Headlines

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್! – Kannada News | Hassan Cops’ 15 Year Hunt Ends: Sakaleshpur Jail Escapee Channakeshav Recaptured from Goa

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ…

Read More

ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು? – Kannada News | A Friend Killed In Joke for mobile at Bengaluru, here Is Details What happened

ಬೆಂಗಳೂರು, ಮೇ 15): ಬೆಂಗಳೂರಿನ (Bengaluru) ಮಾರತ್ ಹಳ್ಳಿಯ ಮನೆಯೊಂದರಲ್ಲಿ ಗೆಳೆಯನ ಮೊಬೈಲ್ (Mobile Phone) ಬಚ್ಚಿಟ್ಟು ತಮಾಷೆ (Joke) ಮಾಡಲಾಗಿದ್ದು, ಕೊನೆಗೆ ಈ ಮಜಾಕ್ ಸ್ನೇಹಿತನ ಜೀವ ಬಲಿಪಡೆದುಕೊಂಡಿದೆ. ಹೌದು….ಮೊಬೈಲ್ ಬಚ್ಚಿಟ್ಟ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ತಮಾಷೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮುಚ್ಚಿಟ್ಟ ವಿಚಾರಕ್ಕೆ ಕೊಲೆ ಮಾಡಿದ್ದ ಕೇಸ್ ನಲ್ಲಿ ಆರೋಪಿ ರಾಮು ಎಂಬಾತನನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ತಾನು ಕೊಲೆ ಮಾಡಿದ್ದೇನೆ ಎಂಬೂದು ಸಹ ಗೊತ್ತಿಲ್ಲದೇ ಅಲೆಯುತಿದ್ದ…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಸುಪ್ರೀಂನಲ್ಲಿ ಎಸ್​ಐಆರ್​ ವಿರುದ್ಧದ ಅರ್ಜಿ ವಿಚಾರಣೆ, ಮಮತಾ ಬ್ಯಾನರ್ಜಿ ವಾದ ಮಂಡಿಸುವ ಸಾಧ್ಯತೆ – Kannada News | Bengal SIR Case, Mamata Banerjee Appears Before Supreme Court Today

ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಈ ನಿರ್ಣಾಯಕ ವಿಚಾರಣೆಯ ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ಹಾಜಗಲಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ…

Read More

Bengaluru Air Quality: ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 14: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಪ್ಪ ಬಾರ್ಕಿ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ – Kannada News | Stone Pelting Incident Targeting CM Siddaramaiah’s Economic Advisor Basavaraj Rayareddi in Koppal

ಕೊಪ್ಪಳ, ಜನವರಿ 26: ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರತ್ತ ಕಲ್ಲೆಸೆಯಲಾಗಿದೆ. ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಜನಗಳ ಸಮಸ್ಯೆ ಆಲಿಸಲು ಶಾಸಕರು ಜನಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಬಸವರಾಜ್ ರಾಯರೆಡ್ಡಿ ಭಾಷಣ ಮಾಡುತ್ತಿದ್ದಾಗ ಅವರ ಮುಂದೆಯೇ ಒಂದು ಕಲ್ಲು ಬಿದ್ದಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಶಾಸಕ ಬಸವರಾಜ್ ರಾಯರೆಡ್ಡಿ ಕೆಲಕಾಲ ಗಾಬರಿಗೊಂಡರು. ಅಲ್ಲಿದ್ದ ಜನರೂ ಕೂಡಾ ಆತಂಕಗೊಂಡರು….

Read More

Ajinkya Rahane: ಈ ಒಂದು ‘ತಪ್ಪು’ ಮಾಡಿದ್ದೇ ಸೋಲಿಗೆ ಕಾರಣ! – Kannada News | Ajinkya Rahane Post Match Interview After RCB vs KKR Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಕೆಕೆಆರ್ ತಂಡಕ್ಕೆ 6 ವಿಕೆಟ್​ಗಳಿಂದ ಸೋಲುಣಿಸಿದ್ದಾರೆ. ಈ ಸೋಲಿನ ಬಳಿಕ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ…

Read More

T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In

ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಅಂಶ್ ಪಟೇಲ್​ಗೆ ಸ್ಥಾನ…

Read More