Headlines

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್ ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು…

Read More

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್ – Kannada News

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು…

Read More

Pariksha Pe Charcha 2026: ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ

ದೆಹಲಿ,ಫೆ.6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ 2026 ರ ಸಂವಾದದಲ್ಲಿ ವಿದ್ಯಾರ್ಥಿಗಳನ್ನು ಕೇವಲ ಓದುವ ಮಕ್ಕಳಂತೆ ನೋಡದೆ, ದೇಶದ ಭವಿಷ್ಯದ ನಿರ್ಧಾರಕರು ಎಂಬಂತೆ ಮಾತನಾಡಿದ್ದಾರೆ. ಅವರ ಭಾಷಣದ ಈ ಭಾಗವು ಅತ್ಯಂತ ಸ್ಪೂರ್ತಿದಾಯಕವಾಗಿದ್ದು, ದೇಶಪ್ರೇಮ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. “ಭಾರತವು ಸ್ವಾತಂತ್ರ್ಯದ ನೂರನೇ ವರ್ಷವನ್ನು (2047) ಆಚರಿಸುವಾಗ ನೀವು 35 ರಿಂದ 40 ವರ್ಷದವರಾಗಿರುತ್ತೀರಿ. ಅಂದರೆ ವಿಕಸಿತ ಭಾರತದ ಫಲವನ್ನು ಉಣ್ಣುವವರು ಮತ್ತು ಅದನ್ನು ಮುನ್ನಡೆಸುವವರು ನೀವೇ. ಇಂದು…

Read More

SECL Apprentice Recruitment 2026: 1600 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಸುವರ್ಣವಕಾಶ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಅಪ್ರೆಂಟಿಸ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಈ ಅಭಿಯಾನವು ಒಟ್ಟು 1,600 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಅವಕಾಶಗಳನ್ನು ನೀಡುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರತಿಷ್ಠಿತ PSU ನಲ್ಲಿ ಕೆಲಸದ ಅನುಭವವನ್ನು ಪಡೆಯಬಹುದು. ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಪ್ರತ್ಯೇಕ ಹುದ್ದೆಗಳು: ಈ ನೇಮಕಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವರ್ಗವು ಪದವೀಧರ ಅಪ್ರೆಂಟಿಸ್‌ಗಳಿಗೆ…

Read More

ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್: ಯಾವ ಭಾಷೆಯಲ್ಲಿ ಹೆಚ್ಚು – Kannada News | Toxic movie teaser views count after 24 hours of its release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ….

Read More

ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ ಆಮದು ನಿಷೇಧಿಸಿದ ಸೌದಿ – Kannada News | Saudi Arabia bans poultry meat and eggs import from India and 39 other countries

ರಿಯಾಧ್, ಫೆಬ್ರುವರಿ 26: ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ (Poultry meat and eggs) ಆಮದು ಮಾಡಿಕೊಳ್ಳುವುದನ್ನು ಸೌದಿ ಆಡಳಿತ (Saudi Arabia) ನಿಷೇಧಿಸಿದೆ. ಹಕ್ಕು ಜ್ವರ ಮತ್ತಿತರ ಪ್ರಾಣಿಜನ್ಯ ಕಾಯಿಲೆಗಳು ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಸೌದಿಯ ಆಹಾರ ಪ್ರಾಧಿಕಾರವಾದ ಎಸ್​ಎಫ್​ಡಿಎ ಈ ನಿಷೇಧ ಕ್ರಮ ಜರುಗಿಸಿದೆ. ‘ಸ್ಥಳೀಯ ಮಾರುಕಟ್ಟೆಯಲ್ಲಿ ಆಹಾರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕರ ಆರೋಗ್ಯ ರಕ್ಷಿಸುವ ಗುರಿಯೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಎಸ್​ಎಫ್​ಡಿಎ ಹೇಳಿಕೆ…

Read More

Video: ಪಂಚ್ ಕೋತಿಗೆ ಸಿಕ್ಳು ಹೊಸ ಗರ್ಲ್ಫ್ರೆಂಡ್, ಗೊಂಬೆ ಜತೆ ಇರೋಕೆ ಬಿಡ್ತಿಲ್ಲ ಆಕೆ

ಜಪಾನ್, ಮಾರ್ಚ್​ 19: ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್​ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್ತು ನಿಮಷಕ್ಕೊಮ್ಮೆ ಬಂದು ಪಂಚ್ ಕೋತಿಯನ್ನು ಪ್ರೀತಿಯಿಂದ ಹಗ್ ಮಾಡುತ್ತಾಳೆ, ಇಬ್ಬರೂ ಜತೆಯಾಗಿ ಆಟವಾಡುತ್ತಾ ಕಾಲ ಕಳೆಯುತ್ತಾರೆ. ಇಷ್ಟು ದಿನ ಒಂಟಿಯಾಗಿ ಬೇರೆ ಕೋತಿಗಳಿಂದ ಹಲ್ಲೆಗೆ ಒಳಗಾಗಿದ್ದ ಪಂಚ್ ಕೋತಿ ಈಗ ಸ್ನೇಹಿತೆ ಜತೆ ಖುಷಿಯಾಗಿ ಕಾಲ ಕಳೆಯುತ್ತಿದೆ.  …

Read More

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್ – Kannada News | Lawyer Balan said Pavithra Gowda have higher chance of getting bail

ನಟ ದರ್ಶನ್ (Darshan), ಸುಪ್ರೀಂಕೋರ್ಟ್​​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಗೊಂಡಿದೆ. ಸಾಕ್ಷ್ಯಗಳ ವಿಚಾರಣೆ ಬೇಗ ಮುಗಿಸಿ, ಒಂದೊಮ್ಮೆ ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿದಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಶೀಲಿಸಬಹುದು ಎಂದಿದೆ ಸುಪ್ರೀಂಕೋರ್ಟ್. ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಮಂಗಳೂರು, (ಮಾರ್ಚ್ 18): ಮಂಗಳೂರಿನ ದೈವಸ್ಥಾನವೊಂದರಲ್ಲಿ ನಡೆದ ದೈವ ನರ್ತನ ಸೇವೆ ಇದೀಗ ದೊಡ್ಡ ವಿವಾದಕ್ಕೆ (Mangaluru Daivaradhane Row) ಕಾರಣವಾಗಿದೆ. ಪಂಬದ ಸಮಾಜದ ಸಂಶೋಧಕಿ ಡಾ. ರತಿ‌ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಬಂಟ ದೈವದ ನರ್ತನ ಸೇವೆ ವೇಳೆ ಕ್ರೈಸ್ತ ಧರ್ಮದ ವ್ಯಕ್ತಿಯಿಂದ ದೈವ ನರ್ತನ ಮಾಡಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು. ಶ್ರೀ ಜಾರಂದಾಯ ದೈವಕ್ಕೆ ನಿಯಮಾನುಸಾರ ಪಂಬದ ಸಮುದಾಯದವರೇ ನರ್ತನ ಮಾಡಿದ್ದರೂ‌, ಬಂಟ ದೈವಕ್ಕೆ ಮಾತ್ರ ಅನ್ಯಧರ್ಮದ ವ್ಯಕ್ತಿಗೆ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು…

Read More