Headlines

ICSE 10th, ISC 12th Results 2026: ಐಸಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​​ ವೀಕ್ಷಿಸಲು ಈ ನೇರ ಲಿಂಕ್ ಬಳಸಿ – Kannada News | ICSE 10th, ISC 12th Results 2026 CISCE Board Result Declared Toppers Ranks and Latest News

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು 10ನೇ ತರಗತಿ (ICSE) ಮತ್ತು 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಯಾಗಲಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆಯನ್ನು (Index Number) ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ? ಹಂತ-ಹಂತದ ಮಾಹಿತಿ ಇಲ್ಲಿದೆ: ನಿಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ…

Read More

ಚಿನ್ನದಾಸೆಗೆ ವೃದ್ಧೆಯನ್ನೇ ಹತ್ಯೆಗೈದು ಕಥೆ ಕಟ್ಟಿದ್ದ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಅರೆಸ್ಟ್

ತುಮಕೂರು, ಮಾರ್ಚ್​​ 14: ಆ ಕೊಲೆ ಇಡಿ ಊರನ್ನೇ ಬೆಚ್ಚಿಬೀಳಿಸಿತ್ತು. ಒಂಟಿಯಾಗಿ ವಾಸವಿದ್ದ ವೃದ್ಧೆಯ ಸಾವು (kill) ಹತ್ತಾರು ಅನುಮಾನ ಹುಟ್ಟುಹಾಕಿತ್ತು. ಮನೆ ಬಾಗಿಲು ತೆಗೆದ ಪೊಲೀಸರಿಗೆ ಶವದ ಸುತ್ತ ಚೆಲ್ಲಿದ ಖಾರದ ಪುಡಿ, ಮದ್ಯದ ಬಾಟಲ್​​ಗಳು ದರೋಡೆಕೋರರ ಕಥೆ ಹೇಳುತ್ತಿದ್ದರೆ, ಹಂತಕ ಬಿಟ್ಟು ಹೋಗಿದ್ದ ಅದೊಂದು ಕ್ಲ್ಯೂ ಪರಿಚಯಸ್ಥನಿಂದಲೇ ನಡೆದ ಕೃತ್ಯ ಎನ್ನುವುದು ಬಯಲು ಮಾಡಿತ್ತು. ನಡೆದದ್ದೇನು? ಮಾರ್ಚ್​​ 10ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿತ್ತು….

Read More

ಬ್ಲೈಂಡ್ ಸ್ಪಾಟ್, ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ, ಒದ್ದಾಡಿದ ಬೈಕ್ ಸವಾರ

ಅಗಲವಾದ ರಸ್ತೆಯಲ್ಲಿ ಎಡ ತಿರುವು ಪಡೆಯುವಾಗ ಟ್ರಕ್ ಒಂದು ಬೈಕ್ ಸವಾರನ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ, ಎಡ ತಿರುವು ಪಡೆಯುವಾಗ ಬೈಕ್ ಸವಾರ ಕೂಡ ಏಕಾ ಏಕಿ ಟ್ರಕ್​ನ ಎಡ ಬದಿಗೆ ಬಂದ ಪರಿಣಾಮ ಅದು ಬ್ಲೈಂಡ್​ಸ್ಪಾಟ್ ಆಗಿದ್ದ ಕಾರಣ ಟ್ರಕ್ ಚಾಲಕನಿಗೆ ಕಾಣದೆ ಬೈಕ್ ಮೇಲೆ ಹರಿಸಿದ್ದಾನೆ. ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಆ ಬೆಂಕಿಯಲ್ಲಿ ಬೈಕ್ ಸವಾರ ಸಿಲುಕಿ ಒದ್ದಾಡಿರುವ ವಿಡಿಯೋ…

Read More

ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ – Kannada News | Vijay Deverakonda and Rashmika Mandanna Wedding: Official Invite Leaked, Date Revealed!

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್…

Read More

ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ: ಹಳೆಯ ಜಿಲೆಟಿನ್ ಕಡ್ಡಿಗಳ ಹಿಂದೆ ಇರುವ ಜಾಲ ಯಾವುದು? ಎಫ್‌ಎಸ್‌ಎಲ್ ವರದಿ ನೀಡಿದ ಆತಂಕದ ಮಾಹಿತಿ – Kannada News | PM Modi Route Scare: Bengaluru FSL Reveals Gelatin Sticks Not Explosive

ಬೆಂಗಳೂರು, ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್…

Read More

Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ನವದೆಹಲಿ, ಏಪ್ರಿಲ್ 10: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏಪ್ರಿಲ್ 10, 2026) ದೆಹಲಿಯ ಸಂಸತ್ ಭವನದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರಿಗೆ ಹೊಸ ರಾಜಕೀಯ ಪ್ರಯಾಣದ ಆರಂಭವನ್ನು ಸೂಚಿಸಿತು. ಉಪರಾಷ್ಟ್ರಪತಿ ನಿತೀಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿತೀಶ್ ಕುಮಾರ್ ಈಗ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸಿದ ನಂತರ ಏಪ್ರಿಲ್ 14 ರಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ.ರಾಜೀನಾಮೆ ನೀಡುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

SA vs NZ: ದಕ್ಷಿಣ ಆಫ್ರಿಕಾಕ್ಕೆ ಸತತ 2ನೇ ಸೋಲು; ಸರಣಿಯಲ್ಲಿ ಕಿವೀಸ್ ಮೇಲುಗೈ

2026 ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಅದೇ ನ್ಯೂಜಿಲೆಂಡ್ (South Africa vs New Zealand) ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಉಭಯ ತಂಡಗಳ ನಡುವೆ ಈ ಟಿ20 ಸರಣಿ ನಡೆಯುತ್ತಿದೆ. ಎರಡೂ ತಂಡಗಳು ಸ್ಟಾರ್ ಆಟಗಾರರಿಲ್ಲದೆ ಈ ಸರಣಿಯಲ್ಲಿ ಕಣಕ್ಕಿಳಿದಿವೆ. ಆದಾಗ್ಯೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ….

Read More

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ…

Read More

80ನೇ ವಯಸ್ಸಿನಲ್ಲಿ 161 ಕಿ.ಮೀ ಪ್ರಯಾಣ ಮಾಡಿ ವೈಭವ್​ನನ್ನು ಭೇಟಿಯಾದ ದಿಗ್ಗಜ ಕ್ರಿಕೆಟಿಗ – Kannada News | 15 Year Old Vaibhav Sooryavanshi’s Viral Moment with Sri Lankan Legend Anura Tennekoon

ಭಾರತ ಎ ತಂಡ ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿದೆ. ಈ ಪ್ರವಾಸಕ್ಕೆ ಭಾರತ ಎ (India A) ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಅವರನ್ನು ಸಹ ಆಯ್ಕೆ ಮಾಡಲಾಗಿದೆ. ಇದುವರೆಗೆ ಈ ಪ್ರವಾಸದಲ್ಲಿ ವೈಭವ್ ಅವರ ಬ್ಯಾಟಿಂಗ್‌ ಹೆಚ್ಚು ಪರಿಣಾಮಕಾರಿಯಾಗಿರದಿದ್ದರೂ ಅವರ ಆಟವನ್ನು ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳ ಬಳಗ ಹೆಚ್ಚಾಗಿದೆ. ವೈಭವ್​ಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈ ಅಭಿಮಾನಿಗಳ ಬಳಗದಲ್ಲಿ ಮಾಜಿ ಕ್ರಿಕೆಟಿಗರು, ದಿಗ್ಗಜ…

Read More