ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..
ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ. ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ. ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ…