Headlines

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze

ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್ – Kannada News | Mrunal Thakur reveals why Dhanush attended Son of Sardaar 2 premiere show

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಅಷ್ಟೇ ಅಲ್ಲದೇ, ಈ ವರ್ಷ ಪ್ರೇಮಿಗಳ ದಿನದಂದು ಅವರಿಬ್ಬರು ಮದುವೆ ಆಗುತ್ತಾರೆ ಎಂಬ ವದಂತಿ ಕೂಡ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಇದರಿಂದಾಗಿ ಇಲ್ಲಸಲ್ಲದ ಗಾಸಿಪ್ ಹಬ್ಬಿಸುವವರ ಬಾಯಿಗೆ ಬೀಗ ಬಿದ್ದಂತೆ ಆಗಿದೆ. ಈಗ ಇದೇ ಮೊದಲ ಬಾರಿಗೆ ಮೃಣಾಲ್ ಠಾಕೂರ್ (Mrunal Thakur) ಅವರು ಧನುಷ್ ವಿಚಾರಕ್ಕೆ ಸಂಬಂಧಿಸಿದ ಒಂದು ಪ್ರಮುಖ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಗಾಸಿಪ್…

Read More

ಮನೆಯಲ್ಲಿ ಈ 7 ಔಷಧೀಯ ಸಸ್ಯಗಳು ಇರಲೇಬೇಕು! ತಪ್ಪದೆ ಬೆಳೆಸಿ ರೋಗಗಳಿಂದ ದೂರವಿರಿ – Kannada News | Best Medicinal Plants For Home That Work Like Natural Remedies

ಪ್ರಕೃತಿ ನೀಡಿರುವ ಅನೇಕ ಸಸ್ಯಗಳಲ್ಲಿ ಔಷಧೀಯ (Medicinal Plants) ಗುಣಗಳು ಅಡಗಿವೆ. ಹಳೆಯ ಕಾಲದಲ್ಲಿ, ಸಣ್ಣಪುಟ್ಟ ಅನಾರೋಗ್ಯಗಳಿಗೆ ಮನೆಯ ಸುತ್ತಮುತ್ತಲಿನ ಸಸ್ಯಗಳನ್ನೇ ಔಷಧಿಯಾಗಿ ಬಳಸಲಾಗುತ್ತಿತ್ತು. ಇಂದಿಗೂ ಕೆಲವು ಸಸ್ಯಗಳನ್ನು ಮನೆಯಲ್ಲೇ ಬೆಳೆಸುವುದರಿಂದ ಆರೋಗ್ಯ ರಕ್ಷಣೆ ಸಾಧ್ಯವಾಗುತ್ತದೆ. ಹಾಗಾದರೆ ಯಾವ ಗಿಡಗಳನ್ನು ಮನೆಯಲ್ಲಿ ಬೆಳೆಸಬೇಕು, ಅದು ಯಾವ ರೋಗಕ್ಕೆ ಮುದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತುಳಸಿ: ಪ್ರತಿ ಭಾರತೀಯರ ಮನೆಯಲ್ಲೂ ಕಾಣುವ ತುಳಸಿ ಸಸ್ಯವನ್ನು “ಔಷಧಿಗಳ ರಾಣಿ” ಎಂದು ಕರೆಯಲಾಗುತ್ತದೆ. ತುಳಸಿ ಎಲೆಗಳ ರಸ ಸೇವಿಸಿದರೆ ರೋಗನಿರೋಧಕ…

Read More

2 ಪಂದ್ಯಗಳು ಎಕ್ಸ್​ಟ್ರಾ… ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ ಪ್ರಕಟ – Kannada News

ನ್ಯೂಝಿಲೆಂಡ್ vs ಭಾರತ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾ ಅಕ್ಟೋಬರ್​ನಲ್ಲಿ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಲ್ಲದೆ ಅಲ್ಲಿ ಒಟ್ಟು 12 ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಈ ಸರಣಿಯಲ್ಲಿ 10 ಪಂದ್ಯಗಳನ್ನು ನಿಗದಿ ಮಾಡಲಾಗಿತ್ತು. ಇದೀಗ ಹೆಚ್ಚುವರಿ 2 ಏಕದಿನ ಪಂದ್ಯಗಳನ್ನು ಸೇರಿಸಲಾಗಿದೆ. ಅದರಂತೆ 5 ಏಕದಿನ ಮತ್ತು 5 ಟಿ20 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ 2 ಮ್ಯಾಚ್​ಗಳ ಟೆಸ್ಟ್ ಸರಣಿಯನ್ನು ಆಡಲಾಗುತ್ತದೆ. ಸಾಮಾನ್ಯವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ….

Read More

ಜೀ ಕನ್ನಡದಲ್ಲಿ ದೈವಿಕ ಸಂಭ್ರಮ: ‘ಶ್ರೀ ರಾಘವೇಂದ್ರ ಮಹಾತ್ಮೆ’ಯಲ್ಲಿ ವೆಂಕಟನಾಥರ ಸನ್ಯಾಸ ದೀಕ್ಷೆಯ ಮಹಾ ಸಂಚಿಕೆ – Kannada News | Sri Raghavendra Mahatme: Venkatanatha’s Sanyasa Deekshe on Zee Kannada

ಜೀ ಕನ್ನಡ ವಾಹಿನಿಯಲ್ಲಿ (Zee Kannada) ವಿವಿಧ ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿರುವುದು ಗೊತ್ತೇ ಇದೆ. ಪಕ್ಕಾ ಫ್ಯಾಮಿಲಿ ಡ್ರಾಮಾಗಳು ಒಂದು ಕಡೆ ಆದರೆ, ಮಾಟ-ಮಂತ್ರದ ಕಥೆ ಮತ್ತೊಂದು ಕಡೆ. ಇದರ ಜೊತೆಗೆ ದೇವರ ಕುರಿತಾದ ಧಾರಾವಾಹಿಗಳು ಕೂಡ ಪ್ರಸಾರ ಕಾಣುತ್ತಿವೆ. ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿ ಎಲ್ಲರ ಮನ ಗೆದ್ದಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಯರ ಪವಿತ್ರ ಜೀವನ ಚರಿತ್ರೆಯನ್ನು ತೆರೆಮೇಲೆ ತಂದಿರುವ ಈ ಸರಣಿಗೆ ಕಿರುತೆರೆ ವೀಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಯರ ಕಥೆಯು…

Read More

IND vs BAN: ತಂಡದಿಂದ ಹೊರಗಿಟ್ಟಿದ್ದವರಿಗೆ ಮೊದಲ ಓವರ್​ನಲ್ಲೇ ಉತ್ತರ ನೀಡಿದ ರೇಣುಕಾ – Kannada News | Renuka Singh’s Fiery Comeback: Wicket in First Over vs Bangladesh | 2026 T20 World Cup

2026 ರ ಮಹಿಳಾ ಟಿ20 ವಿಶ್ವಕಪ್‌ನ ( Women’s T20 World Cup 2026) 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು (India vs Bangladesh) ಎದುರಿಸಿತ್ತು. ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳ ನಾಲ್ಕನೇ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಇತ್ತ ಟಾಸ್ ಸೋತ ಟೀಂ ಇಂಡಿಯಾ ಈ ಪಂದ್ಯಕ್ಕೆ ಎರಡು ಬದಲಾವಣೆಗಳನ್ನು ಮಾಡಿತ್ತು. ಅದರಂತೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದ ಅನುಭವಿ ವೇಗದ…

Read More

ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಚಾಮರಾಜನಗರ, ಮಾರ್ಚ್​​ 16: ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್​​ ಸಿಕ್ಕಿದೆ. ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧವೇ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಕೊಲೆಗೆ ಕಾರಣ ಎಂಬ ಸತ್ಯ ಬಯಲಾಗಿದೆ. ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ನಂಜುಂಡಸ್ವಾಮಿಯ ಶವ ಕತ್ತು ಸೀಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಜಯ್​ ಎಂಬಾತನ ಜೊತೆಗೆ ಈತ ತೆರಳಿದ್ದ ಎನ್ನಲಾಗಿದ್ದು, ಆತನೇ ಕೊಲೆ ಆರೋಪಿ ಎಂಬುದೀಗ ಬಹಿರಂಗಗೊಂಡಿದೆ….

Read More

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi Doctor Murder: Accused Arrested in 24 Hours in Uttar Kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ…

Read More