Headlines

IPL 2026: ಕ್ರಿಸ್ ಗೇಲ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | IPL 2026: Kohli Nears Historic T20 Milestone in RCB vs GT Clash – Century Record Looms!

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 106 ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರ್ಣಗೊಳಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಕೊಹ್ಲಿ ಇದುವರೆಗೆ 422 ಟಿ20 ಪಂದ್ಯಗಳಲ್ಲಿ 405 ಇನ್ನಿಂಗ್ಸ್‌ಗಳಲ್ಲಿ 13,894 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾದರೆ, 423 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯಲಿದ್ದಾರೆ. Source link

Read More

ಹಂಸಲೇಖ ಮೆಚ್ಚಿದ ‘ವೀರ ಕಂಬಳ’ ಸಿನಿಮಾ ಟ್ರೇಲರ್ ಹೇಗಿದೆ? – Kannada News | Hamsalekha released Veera Kambala Kannada movie trailer ft Adithya and Prakash Raj

ಫೆಬ್ರವರಿ 27ರಂದು ‘ವೀರ ಕಂಬಳ’ (Veera Kambala) ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಒಟ್ಟಾರೆ ಸಿನಿಮಾ ಹೇಗಿರಬಹುದು ಎಂಬುದನ್ನು ತಿಳಿಸಲು ಈಗ ‘ವೀರ ಕಂಬಳ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಹಿರಿಯ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ (Hamsalekha) ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಮೂಲಕ…

Read More

ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ! ಆದಿಚುಂಚನಗಿರಿ ಮಠದಲ್ಲಿ ಗದ್ದಿಗೆ ಉದ್ಘಾಟನೆ

ಮಂಡ್ಯ, ಏಪ್ರಿಲ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ. ಮೋದಿಯ ಅಂದಿನ ದಿನಚರಿಯೇನು? ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ…

Read More

40 ನಿರ್ಮಾಪಕರು, 1000 ಸಭೆಗಳು: ಬಾಲಿವುಡ್​​ನಲ್ಲಿ ಹೀಗೊಂದು ಭಿನ್ನ ಪ್ರಯತ್ನ

ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ (Bollywood) ಎಂಬ ಕಾಲವೊಂದಿತ್ತು. ಆದರೆ ಇತ್ತೀಚೆಗೆ ಬಾಲಿವುಡ್ ತಮ್ಮ ಹಳೆಯ ಕಳೆಯನ್ನು ಕಳೆದುಕೊಳ್ಳುತ್ತಿದೆ. ಆಗೊಂದು ಈಗೊಂದು ಹಿಟ್ ಬರುತ್ತಿವೆಯಾದರೂ ದಕ್ಷಿಣದ ಚಿತ್ರರಂಗಕ್ಕೆ ಹೋಲಿಸಿದರೆ, ಗೆಲುವಿನ ಸರಾಸರಿ ಕಡಿಮೆ. ಅಲ್ಲದೆ, ಬಾಲಿವುಡ್ ನಲ್ಲಿ ನೆಪೊಟಿಸಮ್ ಸಹ ಅತಿಯಾಗಿದ್ದು, ಹೊರಗಿನ ಪ್ರತಿಭಾವಂತರು ಬಾಲಿವುಡ್​ಗೆ ಕಾಲಿಡುವುದೇ ಕಷ್ಟ ಎಂಬ ಪರಿಸ್ಥಿತಿ ಇದೆ. ಇದೀಗ ಇದಕ್ಕೆಲ್ಲ ಇತಿಶ್ರೀ ಹಾಡಲು, ಬಾಲಿವುಡ್​​ನಲ್ಲಿ ಹೊಸದೊಂದು ಪ್ರಯೋಗ ಶುರುವಾಗಿದೆ.​​ ಬಾಲಿವುಡ್ ಚಿತ್ರರಂಗದ ಬಾಗಿಲು ಸದಾ ‘ಇನ್ಸೈಡರ್’ ಮಾತ್ರ ತೆರೆದಿರುತ್ತದೆ ಎನ್ನಲಾಗುತ್ತದೆ. ಇದನ್ನು…

Read More

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ – Kannada News | Rashika Shetty Taunts Gilli Over Task Loss: Reality Show Drama Unfolds

ರಾಶಿಕಾ ಶೆಟ್ಟಿ (Rashika Shetty) ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದು ಕಡಿಮೆ. ಇಡೀ ಸೀಸನ್ ಅಲ್ಲಿ ಒಮ್ಮೆ ಅಥವಾ ಎರಡು ಬಾರಿ ಇಬ್ಬರೂ ಒಟ್ಟಿಗೆ ಇದ್ದರು. ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಟಾಸ್ಕ್ ವಿಷಯವಾಗಿ ಗಿಲ್ಲಿಗೆ ಅವರು ಟಾಂಟ್ ಕೊಟ್ಟಿದ್ದಾರೆ. ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ…

Read More

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ – Kannada News | Eid 2027 Showdown: Prabhas’ Spirit and Salman Khan’s SVC 63 Clash – Is Tollywood Behind It?

ಸಲ್ಮಾನ್ ಖಾನ್ ನಟನೆಯ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಅವರ ಈ ಚಿತ್ರ ರಿಲೀಸ್ ಆಗಲಿದೆ. ಈ ವಿಷಯ ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ತಂದಿದೆ. ಏಕೆಂದರೆ ಈಗಾಗಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದ್ದು, ಎರಡೂ ಚಿತ್ರಗಳ ನಡುವೆ ಕ್ಲ್ಯಾಶ್ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಪ್ರಭಾಸ್ ಅವರು ‘ಸ್ಪಿರಿಟ್’…

Read More

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | PM Modi meets President Droupadi Murmu amid speculation over Cabinet reshuffle

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ…

Read More

ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ವಿರೋಧ – Kannada News | Bengaluru Footpath Eviction Drive Begins Tomorrow; Street Vendors Raise Objections

ಬೆಂಗಳೂರು, ಜೂನ್​​ 30: ನಾಳೆಯಿಂದ ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದ್ದು, ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಸಮಗ್ರ ಯೋಜನೆ ರೂಪಿಸಿ ಒತ್ತುವರಿ ತೆರವಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದು, ಮೊದಲು ಜಾಗೃತಿ, ಬಳಿಕ ನೋಟಿಸ್, ಆನಂತರ ತೆರವು ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಹಾಗೂ ಬೀದಿ ವ್ಯಾಪಾರಿಗಳ ಕಾಯ್ದೆ ಪಾಲನೆ ಕಡ್ಡಾಯ ಹಿನ್ನೆಲೆ ಒತ್ತುವರಿ ತೆರವಿನ ಜೊತೆಗೆ ಫುಟ್‌ಪಾತ್…

Read More

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ದೇಶಾದ್ಯಂತ ವಿರೋಧ: ಹಿಂದಿ ವರ್ಷನ್ ಡಿಲೀಟ್

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಮತ್ತು ನಟ ಸಂಜಯ್ ದತ್ ಕಾಣಿಸಿಕೊಂಡಿರುವ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಗುರಿಯಾಗಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಮಹಿಳೆಯರಿಗೆ ಅವಮಾನಕಾರಿಯಾಗಿವೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ವರ್ಷನ್ (Sarke Chunar Teri) ಹಾಡನ್ನು ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ, ಮಂಗ್ಲಿ ಹಾಡಿರುವ ಈ ಹಾಡಿನ ಸಾಲುಗಳು ಭಾರಿ ಟೀಕೆಗೆ ಒಳಗಾಗಿವೆ. ಸಾಹಿತ್ಯದಲ್ಲಿ ಬಳಸಲಾದ ಪದಗಳು ಮಹಿಳೆಯರನ್ನು ಕೆಟ್ಟದಾಗಿ…

Read More

ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ

ಪುನೀತ್ ರಾಜ್​​​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಆದರೆ, ಅವರ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದೇ ವೇಳೆ ಕುಟುಂಬದವರು ಪುನೀತ್ ಸ್ಮಾರಕದ ಬಳಿ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಅಪ್ಪುನ ನೆನಪಿಸಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಈ ದೃಶ್ಯವನ್ನು ನೋಡಿ ಭಾವುಕರಾಗಿದ್ದಾರೆ. ಅಪ್ಪು ಇಂದು ನಮ್ಮ ಜೊತೆ ಇರಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More