Headlines

Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ – Kannada News | Free Bus Pass Karnataka: Apply Now and Get Refund for Paid Student Passes

ಬೆಂಗಳೂರು, ಜೂನ್ 29: ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

Read More

ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ! ವೀಡಿಯೋ ವೈರಲ್ – Kannada News | Afzalpur Swamiji Shanthalinga Shivacharya Fires Gun: Viral Video Controversy

ಕಲಬುರಗಿ, ಡಿಸೆಂಬರ್ 22: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿಡಿಯೋ ವೈರಲ್ ಆಗಿದೆ. ಕೆಲ ತಿಂಗಳು ಮಠದಿಂದ ದೂರವಾಗಿದ್ದ ಸ್ವಾಮೀಜಿ ಇತ್ತೀಚೆಗೆ ವಾಪಸ್ಸಾಗಿದ್ದರು. ಕುಡಿದು ರಂಪಾಟ ಮಾಡಿದ್ದಕ್ಕೆ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕ ಚರ್ಚೆ ನಡೆದ ಬೆನ್ನಲ್ಲೇ ವಾಪಸಾದ ಸ್ವಾಮೀಜಿ, ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿರೋಧಿಗಳನ್ನು ಭಯಪಡಿಸಲು ಗುಂಡು ಹಾರಿಸಿದ್ದಾರಾ…

Read More

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ! – Kannada News | Bengaluru Online Scams: Instagram Vashikaran and Loan Fraud Exposed!

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ 2 ಲಕ್ಷ ರೂ. ವಂಚನೆ! ಬೆಂಗಳೂರು, ಜನವರಿ 04: ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನು ಮಾಡ್ತಿಯೋ ಮಾಡಿಕೋ ಎಂದಿದ್ದ ಗುರೂಜಿ ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ…

Read More

ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಬೆಂಗಳೂರು, ಮಾರ್ಚ್​ 21: ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್​​ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್​ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್​ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿಎಂ ಪರವಾಗಿ ಮಾತನಾಡಿದ…

Read More

ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು – Kannada News | Separate incident: Four people dead in horrific road accidents

ತುಮಕೂರು, ಏಪ್ರಿಲ್​ 14: ಟೈರ್ ಬ್ಲಾಸ್ ಆಗಿ ನಿಂತ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ (KSRTC Bus Crashes) ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ದ್ವಾರಾಳು ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶ್ರೀಕಾಂತ್(35) ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ರೇಣುಕಮ್ಮ(59) ಮೃತರು. ಅಪಘಾತ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆಯ ದ್ವಾರಾಳು…

Read More

IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | GT vs RCB IPL 2026: Ahmedabad Clash, Date, Time, Points Table and Where to Watch

ಐಪಿಎಲ್ 2026 (IPL 2026) ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ…

Read More

ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್​ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ…

Read More

Weekly Horoscope: ವಾರ ಭವಿಷ್ಯ; ಮಾರ್ಚ್ 30 ರಿಂದ ಏಪ್ರಿಲ್ 5 ರ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರವು ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಮತ್ತು ಕೃಷ್ಣ ಪಕ್ಷಗಳನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಸೋಮ ಪ್ರದೋಷ, ನಂಜನಗೂಡು ಜಾತ್ರಾ ಮಹೋತ್ಸವ, ಮಹಾವೀರ ಜಯಂತಿ, ಚೈತ್ರ ಪೌರ್ಣಿಮೆ, ಸಂಕಷ್ಟ ಚತುರ್ಥಿ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗ್ರಹಗಳ ಸ್ಥಿತಿಯಲ್ಲಿ ಮಹತ್ವದ ಬದಲಾವಣೆಗಳಿದ್ದು,…

Read More

ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..! – Kannada News | Lionel Messi equals World record in FIFA World Cup

ಆರೋಹೆಡ್ ಅಂಗಳದಲ್ಲಿ ನಡೆದಿದ್ದು ಕೇವಲ ಕಾಲ್ಚೆಂಡಿನ ಆಟವಾಗಿರಲಿಲ್ಲ, ಬದಲಾಗಿ ಫುಟ್‌ಬಾಲ್ ಮೈದಾನದ ಹಸಿರು ಹಾಸಿನ ಮೇಲೆ ಬರೆದ ಇತಿಹಾಸದ ಮಹಾಕಾವ್ಯ! ಕಾಲಿನಲ್ಲೇ ಕಲೆಯುಂಡು, ಚೆಂಡನ್ನೇ ತನ್ನ ಆಜ್ಞಾಧಾರಕನನ್ನಾಗಿ ಮಾಡಿಕೊಂಡಿರುವ ಫುಟ್‌ಬಾಲ್ ಲೋಕದ ಏಕೈಕ ‘ಮಾಂತ್ರಿಕ’ ಲಿಯೋನೆಲ್ ಮೆಸ್ಸಿ (Lionel Messi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಎಂಬುದು ವಿಶೇಷ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ  ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ…

Read More

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ನಟ ದಳಪತಿ ವಿಜಯ್ (Thalapathy Vijay), ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ತಮಿಳುನಾಡು ರಾಜ್ಯದಾದ್ಯಂತ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅವರ ಟಿವಿಕೆ ಪಕ್ಷಕ್ಕೆ ಅವರೇ ಸ್ಟಾರ್ ಪ್ರಚಾರಕ ಆಗಿದ್ದು ರಾಜ್ಯದೆಲ್ಲೆಡೆ ರೋಡ್ ಶೋ ಮಾಡುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸ ಮಾಡಿದ ತೆರೆದ ವಾಹನದಲ್ಲಿ ಓಡಾಡುತ್ತಿದ್ದಾರೆ. ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ…

Read More