Headlines

ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಬೆಂಗಳೂರು, ಮಾ.25: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಡಾಂಬರು ಮಿಶ್ರಣಕ್ಕೆ ಅತ್ಯಗತ್ಯವಾಗಿರುವ ‘ಬಿಟುಮೆನ್’ ಕಚ್ಚಾ ತೈಲದ ಉಪ ಉತ್ಪನ್ನವಾಗಿದೆ. ಭಾರತಕ್ಕೆ ಇದರ ಬಹುಪಾಲು ಪೂರೈಕೆ ಕೊಲ್ಲಿ ರಾಷ್ಟ್ರಗಳಿಂದ ಆಗುತ್ತದೆ. ಯುದ್ಧದಿಂದಾಗಿ ಹಡಗುಗಳ ಸಂಚಾರ ಮತ್ತು ಪೂರೈಕೆಗೆ ಪೆಟ್ಟು…

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು. ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ…

Read More

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ…

Read More

ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್​ನಿಂದ ಕೈತಪ್ಪಿದ ಗೆಲುವು!

172 ರನ್​​ಗಳ ಕಠಿಣ ಗುರಿ… ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 64 ರನ್​ಗಳು. ಪರಿಣಾಮ ಭಾರತ ತಂಡಕ್ಕೆ ಗೆಲ್ಲಲು 60 ಎಸೆತಗಳಲ್ಲಿ 108 ರನ್​ಗಳ ಅವಶ್ಯಕತೆಯಿತ್ತು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್​ಗಳಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ ಹಾಗೂ ಹರ್ಮನ್​ಪ್ರೀತ್ ಕೌರ್ ಪೆವಿಲಿಯನ್ ಸೇರಿದ್ದರು. ಹೀಗಾಗಿಯೇ ಇಂಗ್ಲೆಂಡ್​ ಈ ಅಭ್ಯಾಸ ಪಂದ್ಯದಲ್ಲಿ ಸುಲಭವಾಗಿ ಗೆಲ್ಲಲಿದೆ ಎಂದು ಎಲ್ಲರೂ ಷರಾ ಬರೆದಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟೀಮ್…

Read More

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ಮಂಡ್ಯ, ಮಾರ್ಚ್​​ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು…

Read More

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ. Source link

Read More

ಹಿಮಾಚಲ ಸ್ಥಳೀಯ ಸಂಸ್ಥೆ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್​ಗೆ ಆಘಾತ; ಬಿಜೆಪಿ ಗೆಲುವಿನ ಕೇಕೆ

ಹಿಮಾಚಲ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಂಭ್ರಮಿಸುತ್ತಿರುವ ಪಕ್ಷದ ನಾಯಕರು, ಕಾರ್ಯಕರ್ತರುImage Credit source: PTI ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದಲ್ಲಿ ಮೇ 17ರಂದು ನಡೆದಿದ್ದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ (Himachal Pradesh Local Bodies elections) ಫಲಿತಾಂಶ ಇವತ್ತು ಭಾನುವಾರ (ಮೇ 31) ಪ್ರಕಟವಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಜೈ ಎಂದಿದ್ದಾರೆ….

Read More