IND vs PAK: 7 ಪಂದ್ಯ, ನಾಲ್ಕು ಸೊನ್ನೆ; ಏನಾಯ್ತು ಅಭಿಷೇಕ್ ಶರ್ಮಾ?
2026 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭವೇ ಸಿಕ್ಕಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನ ವಿರುದ್ಧವೂ ಗೆಲ್ಲುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ ತಂಡಕ್ಕೆ ದೊಡ್ಡ ಚಿಂತೆಯಾಗಿರುವುದು ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತನ್ನ ಹೊಡಿಬಡಿ ಆಟದ ಮೂಲಕ ಹಲವು ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದ ಅಭಿಷೇಕ್ ಶರ್ಮಾ ಅವರಿಂದ ಟಿ20 ವಿಶ್ವಕಪ್ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಭಿಷೇಕ್ಗೆ ಆ ನಿರೀಕ್ಷೆಗಳನ್ನು…