‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ – Kannada News | Shraddha Kapoor Eetha Teaser released Laxman Utekar Vithabai Narayangaonkar Biopic
ಬಾಲಿವುಡ್ ಸ್ಟಾರ್ ನಟಿ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಈಠಾ’ (Eetha) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಮಾಶಾ ಮತ್ತು ಲಾವಣಿ ಜಾನಪದ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಶ್ರದ್ಧಾ ಕಪೂರ್ (Shraddha Kapoor) ಅವರ ನಟನೆಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಛಾವಾ’ ಚಿತ್ರದ ಖ್ಯಾತಿಯ ಲಕ್ಷ್ಮಣ್ ಉಟೇಕರ್ ಅವರು ‘ಈಠಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಮೂಡುವಂತಾಗಿದೆ. ಲಾವಣಿ…