‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ – Kannada News | Petition filed to remove Kerala word from the Kerala Story 2 Movie Title
‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು…