ಬೆಂಗಳೂರು ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ಜಗಳ; ಸಹಾಯಕ ಪ್ರಾಧ್ಯಾಪಕಿಯಿಂದ ಜಾತಿ ಕಿರುಕುಳ ಆರೋಪ! – Kannada News | Bengaluru College Hostel Fight: Assistant Professor Alleges Caste Based Harassment

ಬೆಂಗಳೂರು, ಏಪ್ರಿಲ್ 28: ಕೆ.ಎಸ್. ಲೇಔಟ್‌ನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಕುಮಾರಿ ಮತ್ತು ಅವರ ರೂಮೇಟ್ ಪ್ರೀತಿ ಜೈನ್ ನಡುವೆ ಗಲಾಟೆ ನಡೆದಿದೆ. ಮಾರ್ಚ್‌ನಲ್ಲಿ ಹಾಸ್ಟೆಲ್ ಸೇರಿದ್ದ ಜ್ಯೋತಿ ಕುಮಾರಿಯವರಿಗೆ, ಪ್ರೀತಿ ಜೈನ್ ಜಾತಿ ಮತ್ತು ಆಹಾರ ಪದ್ಧತಿ ಆಧಾರದ ಮೇಲೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳವು ಕೊನೆಗೆ ಹಲ್ಲೆಯಾಗಿ ಪರಿಣಮಿಸಿದೆ ಎಂದು ಜ್ಯೋತಿ ಕುಮಾರಿ ದೂರಿದ್ದಾರೆ. ಈ ಘಟನೆ ಬಗ್ಗೆ ಜ್ಯೋತಿ ಕುಮಾರಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ…

Read More

Kolkata Earthquake: ಕೇಂದ್ರ ಸಚಿವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ – Kannada News | Powerful Tremors Shake Kolkata, Quake Origin Traced to Bangladesh

ಕೋಲ್ಕತ್ತಾ, ಫೆಬ್ರವರಿ 27: ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್  ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.  ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,…

Read More

Vasthu Shastra: ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News

ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? Image Credit source: Pinterest ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಅನೇಕರ ನೆಚ್ಚಿನ ಹವ್ಯಾಸವಾಗಿದೆ. ಅದರಲ್ಲೂ ವಿಶೇಷವಾಗಿ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ಜಾಗದ ಅಭಾವ ಅಥವಾ ನಿರ್ವಹಣೆಯ ಕಾರಣಗಳಿಂದಾಗಿ ನಾಯಿಗಳಿಗಿಂತ ಬೆಕ್ಕುಗಳನ್ನು ಸಾಕುವುದರಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಆದಾಗ್ಯೂ, ಮನೆಯಲ್ಲಿ ಬೆಕ್ಕನ್ನು ಸಾಕುವುದು ಅದೃಷ್ಟವನ್ನು ತರುತ್ತದೆಯೇ ಅಥವಾ ದುರದೃಷ್ಟವನ್ನು ಉಂಟುಮಾಡುತ್ತದೆಯೇ ಎಂಬ ಗೊಂದಲ ಇಂದಿಗೂ ಅನೇಕರಲ್ಲಿದೆ. ಈ ಬಗ್ಗೆ ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಏನು ಹೇಳುತ್ತಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ….

Read More

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ

ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ (Leak) ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಆಗಿದೆ. ದಳಪತಿ ವಿಜಯ್ (Vijay) ಅವರ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ. ಸಾಮಾಜಿಕ ಜಾಲತಾಣಗಳಲ್ಲಿ…

Read More

ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಬಿಡುಗಡೆಗೆ ಕೆಲವೇ ದಿನ ಬಾಕಿ ಇದೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ಈ ಸಿನಿಮಾದ ಟ್ರೇಲರ್ ಈಗಾಗಲೇ ಧೂಳೆಬ್ಬಿಸಿದೆ. ಸದ್ಯಕ್ಕೆ ಪೇಯ್ಡ್ ಪ್ರೀಮಿಯರ್ ಶೋ ಬುಕಿಂಗ್ ಮಾತ್ರ ಶುರುವಾಗಿದೆ. ಅದಕ್ಕೆ ಅತ್ಯುತ್ತಮ ರೆಸ್ಪಾನ್ಸ್ ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾದ ಟಿಕೆಟ್ ಬುಕಿಂಗ್ ಆರಂಭಿಸಲು ವಿಳಂಬ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳಿವೆ….

Read More

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…

Read More

ಬೆಂಗಳೂರಿನ ಹೆಸರಾಂತ ಆಸ್ಪತ್ರೆಯಲ್ಲಿ ಗರ್ಭಿಣಿ ಶೌಚಾಲಯದಲ್ಲಿದ್ದಾಗ ವಿಡಿಯೋ ಮಾಡಿದ ಸಿಬ್ಬಂದಿ – Kannada News | Bengaluru Hospital Restroom Incident: Pregnant Woman’s Privacy Violated; Safety Concerns

ಬೆಂಗಳೂರು, ಮೇ.27 : ರೋಗಿಗಳ ಪ್ರಾಣ ರಕ್ಷಿಸಬೇಕಾದ ಆಸ್ಪತ್ರೆಯಲ್ಲೇ ಮಹಿಳೆಯರ ಸುರಕ್ಷತೆಗೆ ಧಕ್ಕೆ ಬಂದಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ (Restroom) ಗರ್ಭಿಣಿಯೊಬ್ಬರ ವಿಡಿಯೋ ಚಿತ್ರೀಕರಿಸಲು ಆಸ್ಪತ್ರೆ ಸಿಬ್ಬಂದಿಯೊಬ್ಬ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿರುವ 36 ವರ್ಷದ ಮಹಿಳೆಯ ಹೇಳಿರುವ ಪ್ರಕಾರ, ಮೇ 21ರಂದು ಅವರು ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ಭೇಟಿ…

Read More

ಗಿಡಮೂಲಿಕೆ ಮಾರಾಟಕ್ಕೆ ಆಫ್ರಿಕಾಗೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಸಂಕಷ್ಟದಲ್ಲಿ: ಬಂಧನ ಭೀತಿ – Kannada News | Visa Expiry Traps Karnataka’s Hakki Pikki Tribe Members in Central Africa, Arrest Fear Looms

ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿಗೆ ಬಂಧನ ಭೀತಿImage Credit source: tv9 ದಾವಣಗೆರೆ, ಫೆಬ್ರವರಿ 2: ಗಿಡಮೂಲಿಕೆಗಳ ಮಾರಾಟಕ್ಕಾಗಿ ವಿದೇಶಗಳಿಗೆ ತೆರಳುವ ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು (Hakki Pikki Tribe) ಜನಾಂಗದ ಎಂಟು ಮಂದಿ ಇದೀಗ ಸೆಂಟ್ರಲ್ ಆಫ್ರಿಕಾದಲ್ಲಿ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೀಸಾ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದಾರೆ. ದಾವಣಗೆರೆ (Davanagere), ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಮೂಲದ ಹಕ್ಕಿಪಿಕ್ಕಿ ಬುಡಕಟ್ಟು ಜನರು ಪ್ರತಿವರ್ಷ ಗಿಡಮೂಲಿಕೆಗಳ ವ್ಯಾಪಾರದ ನಿಮಿತ್ತ ವಿವಿಧ ದೇಶಗಳಿಗೆ ತೆರಳುತ್ತಾರೆ….

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು! – Kannada News | New Mahindra Electric Cars in DK Shivakumar House Bangalore! DCM Recently Bought Lexus LM 350h

ಬೆಂಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಎಲೆಕ್ಟ್ರಿಕ್ ಕಾರು ಖರೀದಿಗೆ ಮುಂದಾಗಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳನ್ನು ಕಂಪನಿಯವರು ಬೆಂಗಳೂರಿನ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಕಾರುಗಳ ವೀಕ್ಷಣೆ ಮಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ 2 ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಖರೀದಿಸಿದ್ದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More