Headlines

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ? – Kannada News | Get Urgent Train Tickets: Apply for Railways Emergency Quota

ಭಾರತೀಯ ರೈಲ್ವೆಯಲ್ಲಿನ ತುರ್ತು ಕೋಟಾ (EQ) ಸೇರಿದಂತೆ ಹಲವಾರು ಬುಕಿಂಗ್ ಕೋಟಾಗಳನ್ನು ಪರಿಚಯಿಸಿದೆ. ಇದರಿಂದ ಯಾರಿಗೆಲ್ಲ ಲಾಭವಾಗಲಿದೆ. ಇದನ್ನು ಪಡೆಯುವುದು ಹೇಗೆ ಎಂಬಲ್ಲ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಸೀಟುಗಳು ಭರ್ತಿಯಾದಾಗ ‘ವೈಟಿಂಗ್ ಲಿಸ್ಟ್’ (Waiting List) ಇರುತ್ತದೆ. ಆದರೆ, ಅತೀ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸಬೇಕಾದವರಿಗಾಗಿ ರೈಲ್ವೆ ಇಲಾಖೆಯು ಕೆಲವು ಸೀಟುಗಳನ್ನು ಮೀಸಲಿಟ್ಟಿರುತ್ತದೆ. ಇದು ಎಲ್ಲರಿಗೂ ಮುಕ್ತವಾಗಿಲ್ಲ ಮತ್ತು ಕೆಲವು ವರ್ಗದ ಪ್ರಯಾಣಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಈ ಕೋಟಾವನ್ನು ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಇದನ್ನು…

Read More

Viral: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ? – Kannada News | Bengaluru: Bengaluru woman takes a break from 14 hour office work

ಬೆಂಗಳೂರು, ಫೆಬ್ರವರಿ 06: ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಹೀಗಾಗಿ ಎಷ್ಟೇ ಜನರು ಒತ್ತಡಭರಿತ ವಾತಾವರಣಕ್ಕೆ ಬೇಸೆತ್ತು ಜಾಬ್ ರಿಸೈನ್ ಮಾಡುವ ನಿರ್ಧಾರ ಕೂಡ ಮಾಡ್ತಾರೆ. ಆದರೆ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ದಿನದ 14 ಗಂಟೆ ಕೆಲಸ ಮಾಡಿದ್ದಕ್ಕೆ ಆರೋಗ್ಯವೂ ಹದಗೆಟ್ಟಿತು. ತನ್ನ ಈ ಒಂದು ನಿರ್ಧಾರದಿಂದ ಚೇತರಿಸಿಕೊಂಡೆ ಎಂದು ಹೇಳಿದ್ದಾರೆ. ಲಿಂಕ್ಡ್ ಇನ್‌ನಲ್ಲಿ ಮಾಡಿದ ಪೋಸ್ಟ್‌ಗೆ ನೆಟ್ಟಿಗರು ಕಾಮೆಂಟ್‌ ಮಾಡಿ ಸಲಹೆ…

Read More

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search

ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…

Read More

ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ – Kannada News | Namma Metro Fare Hike Sparks Outrage: Bengaluru Becomes India’s Costliest Metro After 5 percent Price Increase

ಬೆಂಗಳೂರು, ಫೆಬ್ರವರಿ 6: ನಮ್ಮ ಮೆಟ್ರೋ ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಶೇ 5ರಷ್ಟು ಹೆಚ್ಚಿಸಿದ್ದು, ಇದರಿಂದಾಗಿ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಅಪಖ್ಯಾತಿಗೆ ಬೆಂಗಳೂರು ಮೆಟ್ರೋ ಒಳಗಾಗಿದೆ. ಈ ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರಲಿವೆ. ದೆಹಲಿ, ಚೆನ್ನೈ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಹೋಲಿಸಿದರೆ ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಈಗ ಗಣನೀಯವಾಗಿ ಹೆಚ್ಚಾಗಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ‘ಟಿವಿ9’ ಜತೆ ಮಾತನಾಡಿದ ಪ್ರಯಾಣಿಕರು ಸರ್ಕಾರದ…

Read More

Video: ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು, ಕೊನೆಗೂ ಗೆದ್ರು ನಮ್ಮ ಹುಡುಗಿಯರು – Kannada News | Excitement Erupts as RCB Women Secure Second WPL Title with Thrilling Victory

ನೆನ್ನೆ ನಡೆದ (ಫೆ.5) ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ ಆರ್​​ಸಿಬಿ ಮಹಿಳಾ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದು ತಂಡದ ಎರಡನೇ WPL ಪ್ರಶಸ್ತಿಯಾಗಿದೆ. ಗುಜರಾತ್‌ನ ವಡೋದರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಹುಡುಗಿಯರು ರೋಚಕ ವಿಜಯ ಸಾಧಿಸಿ ಕಪ್ ಎತ್ತಿ ಹಿಡಿದರು. ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಪಂದ್ಯದ ಆರಂಭಿಕ ಹಂತದಲ್ಲಿ ಆರ್​ಸಿಬಿ ತಂಡದ ಗೆಲುವಿನ ಬಗ್ಗೆ ಕೆಲವು ಅಭಿಮಾನಿಗಳಲ್ಲಿ ಸಂದೇಹಗಳಿದ್ದವು….

Read More

ಏಕಾಏಕಿ ಹೈವೇಗೆ ನುಗ್ಗಿದ ಬೈಕ್, ಕಾರು ಡಿಕ್ಕಿಯಾಗಿ ಫುಟ್ಬಾಲ್​ನಂತೆ ಹಾರಿ ಬಿದ್ದ ಸವಾರರು: ಭಯಾನಕ ದೃಶ್ಯ ಸಿಸಿಟಿವಿಲಿ ಸೆರೆ – Kannada News | Horrible CCTV Video: Triple Ride Bike Crashes Into Car on Surathkal Highway in Mangaluru, Two Riders Critical

ಮಂಗಳೂರು, ಫೆಬ್ರವರಿ 6: ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆ ನಡೆದಿದ್ದು, ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್​​ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಫುಟ್​​ಬಾಲ್​​ನಂತೆ ಹಾರಿ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ…

Read More

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್! – Kannada News | Astrologer Kamalakar Bhat and Suchitra Case: Youths Panic, Delete Instagram Accounts After Husband’s Claims

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್! ಕಾರವಾರ, ಫೆಬ್ರುವರಿ 06: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ (Kamalakar Bhat and Suchitra Case) ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ…

Read More

Rouble Nagi: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ – Kannada News | Rouble Nagi: India’s Global Teacher Prize Winner Empowering Slum Kids with Art Education

ಭಾರತದ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆ ತರುವ ಸಾಧನೆಯನ್ನು ಮಾಡಿರುವ ರೂಬಲ್ ನಾಗಿ ಅವರು ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ನೀಡಲಾಗುವ ವಿಶ್ವದ ಪ್ರತಿಷ್ಠಿತ GEMS Education Global Teacher Prize ಪ್ರಶಸ್ತಿಯನ್ನು ಅವರು ಇತ್ತೀಚೆಗೆ ಪಡೆದಿದ್ದು, ಸುಮಾರು 1 ಮಿಲಿಯನ್ ಡಾಲರ್ (8 ಕೋಟಿ ರೂ.) ಬಹುಮಾನವನ್ನು ಗೆದ್ದಿದ್ದಾರೆ. ದುಬೈನಲ್ಲಿ ನಡೆದ ಈ ಸಮಾರಂಭದಲ್ಲಿ ಸಾವಿರಾರು ನಾಮನಿರ್ದೇಶಿತರ ನಡುವೆ ಅತ್ಯುತ್ತಮ ಶಿಕ್ಷಕಿಯಾಗಿ ಆಯ್ಕೆಯಾಗಿರುವುದು ಅವರ ಸಮಾಜಮುಖಿ ಸೇವೆಗೆ ದೊರೆತ ದೊಡ್ಡ…

Read More

ಅಮೆರಿಕದಲ್ಲಿ ಜನವರಿಯಲ್ಲಿ ಅತಿಹೆಚ್ಚು ಉದ್ಯೋಗನಷ್ಟ; ಗಂಭೀರ ಸಮಸ್ಯೆಯ ಮುನ್ಸೂಚನೆಯಾ? – Kannada News | Number of US job cuts in January rise to over lakh, highest since 2009, multiple data suggest deeper crisis

ವಾಷಿಂಗ್ಟನ್, ಫೆಬ್ರುವರಿ 6: ಅಮೆರಿಕದಲ್ಲಿ ನಿರುದ್ಯೋಗ ಪರಿಸ್ಥಿತಿ (US unemployment) ಆತಂಕಕಾರಿ ಮಟ್ಟ ತಲುಪಿರುವಂತಿದೆ. ಆರ್ಥಿಕ ತಜ್ಞರು ನಿರೀಕ್ಷಿಸಿಸುದಕ್ಕಿಂತಲೂ ಹೆಚ್ಚು ಕಳವಳಕಾರಿಯಾಗಿದೆ ಅಲ್ಲಿಯ ಉದ್ಯೋಗನಷ್ಟದ ತೀವ್ರತೆ ಎಂದು ಹೇಳಲಾಗುತ್ತಿದೆ. ಚಾಲೆಂಜರ್, ಗ್ರೇ ಅಂಡ್ ಕ್ರಿಸ್ಮಸ್ (ಸಿಜಿಸಿ) ಎನ್ನುವ ಎಂಪ್ಲಾಯ್ಮೆಂಟ್ ಸರ್ವಿಸ್ ಕಂಪನಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜನವರಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಕಡಿತ ಮಾಡಲಾಗಿದೆಯಂತೆ. ಇದು 2009ರ ನಂತರ ಯಾವುದೇ ಜನವರಿ ತಿಂಗಳಲ್ಲಿ ಅಮೆರಿಕದಲ್ಲಿ ಕಂಡ ಅತಿಹೆಚ್ಚು ಉದ್ಯೋಗ ಕಡಿತದ ಸಂಖ್ಯೆ ಎನ್ನಲಾಗಿದೆ. ಚಾಲೆಂಜರ್…

Read More

ಪೂರ್ವ ನಾಗಾಲ್ಯಾಂಡ್​ನ ದಶಕಗಳಷ್ಟು ಹಳೆಯದಾದ ಸಮಸ್ಯೆಗೆ ಒಂದು ಒಪ್ಪಂದದ ಮೂಲಕ ಮುಕ್ತಿ – Kannada News | Decades Old Eastern Nagaland Issue Resolved Through Agreement, Says PM Modi

ನವದೆಹಲಿ, ಫೆಬ್ರವರಿ 06: ಭಾರತ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ಪೂರ್ವ ನಾಗಾಲ್ಯಾಂಡ್ ಪೀಪಲ್ಸ್​ ಆರ್ಗನೈಸೇಷನ್ (ENPO)ಪ್ರತಿನಿಧಿಗಳ ನಡುವೆ ನಡೆದ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಶ್ಲಾಘಿಸಿದ್ದಾರೆ. ಈ ಒಪ್ಪಂದವು ಜನರಿಗೆ ಹೊಸ ಅವಕಾಶ ಮತ್ತು ಸಮೃದ್ಧಿಯ ಹೊಸ ಮಾರ್ಗವನ್ನು ತೆರೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ನಿಜಕ್ಕೂ ಐತಿಹಾಸಿಕ ಒಪ್ಪಂದವಾಗಿದ್ದು, ವಿಶೇಷವಾಗಿ ಪೂರ್ವ ನಾಗಾಲ್ಯಾಂಡ್​ಗೆ ಅಭಿವೃದ್ಧಿಯ ಹಾದಿಯನ್ನು ಸುಧಾರಿಸುತ್ತದೆ ಎಂದು ಬರೆದಿದ್ದಾರೆ. ಇದು ಈಶಾನ್ಯದ ಎಲ್ಲರಿಗೂ ಶಾಂತಿ ಪ್ರಗತಿ ಮತ್ತು ಅಭಿವೃದ್ಧಿಗೆ ದೃಢ…

Read More