Headlines

ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka Cabinet Approves 5 Year Age Relaxation for Civil Services and Housing for Nomads

ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್​​ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್​​ ಸಭೆಯಲ್ಲಿ ಆಗಿವೆ ವಯೋಮಿತಿ ಸಡಿಲಿಕೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ…

Read More

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? – Kannada News | India must achieve massive victory in this margins

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ…

Read More

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ – Kannada News | Wedding Party Bus Overturns on Lake Bund Near Soraba; Major Tragedy Averted, 3 Seriously Injured

ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್​​ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು,…

Read More

Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!

10, 6, 0, 24, ಮತ್ತು 6 ರನ್… ಇದು ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್ ಕಲೆಹಾಕಿದ ಸ್ಕೋರ್. ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸ್ಯಾಮ್ಸನ್ 5 ಇನಿಂಗ್ಸ್​ಗಳ ಮೂಲಕ ಗಳಿಸಿದ್ದು ಕೇವಲ 46 ರನ್​ಗಳು ಮಾತ್ರ. ಈ ಹೀನಾಯ ಪ್ರದರ್ಶನದಿಂದ ಕುಗ್ಗಿದ್ದ ಸಂಜು ಸ್ಯಾಮ್ಸನ್​ ಅವರ ಫಾರ್ಮ್​ ಚಿತ್ರಣವನ್ನೇ ಬದಲಿಸಿದ್ದು ಆ ಒಂದು ಕರೆ. ಹೌದು, ಟಿ20 ವಿಶ್ವಕಪ್​ನಲ್ಲಿನ ಅಮೋಘ ಪ್ರದರ್ಶನದ ಬಳಿಕ ಸಂಜು ಸ್ಯಾಮ್ಸನ್ ಇದರ ಶ್ರೇಯಸ್ಸು ಕ್ರಿಕೆಟ್ ದೇವರು ಸಚಿನ್…

Read More

ವಸತಿ ಶಾಲೆ ಮಾಲೀಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡನ ಕೃತ್ಯ ಮುಚ್ಚಿಡಲು ನಿತ್ಯ ಪಪ್ಪಾಯ ತಿನ್ನಿಸುತ್ತಿದ್ದ ಹೆಂಡ್ತಿ – Kannada News | Devanahalli Private Residential School Owner And His Wife Arrested for physical harassment On Students

ಬೆಂಗಳೂರು, (ಮಾರ್ಚ್ 01): ವಸತಿ ಶಾಲೆ ಮಾಲೀಕ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ (physical harassment) ಎಸಗಿ ಇದೀಗ ಜೈಲುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆ ದೇವನಹಳ್ಳಿ (Devanahalli) ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಸತಿ ಶಾಲೆ ಸಂಸ್ಥೆ ಮಾಲೀಕ ಧನಂಜಯ್ ಎನ್ನುವಾತ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪೋಷಕರನ್ನು ಭೇಟಿ ಮಾಡದಂತೆ ಮಕ್ಕಳನ್ನು 15 ದಿನಗಳ ಕಾಲ ವಸತಿ ಶಾಲೆಯಲ್ಲಿ ಕೂಡಿ ಹಾಕಿದ್ದಾನೆ. ಇನ್ನು ಗಂಡನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 5ರ ದಿನಭವಿಷ್ಯ

ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ಹೊಸದಾಗಿ ವ್ಯವಹಾರ- ವ್ಯಾಪಾರ ಶುರು ಮಾಡಿರುವವರು ಅಥವಾ ಶುರು ಮಾಡಬೇಕು ಎಂದಿರುವವರು ಸಿಟ್ರಿನ್ ಎಂಬ ರತ್ನದ ಉಂಗುರ ಧಾರಣೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸವಾಲುಗಳನ್ನು ಎದುರಿಸುವ ಮಾರ್ಗೋಪಾಯ ಗೋಚರ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾರನ್ನೋ ಸಮಾಧಾನ ಮಾಡಬೇಕು- ಮನವೊಲಿಸುವ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸನ್ನು ವ್ಯರ್ಥವಾಗಿ ವೆಚ್ಚ ಮಾಡುವುದಕ್ಕೆ ಹೋಗಬೇಡಿ. ಕುಟುಂಬದಲ್ಲಿನ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

IND vs PAK: ವಿಮಾನ, ಹೋಟೆಲ್‌ ರೂಂ ಬೆಲೆ ದುಪ್ಪಟ್ಟು; ಕೊಲಂಬೊದಲ್ಲಿ ಜನ ಜಾತ್ರೆ – Kannada News | T20 World Cup Hype: India Pak Clash Drives Sky High Ad Rates, Flights and Hotel Costs

ಫೆಬ್ರವರಿ 15 ರಂದು ನಡೆಯುಲಿರುವ ಟಿ20 ವಿಶ್ವಕಪ್‌ (T20 World Cup) ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ (India vs Pakist) ನಡುವೆ ರೋಮಾಂಚಕಾರಿ ಪಂದ್ಯ ನಡೆಯಲಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಎರಡೂ ದೇಶಗಳ ಕ್ರಿಕೆಟ್​ ಅಭಿಮಾನಿಗಳು ಇಲ್ಲಿಗೆ ಆಗಮಿಸಿದ್ದಾರೆ. ಇವರ ಜೊತೆಗೆ ಶ್ರೀಲಂಕಾದ ನಾಗರಿಕರು ಸಹ ಈ ಪಂದ್ಯವನ್ನು ವೀಕ್ಷಿಸಲು ಉತ್ಸುಕರಾಗಿದ್ದಾರೆ. ಹೀಗಾಗಿ ಕೊಲಂಬೊಗೆ ತೆರಳುತ್ತಿರುವ ವಿಮಾನಗಳ ಟಿಕೆಟ್​ ಬೆಲೆ…

Read More

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸರಣಿ ಸ್ಫೋಟ; ಸಾವಿನ ಸಂಖ್ಯೆ 16ಕ್ಕೆ ಏರಿಕೆ – Kannada News | Tamil Nadu Virudhu Nagar cracker factor series blast, several die and many injured

ವಿರುದುನಗರ: ತಮಿಳುನಾಡಿನ ಪಟಾಕಿ ತಯಾರಿಕಾ ಹಬ್ ಎಂದೇ ಕರೆಯಲ್ಪಡುವ ವಿರುದುನಗರ ಜಿಲ್ಲೆಯಲ್ಲಿ ಇಂದು ಭಾನುವಾರ ಸರಣಿ ಸ್ಫೋಟ (cracker blast) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕಟ್ಟನಾರ್‌ಪಟ್ಟಿ (Kattanarpatti) ಎಂಬ ಗ್ರಾಮದಲ್ಲಿ ಈ ಘೋರ ದುರಂತ ಸಂಭವಿಸಿದೆ. ಪಟಾಕಿ ಘಟಕದ ಒಳಗಿನ ರಾಸಾಯನಿಕ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಾರ್ಖಾನೆಯ ಇತರ ಭಾಗಗಳಿಗೆ ವ್ಯಾಪಿಸಿ, ನಾಲ್ಕೈದು ಭಾರಿ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ 10ಕ್ಕೂ ಹೆಚ್ಚು ಕೊಠಡಿಗಳು ಸಂಪೂರ್ಣವಾಗಿ ಧ್ವಂಸವಾಗಿವೆ….

Read More

KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ! ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ – Kannada News | IPL Ticket Black Marketing Racket Busted in Bengaluru: KSCA Member Involved, CCB Seizes Tickets Worth 17 Lakhs

ಐಪಿಎಲ್ ಟಿಕೆಟ್ (ಸಾಂದರ್ಭಿಕ ಚಿತ್ರ) ಹಾಗೂ ಆರೋಪಿ ಚಂದ್ರಶೇಖರ್Image Credit source: tv9 ಬೆಂಗಳೂರು, ಏಪ್ರಿಲ್ 17: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೊಬ್ಬನೇ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಎಸ್​ಸಿಎ ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ…

Read More