Headlines

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

‘ಮೊಮ್ಮಗಳು ನಿತ್ಯ ಮೋದಿ ಜಪ ಮಾಡ್ತಾಳೆ, ಪಿಎಂ ಫೋಟೋಗೆ ಸಿಹಿ ನೀಡ್ತಾಳೆ’; ಸುನೀಲ್ ಶೆಟ್ಟಿ – Kannada News | Suniel Shetty’s Granddaughter Ivana’s Unique Ritual: Offering Sweets to PM Modi’s Photo Daily

ನಟ ಸುನೀಲ್ ಶೆಟ್ಟಿ ಅವರು (Suniel Shetty) ನಟನೆಯ ಜೊತೆಗೆ ಕುಟುಂಬಕ್ಕೂ ಹೆಚ್ಚು ಆದ್ಯತೆ ನೀಡುತ್ತಾರೆ. ಕೌಟುಂಬಿಕ ವಿಷಯಗಳ ಬಗ್ಗೆ ಅವರು ಮುಕ್ತವಾಗಿ ಮಾತನಾಡುತ್ತಾರೆ. ಈಗ ಮಗಳು ಆಥಿಯಾ ಹಾಗೂ ಅಳಿಯ ರಾಹುಲ್ ದಂಪತಿಗೆ ಜನಿಸಿರೋ ಮಗಳ ಬಗ್ಗೆ ಅವರು ಮಾತನಾಡಿದ್ದಾರೆ. ತಮ್ಮ ಮೊಮ್ಮಗಳು ನಿತ್ಯ ಏನು ಮಾಡುತ್ತಾಳೆ ಎಂಬುದನ್ನು ಸುನೀಲ್ ಶೆಟ್ಟಿ ವಿವರಿಸಿದ್ದಾರೆ. ಸುನೀಲ್ ಶೆಟ್ಟಿ ಮೊಮ್ಮಗಳು ಇವಾರಾ ವಿಪುಲ ರಾಹುಲ್​ಗೆ ಈಗ 15 ತಿಂಗಳು. ‘ನನ್ನ ಮೊಮ್ಮಗಳಿಗೆ 15 ವರ್ಷ. ಪ್ರಧಾನಿ ಮೋದಿ ಅವರ…

Read More

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ ಒಂದೊಮ್ಮೆ ಸರಕು ಸಾಗಣೆ ವಾಹನಗಳ…

Read More

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ನಟ ಪೃಥ್ವಿ ಅಂಬರ್ (Prithvi Ambar) ಮತ್ತು ಬಿಗ್​​ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಘೋಷಣೆಗೆಂದು ವಿಶೇಷ ಪ್ರೋಮೊ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್​​ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್​​ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ…

Read More

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

Video: ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ ವಿದೇಶಿ ಮಹಿಳೆ – Kannada News | Foreign woman praises digital payment system,

ನಾವಿಂದು ಡಿಜಿಟಲ್ ಯುಗದಲ್ಲಿದ್ದೇವೆ.  ಹೀಗಾಗಿ ನಗದು ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಪಾವತಿಗಳೇ (online transaction) ಹೆಚ್ಚಾಗಿದೆ. ಸಣ್ಣ ಪುಟ್ಟ ಅಂಗಡಿಗಳಿಂದ ಹಿಡಿದು ದೊಡ್ಡ ದೊಡ್ಡ ಅಂಗಡಿಗಳಲ್ಲಿಯೂ ಸ್ಕ್ಯಾನರ್ ಗಳೇ ತುಂಬಿ ಹೋಗಿವೆ. ಇದೀಗ ವಿದೇಶಿ ಮಹಿಳೆಯೊಬ್ಬರು ಭಾರತದಲ್ಲಿ ಪ್ರಯಾಣದ ಸಮಯದಲ್ಲಿ ನಗದು ಹಣವನ್ನು ಅವಲಂಬಿಸದೆ ಎಷ್ಟು ಸುಲಭವಾಗಿ ಪಾವತಿಗಳನ್ನು ಮಾಡಬಹುದೆಂದು ಅಚ್ಚರಿ ಪಟ್ಟುಕೊಂಡಿದ್ದಾರೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಡಿಜಿಟಲ್ ಪಾವತಿ ಮಾಡುವ ಕುರಿತಾದ ತನ್ನ ಅನುಭವದ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ…

Read More

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ – Kannada News | Salman Khan Vs Kala Hiran Case Delhi High Court to hear actors Plea on 19 June

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾ ವಿವಾದ ಈಗ ನ್ಯಾಯಾಲಯದ ಅಂಗಳ ತಲುಪಿದೆ. ಸಲ್ಮಾನ್ ಖಾನ್ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜೂನ್ 19ಕ್ಕೆ ನಿಗದಿಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ (Salman Khan) ಮತ್ತು ‘ಕಾಲಾ ಹಿರಣ್’ ಸಿನಿಮಾ ನಿರ್ಮಾಪಕ ನಡುವೆ…

Read More

ಹೊಸ ‘ರಾಜರಥ’ ಸಂಚಾರ ಆರಂಭ: ಕರ್ನಾಟಕದ 6 ಜಿಲ್ಲೆಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ – Kannada News | Hubballi Hyderabad AC Sleeper: NWKRTC Launches Rajaratha Luxury Bus Service

ಹುಬ್ಬಳ್ಳಿ, ಏ.20: ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, ತನ್ನ ಐಷಾರಾಮಿ ಬಸ್‌ಗಳ ಸಾಲಿಗೆ 4 ಹೊಸ ‘ರಾಜರಥ’ (Rajaratha) ಎಸಿ ಸ್ಲೀಪರ್ ಬಸ್‌ಗಳನ್ನು ಸೇರ್ಪಡೆಗೊಳಿಸಿದೆ. ಈ ಬಸ್‌ಗಳು ಪ್ರಮುಖವಾಗಿ ಕರ್ನಾಟಕದ ವಿವಿಧ ನಗರಗಳಿಂದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸಲಿವೆ. ಈ ಹೊಸ ಬಸ್‌ಗಳ ಸಂಚಾರದಿಂದ ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರಯಾಣಿಕರಿಗೆ ನೇರ ಅನುಕೂಲವಾಗಲಿದೆ. ಪ್ರಮುಖ ಎರಡು ಮಾರ್ಗಗಳು: ಹುಬ್ಬಳ್ಳಿ –…

Read More

ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ವಾಷಿಂಗ್ಟನ್, ಏ.4: ದಶಕಗಳ ಕಾಲದ ಹುಡುಕಾಟ, ಕಳೆದು ಹೋದ ಹುಡುಗಿ ಮತ್ತೆ ಸಿಗುತ್ತಾಳೆ ಎಂಬ ಭರವಸೆ, ನಿರಂತರ ಅನಿಶ್ಚಿತತೆಯ ನಂತರ ಅಮೆರಿಕದಲ್ಲಿ ಒಂದು ದೊಡ್ಡ ಪವಾಡ ನಡೆದಿದೆ. 13 ವರ್ಷದವಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಮೂರು ದಶಕಗಳ (30 ವರ್ಷ) ನಂತರ ಜೀವಂತವಾಗಿ ಪತ್ತೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇದೀಗ ಈ ವಿಚಾರ ಭಾರೀ ವೈರಲ್​ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಅಂದರೆ ಮೇ 1994 ರಲ್ಲಿ ಈ ಬಾಲಕಿ ತನ್ನ ಮನೆಯ ಸಮೀಪದಿಂದಲೇ ಕುದುರೆ…

Read More