Headlines

ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ – Kannada News | BBK 12 Rakshita Shetty purchased home in Mumbai by her YouTube earnings

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಮೂಲಕ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಯಿತು. ಈ ಶೋನಲ್ಲಿ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನವೇ ಮುಂಬೈನಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಮನೆ ಖರೀದಿ ಮಾಡಿದ್ದರು. ಅದು…

Read More

ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್​ಗೆ ಗೇಟ್​ಪಾಸ್ – Kannada News

2026 ರ ಐಪಿಎಲ್‌ನಲ್ಲಿ (IPL 2026) ಕಳಪೆ ಪ್ರದರ್ಶನದ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಪ್ರಸ್ತುತ ಮುಂಬೈ ಟಿ20 ಲೀಗ್​ನಲ್ಲಿ ಆಡುತ್ತಿದ್ದಾರೆ. ಈ ಲೀಗ್​ನಲ್ಲೂ ಸೂರ್ಯನಿಗೆ ಉತ್ತಮ ಆರಂಭ ಸಿಕ್ಕಿಲ್ಲ. ಇದೆಲ್ಲದರ ನಡುವೆ ಹೊರಬಿದ್ದಿರುವ ಮಾಹಿತಿ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಅವರನ್ನು ಭಾರತ ಟಿ20 ತಂಡದಿಂದಲೂ ಕೈಬಿಡಲಾಗುತ್ತಿದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರನ್ನು…

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು – Kannada News | Kavya Gowda Mother Ask her daughter To Keep continue Friendship of Gilli

ಗಿಲ್ಲಿ ನಟ ಅವರು ಯಾವಾಗಲೂ ಕಾವ್ಯಾ ಪರ ಬೆಂಬಲಕ್ಕೆ ನಿಂತಿದ್ದು ಗೊತ್ತೇ ಇದೆ. ಇದನ್ನು ಅವರ ತಾಯಿ ಕೂಡ ಗಮನಿಸಿದ್ದಾರೆ. ‘ಗಿಲ್ಲಿನ ಎಂದಿಗೂ ಬಿಟ್ಟುಕೊಡಬೇಡ. ಆತ ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾಗೆ ಅವರ ತಾಯಿ ಕಿವಿಮಾತು ಹೇಳಿದ್ದಾರೆ. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು ಮತ್ತು ಕಾವ್ಯಾ ತಾಯಿ ಬಂದಿದ್ದರು. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್ – Kannada News | Fans celebrate Geetha Shivarajkumar birthday in Chennai amid shooting

ಗೀತಾ ಶಿವರಾಜ್​ಕುಮಾರ್ (Geetha Shiva Rajkumar) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸಿದ್ದಾರೆ. ಕೇಕ್ ಕಟ್ ಮಾಡಿ ಸಂಭ್ರಮಿಸಲಾಗಿದೆ. ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಶಿವರಾಜ್​ಕುಮಾರ್ ಅವರ ವೃತ್ತಿಜೀವನಕ್ಕೆ ಗೀತಕ್ಕ ಸದಾ ಬೆಂಬಲವಾಗಿ ನಿಂತಿದ್ದಾರೆ. ಅನಾರೋಗ್ಯದ ಕಷ್ಟದ ದಿನಗಳಲ್ಲಿ ಕೂಡ ಕಾಳಜಿ ಮಾಡಿದ್ದಾರೆ….

Read More

ಕುಡುಕನ ಸ್ಫೂರ್ತಿಯಿಂದ ಹುಟ್ಟಿತು ​​‘ಅಮಲು ಏರಿದೆ’ ಹಾಡು; ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ – Kannada News | Yogaraj Bhat Sharan Amalu Eride Song Hits Big; A Musical Duo’s Success

ಯೋಗರಾಜ್ ಭಟ್ (Yogaraj Bhat) ಹಾಗೂ ಶರಣ್ ಅವರದ್ದು ಹಿಟ್ ಕಾಂಬಿನೇಷನ್. ಈ ಕಾಂಬಿನೇನ್ ಜನಮನ್ನಣೆ ಪಡೆದಿದ್ದು ಹಾಡಿನ ಮೂಲಕ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿಲ್ಲ. ಆದರೆ, ಯೋಗರಾಜ್ ಭಟ್ ಬರೆದ ಲಿರಿಕ್ಸ್​​ಗೆ ಶರಣ್ ಧ್ವನಿಯಾಗಿದ್ದಾರೆ. ಇವರ ಕಾಂಬಿನೇಷನ್​​ನಲ್ಲಿ ಮೂಡಿ ಬಂದ ‘ಎಣ್ಣೆ’ ಹಾಡು ಸಾಕಷ್ಟು ಗಮನ ಸೆಳೆದಿವೆ. ಈಗ ಇವರ ಕಾಂಬಿನೇಷನ್​​ನಲ್ಲಿ ಹೊಸ ವರ್ಷಕ್ಕೆ ‘ಅಮಲು’ ಹಾಡು ರಿಲೀಸ್ ಆಗಿದೆ. ಯೋಗರಾಜ್ ಭಟ್ ಅವರು ಬರೆದ, ‘ನಾವ್ ಮನೆಗ್ ಹೊಗೋದಿಲ್ಲ’, ‘ಖಾಲಿ ಕ್ವಾಟರ್’ ಹಾಡನ್ನು ಯೋಗರಾಜ್…

Read More

IPL 2026: ಆರ್​ಸಿಬಿ ವಿರುದ್ಧ ಕಣಕ್ಕಿಳಿಯುತ್ತಾರಾ ಹಾರ್ದಿಕ್, ಸೂರ್ಯ? – Kannada News | IPL 2026: RCB vs MI – Hardik Pandya Injury Update, Suryakumar Yadav Captaincy News

ವರದಿಯ ಪ್ರಕಾರ, ಪಂದ್ಯಕ್ಕೆ ಒಂದು ದಿನ ಮೊದಲು, ಅಂದರೆ ಮೇ 9 ರ ಶನಿವಾರದಂದು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಸ್ ಆದರೆ, ರಾಯ್ಪುರದಲ್ಲಿ ತಂಡವನ್ನು ಕೂಡಿಕೊಳ್ಳುವುದರ ಜೊತೆಗೆ ಮೇ 10 ರಂದು ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ (PC- IPL X). Source link

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು ನೋಡಿ – Kannada News | Yathindra Siddaramaiah Interference Issue Debated in Karnataka Assembly: KJ George Rejects Resignation Reports

ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದಿಂದ ಸಚಿವ ಕೆಜೆ ಜಾರ್ಜ್‌ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ‘ಟಿವಿ9’ ವರದಿ ಉಲ್ಲೇಖಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಈ ವಿಚಾರವಾಗಿ ಸಚಿವ ಜಾರ್ಜ್‌ ಸದನದಲ್ಲೇ ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಜಾರ್ಜ್‌, ತಮ್ಮ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸಿಲ್ಲ. ಮುಖ್ಯಮಂತ್ರಿಗಳ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅವರಿಗೆ…

Read More

ಮೇ 1ರಿಂದ ಹೊಸ ಗೇಮಿಂಗ್ ರೂಲ್ಸ್; ಆಟಗಾರರಿಗೆ ಬದಲಾವಣೆಗಳೇನು? ಇಲ್ಲಿದೆ ಡೀಟೇಲ್ಸ್ – Kannada News | New online gaming rules from 2026 May 1st, know what new for players

ನವದೆಹಲಿ, ಏಪ್ರಿಲ್ 23: ಕೇಂದ್ರ ಸರ್ಕಾರವು ಆನ್‌ಲೈನ್ ಗೇಮಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು (Promotion and Regulation of Online Gaming Act, 2025) ಜಾರಿಗೊಳಿಸಿದೆ. ಈ ನಿಯಮಗಳು ಮೇ 1, 2026 ರಿಂದ ಜಾರಿಗೆ ಬರಲಿವೆ. ಕಳೆದ ವರ್ಷ (2025) ಆಗಸ್ಟ್ ತಿಂಗಳಲ್ಲಿ ಸಂಸತ್ತು ಈ ಆನ್ಲೈನ್ ಗೇಮಿಂಗ್ ಕಾಯ್ದೆಗೆ ಅನುಮೋದನೆ ಕೊಟ್ಟಿತ್ತು. ಇದೀಗ ಕಾರ್ಯಾತ್ಮಕ ನಿಯಮಗಳನ್ನು ಚಾಲನೆಗಳಿಸಲಾಗಿದೆ. ಬಳಕೆದಾರರಿಗೆ ರಕ್ಷಣೆ ಹಾಗೂ ಉದ್ಯಮ ಬೆಳವಣಿಗೆ ಎರಡನ್ನೂ ಸಮತೋಲನಗೊಳಿಸಲು ಸಾಧ್ಯವಾಗುವಂತೆ ಒಂದು ಫ್ರೇಮ್​ವರ್ಕ್ ರೂಪಿಸಲಾಗುತ್ತಿದೆ….

Read More

ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ತಾಳಿ ಕಟ್ಟುವ ಶುಭ ವೇಳೆ ನಡೆದಿದ್ದೇನು? – Kannada News | Tumakuru: First Wife Halts Husbands Secret Second Marriage Ceremony

ತುಮಕೂರು, ಫೆಬ್ರವರಿ 08: ನಗರದ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹವೊಂದನ್ನು ಮೊದಲ ಪತ್ನಿ ತಡೆದು ನಿಲ್ಲಿಸಿರುವಂತಹ ಘಟನೆ ನಡೆದಿದೆ. ಆ ಮೂಲಕ  ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲನೇ ಪತ್ನಿ ಶಾಕ್ ನೀಡಿದ್ದಾರೆ. ಹರಿಪ್ರಸಾದ್ ಎಂಬುವರು ವಿಚ್ಛೇದನ ನೀಡದೇ ಎರಡನೇ ಮದುವೆಗೆ ಮುಂದಾಗಿದ್ದರು. ಅವರ ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಮದುವೆ ಮಂಟಪಕ್ಕೆ ಆಗಮಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More