Headlines

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿ, ಮಾರ್ಚ್​ 19: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತಾ ಸರ್ಕಾರ ಅನ್ನಭಾಗ್ಯ ಯೋಜನೆ (Anna Bhagya Rice) ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾದ ಅಕ್ಕಿಯನ್ನ ರೇಷನ್ ಅಂಗಡಿ ಮಾಲೀಕರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾತ್ರೋರಾತ್ರಿ ಅಕ್ಕಿ ಸಪ್ಲೈ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಲೀಕರ ಕಳ್ಳಾಟ ಬಯಲಾಗಿದೆ. ಕಲಬುರಗಿ ನಗರದ ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯಿಂದ ಮಾರ್ಚ್…

Read More

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Siddaramaiah Reacts about Breaks Devaraj urs record of karnatakas long term chief minister

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ…

Read More

‘ಸರ್ಸೆ ಸೆರಗು’ ಹಾಡು ವಿವಾದ: ಪ್ರೇಮ್ ಪರ ಕಿಚ್ಚ ಸುದೀಪ್ ಬ್ಯಾಟಿಂಗ್ – Kannada News | KD Song controversy Sudeep supports Director Prem

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಿದೆ. ಚಿತ್ರತಂಡ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು, ಸುದ್ದಿಗೋಷ್ಠಿಯಲ್ಲಿ ನಟ ಸುದೀಪ್ ಸಹ ಭಾಗಿ ಆಗಿದ್ದರು. ‘ಕೆಡಿ’ ಸಿನಿಮಾನಲ್ಲಿ ಸುದೀಪ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ಸಿನಿಮಾದ ಬಗ್ಗೆ, ತಮ್ಮ ಹಾಗೂ ಪ್ರೇಮ್ ಅವರ ಗೆಳೆತನದ ಬಗ್ಗೆ, ಧ್ರುವ ಸರ್ಜಾ ಬಗ್ಗೆ ಇನ್ನೂ ಸಾಕಷ್ಟು ವಿಷಯಗಳ ಬಗ್ಗೆ ಮಾತನಾಡಿದರು. ಅದೇ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ, ಈ ಭಾಗದಲ್ಲಿ ಮಾತ್ರ ಬಿಸಿಗಾಳಿ

ಬೆಂಗಳೂರು, ಮಾ17: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ…

Read More

ಬೆಂಗಳೂರು ಕರಗ ಮಹೋತ್ಸವ: ಸಂಪಂಗಿಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ನೋಡಲು ಭಕ್ತಸಾಗರ

ಬೆಂಗಳೂರು, ಮಾರ್ಚ್​​ 31: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಇದರ ಮೊದಲ ಭಾಗವಾಗಿ ಇಂದು ಬೆಳಗ್ಗೆ ಸಂಪಂಗಿ ರಾಮನಗರದಲ್ಲಿರುವ ಸಂಪಂಗಿಕೆರೆಯ ಶಕ್ತಿಪೀಠದಲ್ಲಿ ಹಸಿ ಕರಗ ಶಕ್ತ್ಯೋತ್ಸವ ಅದ್ಧೂರಿಯಾಗಿ ಜರುಗಿದೆ. ಎ. ಜ್ಞಾನೇಂದ್ರ ಸ್ವಾಮಿಯವರು 16ನೇ ಬಾರಿಗೆ ಯಶಸ್ವಿಯಾಗಿ ಹಸಿ ಕರಗವನ್ನು ಹೊತ್ತಿದ್ದು, ರಾಜಬೀದಿಗಳಲ್ಲಿ ಸಂಚರಿಸಿ ಜಿಬಿಎ ಮುಖ್ಯ ಕಚೇರಿ ತಲುಪಿದರು. ಅಲ್ಲಿ ಪೂಜೆ ಸಲ್ಲಿಸಿ, ಕೆ.ಆರ್. ಮಾರುಕಟ್ಟೆ ರಸ್ತೆಯ ಮೂಲಕ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದಾರೆ. ನಾಳೆ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಹೂವಿನ…

Read More

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ – Kannada News | Wedding Party Bus Overturns on Lake Bund Near Soraba; Major Tragedy Averted, 3 Seriously Injured

ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್​​ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು,…

Read More

ಮದುವೆ ಮಧ್ಯೆಯೂ ಅಭಿಮಾನಿಗಳನ್ನು ಮರೆತಿಲ್ಲ ರಶ್ಮಿಕಾ-ವಿಜಯ್; ಮಾದರಿ ಆದ ದಂಪತಿ – Kannada News | Rashmika Mandanna and Vijay Deverakonda’s Post Wedding Fan Meet: A Model Couple’s Heartwarming Gesture

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ವಿವಾಹ ಆದರು. ಇವರು ಮದುವೆ ಆಗಿ ವಾರ ಕಳೆಯುತ್ತಾ ಬಂದರೂ ಅವರ ಸಂಭ್ರಮ ನಿಂತಿಲ್ಲ. ವಿಜಯ್ ಹಾಗೂ ರಶ್ಮಿಕಾ ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಸಾಮಾಜಿಕ ಕೆಲಸ ಆಗುತ್ತಿದೆ. ಈ ಬ್ಯುಸಿ ವೇಳಾಪಟ್ಟಿಯಲ್ಲೂ ಅವರು ಅಭಿಮಾನಿಗಳನ್ನು ಮರೆತಿಲ್ಲ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ತಿರುಪತಿಗೆ ಭೇಟಿ ಕೊಟ್ಟರು. ಇಷ್ಟೇ…

Read More

ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR – Kannada News | Koragajja Circle Row: FIR Against 10 for Gharaoing Speaker UT Khader in Mangaluru

ಯು.ಟಿ. ಖಾದರ್​​ ಮಂಗಳೂರು, ಮೇ 13: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರಗಜ್ಜ ಸರ್ಕಲ್​​ ವಿಚಾರವಾಗಿ ಉಳ್ಳಾಲದಲ್ಲಿ ಯು.ಟಿ.ಖಾದರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲ ಯುವಕರು ಅವರಿಗೆ ಘೇರಾವ್​​ ಹಾಕಿದ್ದರು. ಸಾಲದ್ದಕ್ಕೆ ವಾಗ್ವಾದವನ್ನೂ ನಡೆಸಿದ್ದರು. ಏನಿದು ಕೊರಗಜ್ಜ ಸರ್ಕಲ್​​ ವಿವಾದ?…

Read More

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

ದೇವಸ್ಥಾನದೊಳಗೆ ಹಣ ಕದ್ದು ಅಲ್ಲೇ ನಿದ್ರೆಗೆ ಜಾರಿದ ಕಳ್ಳ

ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ…

Read More