಿಗಳ ವಾರದ ಎರಡನೇ ದಿನ. ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ವಿಶೇಷ ದಿನದಂದು ಜನ ತಮ್ಮ ಜೀವನ ಸಂಗಾತಿಗೆ ಉಂಗುರ ತೊಡಿಸುವ ಮೂಲಕ ರೋಸ್‌ ನೀಡುವ ಮೂಲಕ ಭಾವನೆಯನ್ನು ವ್ಯಕ್ತಪಡಿಸುತ್ತಾರೆ. ಇನ್ನೂ ಕೆಲವರು ತಾವು ಇಷ್ಟಪಟ್ಟ ಹುಡುಗಿಗೆ ಇದೇ ದಿನ ಧೈರ್ಯದಿಂದ ಪ್ರಪೋಸ್‌ ಮಾಡುತ್ತಾರೆ. ಇಂತಹ ಸುಂದರ ದಿನವನ್ನು ಲೈಫ್‌ಲಾಂಗ್‌ ಸ್ಮರಣೀಯವಾಗಿಸಲು ನೀವು ಇಷ್ಟಪಡುವವರಿಗೆ ಅರ್ಥಪೂರ್ಣ ಗಿಫ್ಟ್‌ಗಳನ್ನು ಸಹ…

Read More