Headlines

ಅಲ್ಲು ಅರ್ಜುನ್ ಹವಾ ತಗ್ಗಿಸಲು ನಡೆಯುತ್ತಿದೆಯೇ ಕುತಂತ್ರ? – Kannada News | Did Industry people trying to defame Allu Arjun

ಅಲ್ಲು ಅರ್ಜುನ್ (Allu Arjun) ಈಗ ಸ್ಟಾಪ್ ಪ್ಯಾನ್ ಇಂಡಿಯಾ ನಟ. ಅವರ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಗ್ಲೋಬಲ್ ಮಟ್ಟದಲ್ಲಿ ಸೂಪರ್ ಹಿಟ್ ಆಗಿವೆ. ‘ಪುಷ್ಪ 2’ ಸಿನಿಮಾ ಅಂತೂ ಹಳೆಯ ಹಲವು ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲ ಪುಡಿಗಟ್ಟಿವೆ. ಅಲ್ಲು ಅರ್ಜುನ್ ಜನಪ್ರಿಯತೆ ಭಾರತವನ್ನು ದಾಟಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಜನಪ್ರಿಯತೆಯನ್ನು ಕುಗ್ಗಿಸುವ, ಅಲ್ಲು ಅರ್ಜುನ್ ಅನ್ನು ಕೆಟ್ಟದಾಗಿ ಬಿಂಬಿಸುವ ಕುತಂತ್ರ ನಡೆಯುತ್ತಿದೆ ಎಂಬ ಅನುಮಾನ ಮೂಡಿದೆ. ಇತ್ತೀಚೆಗಷ್ಟೆ…

Read More

Horoscope Today: ಇಂದು ಈ ರಾಶಿಯವರು ಇನ್ನೊಬ್ಬರಿಗೆ ಸಾಲ ಕೊಡುವಾಗ ಎಚ್ಚರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ…

Read More

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ – Kannada News | Kannada Small Films: OTT Payment Disparity and ‘Theertharoopa Tandeyavarige’ Struggle Revealed

ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ. ‘ತೀರ್ಥ ರೂಪ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯ ವೈಫಲ್ಯ, ಅತಿಯಾದ ಹತಾಶೆ – Kannada News | Horoscope May 13 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಪ್ರಾಮಾಣಿಕತೆ ಇತರರ ಗಮನ ಸೆಳೆಯುತ್ತದೆ. ಕೆಲಸದಲ್ಲಿ ಚಿಕ್ಕ ವಿಳಂಬ ಸಂಭವಿಸಬಹುದು, ತಾಳ್ಮೆಯಿಂದಿರಿ. ನಿಮ್ಮ ಯೋಜನೆಗಳಿಗೆ ಪೂರಕವಾದ ಅವಕಾಶಗಳು ಎದುರಾಗಬಹುದು. ಮನೆಯ ಕೆಲಸವನ್ನು ಬೇರೆಯವರಿಗೆ ಹೇಳಿದರೂ ನೀವೇ ಮಾಡಬೇಕಾಗುವುದು. ಇಂದು ಹೊಸ ಕಲಿಕೆಯ ಹಂಬಲವಿರಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ವೃಷಭ ರಾಶಿ: ಆದಷ್ಟು ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ. ಹಣಕಾಸು ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಆದರ್ಶಗಳ ಬಗ್ಗೆ ಯೋಚನೆ ಮಾಡುವ ದಿನ. ಸ್ನೇಹಿತರಿಂದ ಪ್ರೇರಣಾ…

Read More

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು,…

Read More

ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ; ಗಿಲ್ಲಿ ತಿರುಗೇಟಿಗೆ ಮಂಕಾದ ಅಶ್ವಿನಿ ಗೌಡ – Kannada News | Gilli’s Shraddhanjali Poster Counter Silences Ashwini Gowda in Heated Spat

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಬಿಗ್ ಬಾಸ್ (Bigg Boss) ಅಲ್ಲಿ ಒಳ್ಳೆಯ ಕಾಂಪಿಟೇಷನ್ ಬೆಳೆದಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಜನವರಿ 2ರ ಎಪಿಸೋಡ್​​ನಲ್ಲಿ ಇಬ್ಬರ ಮಧ್ಯೆ ಕಿರಕ್ ಆಗಿದೆ. ಕಳಪೆ ಕೊಡೋ ವಿಷಯದಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಘನಘೋರ ಜಗಳ ನಡೆದಿದೆ. ಅಶ್ವಿನಿ ಟ್ರಿಗರ್ ಮಾಡಿ, ಅವರಿಗೆ ತಿರುಗೇಟು ನೀಡಿದ್ದಾರೆ ಗಿಲ್ಲಿ. ಅಶ್ವಿನಿ ಗೌಡ ಅವರು ಮೊದಲು ಗಿಲ್ಲಿಗೆ ಕಳಪೆ ನೀಡಿದರು. ಇದಕ್ಕೆ ಅವರು ಕೊಟ್ಟ…

Read More

ವಧು ನಕಲಿ ಆದ್ರೆ ದ್ರೋಹ ಮಾತ್ರ ನಿಜ, 42 ಕುಟುಂಬಗಳಿಗೆ ದ್ರೋಹ ಬಗೆದ ಮಹಿಳೆಯರು – Kannada News | MP Marriage Scam: 42 Families Cheated by Fake Brides, Lakhs Lost in Wedding Fraud

ಭೋಪಾಲ್, ಮೇ 26: ಮದುವೆ(Marriage) ಎಂಬ ಪವಿತ್ರ ಬಂಧನವನ್ನೇ ಬಂಡವಾಳ ಮಾಡಿಕೊಂಡು ಅಮಾಯಕರ ಭಾವನೆಗಳೊಂದಿಗೆ ಆಟವಾಡಿದ ವಂಚಕ ಚಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮದುವೆ ಹೆಸರಿನಲ್ಲಿ 42 ಕುಟುಂಬಗಳಿಗೆ ಮಹಿಳೆಯರು ಮೋಸ ಮಾಡಿದ್ದರು ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ. ಮಧ್ಯಪ್ರದೇಶದ ವಿವಿಧ ಜಿಲ್ಲೆಗಳ ಬರೋಬ್ಬರಿ 42 ಟುಂಬಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಮದುವೆಯ ದಿರಿಸು ಧರಿಸಿ ಸಂಭ್ರಮದಿಂದ ಮಂಟಪಕ್ಕೆ ಬಂದ ವರರು ಕಾಯುತ್ತಲೇ ನಿಂತರೂ, ವಧುಗಳು ಮಾತ್ರ ಬರಲೇ ಇಲ್ಲ, ವು ಮೋಸ ಹೋಗಿರುವುದನ್ನು ಅರಿತ ಕುಟುಂಬಗಳು…

Read More

6 ವರ್ಷಗಳ ಬಳಿಕ ಶತಕ ಬಾರಿಸಿದ ಡೇವಿಡ್ ವಾರ್ನರ್… ಆದರೆ – Kannada News | David warner hit T20 Century after 6 years

ಬರೋಬ್ಬರಿ 6 ವರ್ಷಗಳ ಬಳಿಕ ಡೇವಿಡ್ ವಾರ್ನರ್ ಬ್ಯಾಟ್​ನಿಂದ ಟಿ20 ಶತಕ ಮೂಡಿಬಂದಿದೆ. ಈ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ ತಂಡವು ಪಂದ್ಯವನ್ನು ಸೋತಿದೆ. ಸಿಡ್ನಿ ಶೋಗ್ರೌಂಡ್ ಸ್ಟೇಡಿಯಂನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 21ನೇ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಹೊಬಾರ್ಟ್ ತಂಡದ ನಾಯಕ ನಾಥನ್ ಎಲ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಪರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್…

Read More