Headlines

ಮಕ್ಕಳಲ್ಲಿ ನಿದ್ರೆಯ ಕೊರತೆ ಆರೋಗ್ಯಕ್ಕೆ ಅಪಾಯ! ಉತ್ತಮ ನಿದ್ರೆಗೆ ಪೋಷಕರು ಪಾಲಿಸಬೇಕಾದ ಸಲಹೆಗಳು – Kannada News | Poor Sleep in Kids: Warning Signs Every Parent Should Know

ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳ ಜೀವನಶೈಲಿ ವೇಗವಾಗಿ ಬದಲಾಗುತ್ತಿದೆ. ಮೊಬೈಲ್, ಟಿವಿ, ಟ್ಯಾಬ್ಲೆಟ್‌ಗಳ ಅತಿಯಾದ ಬಳಕೆ, ಆನ್‌ಲೈನ್ ತರಗತಿಗಳು, ಓದಿನ ಒತ್ತಡ ಹಾಗೂ ಮಲಗುವ ಸಮಯದಲ್ಲಿ ಬದಲಾವಣೆಯಿಂದ ಮಕ್ಕಳು ಸರಿಯಾಗಿ ಮಾಡುವುದಿಲ್ಲ. ಆರಂಭದಲ್ಲಿ ಇದು ಸಾಮಾನ್ಯ ಸಮಸ್ಯೆಯಂತೆ ಕಂಡರೂ, ದೀರ್ಘಕಾಲ ನಿದ್ರೆಯ ಕೊರತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮಕ್ಕಳ ಸಮರ್ಪಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಮತ್ತು ದೈಹಿಕ ಚಟುವಟಿಕೆ ಎಷ್ಟು ಮುಖ್ಯವೋ,…

Read More

ಹರಿಹರ ಪಂಚಮಸಾಲಿ ಮಠದಲ್ಲಿ ಮತ್ತೆ ಭಜನೆ, ಪೂಜೆ ಶುರು: ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾದ ವಚನಾನಂದ ಸ್ವಾಮೀಜಿ – Kannada News | Bhajans and Prayers Resume at Harihara Panchamasali Math; Vachanananda Swamiji Prepares to Fight Trust

ದಾವಣಗೆರೆ, ಜುಲೈ 30: ಪಂಚಮಸಾಲಿ ಮಠದಲ್ಲಿ ಈಗ ಹೊಸ ಗಾಳಿ ಬೀಸುತ್ತಿದೆ. ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ (Vachanananda Swamiji) ಜಾಮೀನು ಸಿಕ್ಕಿದೆ. ಇನ್ನೇನು ಸ್ವಾಮೀಜಿ ಜೈಲು ಸೇರುತ್ತಾರೆ ಎನ್ನುವಷ್ಟರಲ್ಲಿಯೇ ಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿತ್ತು. ಒಂದು ಅರ್ಥದಲ್ಲಿ ಸ್ವಾಮೀಜಿ ನಿರಾಳರಾಗಿದ್ದಾರೆ. ಇದೀಗ  ಅಧಿಕೃತವಾಗಿ ಸ್ವಾಮೀಜಿ ಟ್ರಸ್ಟ್​ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಭಜನೆ, ಪೂಜೆ ಬದಲು ಪೊಲೀಸರ ಬೂಟಿನ ಸದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಮಠ ರಾಜ್ಯದ ಗಮನ ಸೆಳೆದಿತ್ತು….

Read More

ಮೋದಿ ಕಾಲು ತೊಳೆದು ನೀರು ಕುಡಿಯುತ್ತೇನೆ: ಪ್ರಧಾನಿಯನ್ನು ವಿಷ್ಣು ಅವತಾರ ಎಂದ ನಟ ಸುದೇಶ್ ಬೇರಿ – Kannada News | Border movie Actor Sudesh Berry calls PM Narendra Modi Vishnu Avatar wants to wash his feet

‘ಬಾರ್ಡರ್’ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುದೇಶ್ ಬೇರಿ (Sudesh Berry) ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಮೋದಿ (Narendra Modi) ಅವರನ್ನು ‘ಭಗವಾನ್ ವಿಷ್ಣುವಿನ ಅವತಾರ’ ಎಂದು ಬಣ್ಣಿಸಿರುವ ಅವರು, ಅವಕಾಶ ಸಿಕ್ಕರೆ ಅವರ ಪಾದಗಳನ್ನು ತೊಳೆದು ಆ ನೀರನ್ನು ಕುಡಿಯುವುದಾಗಿ ತಿಳಿಸಿದ್ದಾರೆ. ‘ಅಕಂಪನಿ ಅಕ್ಕಿ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಸುದೇಶ್ ಬೆರಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’…

Read More

U19 World Cup 2027: 1 ರನ್​ನ್ನಿಂದ ಗೆದ್ದು ವಿಶ್ವಕಪ್​ಗೆ ಅರ್ಹತೆ ಪಡೆದ ಯುಎಇ – Kannada News | UAE Women U19 Qualify for World Cup 2027: Thrilling 1 Run Win vs Malaysia

ಐಸಿಸಿ ಮಹಿಳಾ ಅಂಡರ್-19 ವಿಶ್ವಕಪ್ 2027 (ICC U19 Women’s World Cup 2027) ಏಷ್ಯಾ ಕ್ವಾಲಿಫೈಯರ್‌ನಲ್ಲಿ ಇಂದು ಯುಎಇ ಮತ್ತು ಮಲೇಷ್ಯಾ (UAE vs Malaysia) ತಂಡಗಳು ಮುಖಾಮುಖಿಯಾಗಿದ್ದವು. ಉಭಯ ತಂಡಗಳ ನಡುವಿನ ಈ ರೋಮಾಂಚಕ ಪಂದ್ಯದಲ್ಲಿ ಯುಎಇ ಕೇವಲ 1 ರನ್​ಗಳಿಂದ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಯುಎಇ ಮಹಿಳಾ ತಂಡವು ಮೊದಲು ಬ್ಯಾಟ್ ಮಾಡಿ 19.3 ಓವರ್‌ಗಳಲ್ಲಿ ಕೇವಲ 95 ರನ್‌ಗಳಿಗೆ…

Read More

ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು? – Kannada News | Karnataka Cabinet Expansion: Meeting Ends At Kharge’s Residence, Final List In 2 Days Says High Command

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ (Rahul Gandhi) ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೀಗ ಸಭೆ ಅಂತ್ಯವಾಗಿದ್ದು,…

Read More

ವಿದ್ಯಾರ್ಥಿಗಳ ಒತ್ತಾಯಕ್ಕೆ ಮಣಿದ ದೆಹಲಿ ಸರ್ಕಾರ; ಪ್ರತಿಭಟನಾಕಾರರ ಮೇಲಿನ ಕೇಸ್ ಕೈಬಿಡಲು ನಿರ್ಧಾರ – Kannada News | Delhi government to drop legal action against protesters Excluding Criminals

ನವದೆಹಲಿ, ಜುಲೈ 30: ದೆಹಲಿಯ ಜಂತರ್ ಮಂತರ್‌ನಲ್ಲಿ (Delhi Protest) ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಾಮಾನ್ಯ ಜನರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ದೆಹಲಿ ಸರ್ಕಾರ ಘೋಷಿಸಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದರೂ, ಪ್ರತಿಭಟನಾಕಾರರ ಮೇಲಿನ 13 ಎಫ್‌ಐಆರ್‌ಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ದೆಹಲಿ ಗೃಹ ಸಚಿವಾಲಯ ದೆಹಲಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ…

Read More

Chanakya Niti: ಎಷ್ಟೇ ಕ್ಲೋಸ್‌ ಆಗಿದ್ರೂ ಸರಿ, ಇಂತಹ ಸ್ವಭಾವದ ಜನರಿಗೆ ನಿಮ್ಮನೆ ವಿಚಾರಕ್ಕೆ ತಲೆ ಹಾಕಲು ಬಿಡಬೇಡಿ – Kannada News | Chanakya Niti: Don’t tell your family matters to people to these people, know why

ಪ್ರತಿ ಮನೆಯಲ್ಲೂ ನೋವು-ನಲಿವು ಇದ್ದೇ ಇರುತ್ತದೆ. ಮನೆಯವರು ಸಂತೋಷದಿಂದ (Happiness) ಇರುವಂತೆ ಮನೆಯವರ ನಡುವೆ ಸಣ್ಣಪುಟ್ಟ ಮನಸ್ತಾಪಗಳು ಸಹ ಏರ್ಪಡುತ್ತಿರುತ್ತವೆ. ನಿಮ್ಮನೆ ಕೌಟುಂಬಿಕ ವಿವಾದಗಳು, ಹಣಕಾಸಿನ ವಹಿವಾಟುಗಳು ಮತ್ತು ಭವಿಷ್ಯದ ಯೋಜನೆಗಳನ್ನು ಕುಟುಂಬ ಸದಸ್ಯರೊಳಗೆ ಮಾತ್ರ ಸೀಮಿತಗೊಳಿಸಬೇಕು. ಹೊರಗಿನ ಯಾರನ್ನೂ ಕುಟುಂಬದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಅನುಮತಿಸಬಾರದು. ಫ್ಯಾಮಿಲಿ ಮ್ಯಾಟರ್‌ ಬಗ್ಗೆ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಗಾಸಿಪ್ ಮಾಡುವವರು, ಅಸೂಯೆ ಪಡುವವರು, ಸ್ವಾರ್ಥಿಗಳು ಈ ರೀತಿಯ ಸ್ವಭಾವದ ಜನರಿಗೆ ನಿಮ್ಮನೆ ವಿಚಾರಗಳನ್ನು ಹೇಳಿದರೆ, ಸಂಬಂಧಗಳಲ್ಲಿ ಬಿರುಕು…

Read More

ಯಶ್, ರಣ್​​ಬೀರ್ ನಟನೆ ಕೊಂಡಾಡಿದ ಬಾಲಿವುಡ್ ನಟ – Kannada News | Ramayana actor Kunal Kapoor praises Yash and Ranbir Kapoor

‘ರಾಮಾಯಣ’ (Ramayana) ಸಿನಿಮಾದ ಟ್ರೈಲರ್ ಇಂದು (ಜುಲೈ 30) ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀವ್ಸ್ ಅನ್ನು ಸಹ ಗಳಿಸಿಕೊಂಡಿದೆ. ಟ್ರೈಲರ್​​ನಲ್ಲಿ ಯಶ್ ಅವರ ಎಂಟ್ರಿ, ಅವರ ನಟನೆ, ಅವರ ಸ್ವಾಗ್, ಅವರ ಅಬ್ಬರವನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ಟ್ರೈಲರ್ ನೋಡಿದವರೆಲ್ಲ ಯಶ್ ಅವರನ್ನು ಭರಪೂರವಾಗಿ ಹೊಗಳುತ್ತಿದ್ದಾರೆ. ಇದೀಗ ಯಶ್ ಅವರೊಟ್ಟಿಗೆ ‘ರಾಮಾಯಣ’ ಸಿನಿಮಾನಲ್ಲಿ ನಟಿಸಿರುವ ಸಹನಟನೋರ್ವ ಯಶ್ ಅವರ ಗುಣಗಾನ ಮಾಡಿದ್ದಾರೆ. ಇಂದು ಬಿಡುಗಡೆ ಆದ ಟ್ರೈಲರ್​​ನಲ್ಲಿ ಯಶ್ ಅವರು…

Read More

IPL 2027: ಹಾರ್ದಿಕ್ or ರಿಂಕು; ಯಾರಿಗೆ ಸಿಗಲಿದೆ ಕೆಕೆಆರ್ ನಾಯಕತ್ವ?

ಟೀಂ ಇಂಡಿಯಾ ಆಟಗಾರ ಅಜಿಂಕ್ಯ ರಹಾನೆ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ರಹಾನೆ, ಅಂತರರಾಷ್ಟ್ರೀಯ, ದೇಶೀಯ ಮತ್ತು ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ. ಅಜಿಂಕ್ಯ ರಹಾನೆ ಅವರ ಈ ನಿವೃತ್ತಿ ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೊಂದು ಚಾಲೆಂಜ್ ತಂಡದಿದೆ(PC-PTI). ಏಕೆಂದರೆ ಅಜಿಂಕ್ಯ ರಹಾನೆ ಕಳೆದ ಎರಡು ಆವೃತ್ತಿಗಳಲ್ಲಿ ಈ ತಂಡವನ್ನು ಮುನ್ನಡೆಸಿದ್ದರು. ಇದೀಗ ರಹಾನೆ ನಿವೃತ್ತಿ ಘೋಷಿಸಿರುವ ಕಾರಣ ಕೆಕೆಆರ್ ಐಪಿಎಲ್ 2027 ರ ಸೀಸನ್​ಗೂ ಮೊದಲು ತಂಡಕ್ಕೆ…

Read More

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ – Kannada News | Union Minister HD Kumaraswamy Prepares Mother Chennamma Photo In HMT Watches

ಹಾಸನ, (ಜುಲೈ 30): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ….

Read More