IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್ಸಿಬಿಗೆ ಎಷ್ಟನೇ ಸ್ಥಾನ?
ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI).. ಐಪಿಎಲ್ 2026 ಕ್ವಾಲಿಫೈಯರ್ 1…