ಯಶ್, ರಣ್ಬೀರ್ ನಟನೆ ಕೊಂಡಾಡಿದ ಬಾಲಿವುಡ್ ನಟ – Kannada News | Ramayana actor Kunal Kapoor praises Yash and Ranbir Kapoor
‘ರಾಮಾಯಣ’ (Ramayana) ಸಿನಿಮಾದ ಟ್ರೈಲರ್ ಇಂದು (ಜುಲೈ 30) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀವ್ಸ್ ಅನ್ನು ಸಹ ಗಳಿಸಿಕೊಂಡಿದೆ. ಟ್ರೈಲರ್ನಲ್ಲಿ ಯಶ್ ಅವರ ಎಂಟ್ರಿ, ಅವರ ನಟನೆ, ಅವರ ಸ್ವಾಗ್, ಅವರ ಅಬ್ಬರವನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಟ್ರೈಲರ್ ನೋಡಿದವರೆಲ್ಲ ಯಶ್ ಅವರನ್ನು ಭರಪೂರವಾಗಿ ಹೊಗಳುತ್ತಿದ್ದಾರೆ. ಇದೀಗ ಯಶ್ ಅವರೊಟ್ಟಿಗೆ ‘ರಾಮಾಯಣ’ ಸಿನಿಮಾನಲ್ಲಿ ನಟಿಸಿರುವ ಸಹನಟನೋರ್ವ ಯಶ್ ಅವರ ಗುಣಗಾನ ಮಾಡಿದ್ದಾರೆ. ಇಂದು ಬಿಡುಗಡೆ ಆದ ಟ್ರೈಲರ್ನಲ್ಲಿ ಯಶ್ ಅವರು…