Headlines

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು…

Read More

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್​​: ಪ್ರೀತಿ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

ಹುಬ್ಬಳ್ಳಿ, ಏಪ್ರಿಲ್​​ 05: ಜಿಮ್​​ಗೆ ಬರುವ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಅದನ್ನು ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪ ಸಂಬಂಧ ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಪ್ರಕರಣ ದಾಖಲಾಗಿರೋದು ಈಗಾಗಲೇ ದೇಶಾದ್ಯಂತ ಸುದ್ದಿಯಾಗಿದೆ. ಘಟನೆ ಬಗ್ಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿಯೇ ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣ ಬಯಲಾಗಿದೆ. ಪ್ರೀತಿಸುವ ನಾಟಕವಾಡಿ ಹಿಂದೂ ಯುವತಿಯ ಮೇಲೆ ಮುಫೀಸ್ ಮಿಯಾನ್ನವರ್ ಎಂಬಾತನಿಂದ ಅತ್ಯಾಚಾರ ನಡೆದಿದೆ, ಬ್ಲ್ಯಾಕ್​​ಮೇಲ್​​‌ ಮಾಡಿ…

Read More

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ. ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ…

Read More

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ – Kannada News | Mayur Patel In Trouble FIR Lodge Against him After Drink Drive Car crash

ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು ಯದ್ವಾ ತದ್ವಾ ಓಡಿಸಿ ಡಿಕ್ಕಿ ಹೊಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಬಿಎನ್ ಎಸ್ 281,ಮತ್ತು IMA 185 ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚಿದೆ. ಇನ್ನು, ಸಂತ್ರಸ್ತ ಕಾರು ಚಾಲಕ ಶ್ರೀನಿವಾಸ್ ಮಾತನಾಡಿದ್ದು, ಘಟನೆ ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ…

Read More

Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್​ 01: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 1 ರಿಂದ 4ರವರೆಗೆ ರಾಜ್ಯದ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದೇ ರೀತಿಯಾಗಿ ಜೂನ್ 3 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯಾಂಶಗಳು ಭಾರೀ…

Read More

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು? – Kannada News | Why oily skin problems become more common during the rainy season?

ಮಾನ್ಸೂನ್‌ನಲ್ಲಿ ವಾತಾವರಣ ಆಹ್ಲಾದಕರವಾಗಿದ್ದು, ಮಳೆ ಮತ್ತು ತೇವಾಂಶದ ಕಾರಣದಿಂದ ಈ ಋತುವಿನಲ್ಲಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಯೂ ಒಂದು. ಹೌದು ಈ ಸಮಯದಲ್ಲಿ ಕೆಲವರ ತ್ವಚೆ ಸಾಮಾನ್ಯಕ್ಕಿಂತ ಹೆಚ್ಚು ಎಣ್ಣೆಯುಕ್ತವಾಗುತ್ತದೆ. ಈ ಎಣ್ಣೆಯುಕ್ತ ಚರ್ಮದ (oily skin) ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಇದು ಮೊಡವೆ, ದದ್ದುಗಳು ಮೂಡಲು ಕಾರಣವಾಗಬಹುದು. ಹಾಗಿದ್ದರೆ ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿ…

Read More

Daily Devotional: ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?

ಬೆಂಗಳೂರು, ಜನವರಿ 10: ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕಾರಾತ್ಮಕವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುತ್ತದೆ. ಲೋಳೆ ರಸ ಅಥವಾ ಅಲೋವೆರಾ ಒಂದು ವಿಶೇಷವಾದ ಗಿಡವಾಗಿದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಶುಭವಾಗುತ್ತದೆ ಎಂಬ ನಂಬಿಕೆ ಇದೆ. ಅಲೋವೆರಾ ಗಿಡವನ್ನು ವಾಸ್ತುಶಾಸ್ತ್ರದ ನಿಯಮಗಳ ಪ್ರಕಾರ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು…

Read More

ತಹವ್ವೂರ್ ರಾಣಾ ಪೌರತ್ವ ರದ್ದು, ಪ್ರಧಾನಿ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರದಿಂದ ಪ್ರಮುಖ ನಿರ್ಧಾರ – Kannada News | Canada Takes Key Step in Tahawwur Rana Case Ahead of PM Carney’s India Trip

ನವದೆಹಲಿ, ಫೆಬ್ರವರಿ 24: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ(Tahawwur Rana)ನ ಪೌರತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೆನಡಾ ಸರ್ಕಾರ ತೆಗೆದುಕೊಂಡಿದೆ. ರಾಣಾ ತಮ್ಮ ಪೌರತ್ವ ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಕೆನಡಾ ಪ್ರಧಾನಿ ಮಾರ್ಕ್​ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತ ಭೇಟಿಗೆ ಮುನ್ನ ಕೆನಡಾ ಸರ್ಕಾರ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಮೂಲದ ಉದ್ಯಮಿ ತಹಾವ್ವೂರ್ ರಾಣಾ ಅವರ ಕೆನಡಾ…

Read More