ಜೀವನದಲ್ಲಿ ಸಂತೋಷವಾಗಿರಲು ಬಯಸಿದರೆ ಇಂತಹ ಜನಗಳಿಂದ ಆದಷ್ಟು ದೂರವಿರಿ

ನಮ್ಮ ಸುತ್ತಮುತ್ತಲಿನ ಜನರು ನಮ್ಮ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಾರೆ. ಹೌದು ಕೆಟ್ಟ ಸಹವಾಸವು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ, ಅದೇ ಒಳ್ಳೆಯ ಜನರ ಸಹವಾಸವು ಉತ್ತಮ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಅದೇ ರೀತಿ ಈ ಕೆಲವೊಂದಿಷ್ಟು ಜನರಿಂದ ಜೀವನದ ಸಂತೋಷವೆಲ್ಲಾ (happiness) ಹಾಳಾಗಿಬಿಡುತ್ತದೆ. ಈ ಜನರು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತಾರೆ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾರೆ. ಅಲ್ಲದೆ ಇಂತಹ ಜನರು ಗೆದ್ದಲುಗಳಂತೆ, ನಮ್ಮ ಜೀವನದ ಶಾಂತಿ ಮತ್ತು ಸಂತೋಷವನ್ನು ಮೌನವಾಗಿ…

Read More

ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ – Kannada News | Make fresh Kasuri Methi at home from fenugreek leaves

ಗಿಡಮೂಲಿಯಾಗಿರುವ ಒಣಗಿದ ಮೆಂತ್ಯೆ ಅಥವಾ ಕಸೂರಿ ಮೇಥಿ (kasuri methi) ಅಡುಗೆಯ ರುಚಿ, ಘಮ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಹೌದು ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್‌ ಎ ಮತ್ತು ಸಿ ಯಂತಹ ಅಗತ್ಯವಾದ ಪೋಷಕಾಂಶಗಳಿದ್ದು, ಜೀರ್ಣಕ್ರಿಯೆಗೆ, ಮಧುಮೇಹ ನಿಯಂತ್ರಣಕ್ಕೆ,  ತೂಕ ನಷ್ಟಕ್ಕೆ, ಹೃದಯದ ಆರೋಗ್ಯಕ್ಕೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಈ ಕಸೂರಿ ಮೇಥಿಯನ್ನು ಅಂಗಡಿಯಿಂದ ಕೊಂಡುಕೊಳ್ಳುತ್ತಾರೆ. ಇದರ ಬದಲು ತಾಜಾ ಮೆಂತ್ಯ ಎಲೆಗಳನ್ನು ಬಳಸಿ ಶುದ್ಧ ಹಾಗೂ…

Read More

ತಮಿಳುನಾಡಿನಲ್ಲಿ ಟಿವಿಕೆ ಸುನಾಮಿ; ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ಬಂದ ತ್ರಿಷಾ – Kannada News | Actress Trisha Enter Vijay House After TVK hilarious victory

ದಳಪತಿ ವಿಜಯ್ ಅವರ ‘ಟಿವಿಕೆ’ ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸುನಾಮಿಯನ್ನೇ ಎಬ್ಬಿಸಿದೆ. ಈ ಪಕ್ಷ ಮಧ್ಯಾಹ್ನದ 2 ಗಂಟೆ ಟ್ರೆಂಡ್ ಅಲ್ಲಿ 112 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದು ವಿಜಯ್ ಪಕ್ಷ ಮಾಡಿದ ಸಾಧನೆ. ವಿಜಯ್ ಪಕ್ಷದ ಗೆಲುವಿನ ಬೆನ್ನಲ್ಲೇ ತ್ರಿಷಾ ಅವರು ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ಬಳಿಕ ಅವರು ನೇರವಾಗಿ ವಿಜಯ್ ಮನೆಗೆ ಬಂದಿದ್ದಾರೆ. ವಿಶೇಷ ಎಂದರೆ, ಇಂದು ತ್ರಿಷಾ ಅವರ…

Read More

Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ

ಬೀದಿ ನಾಯಿಯೊಂದು ಕೇವಲ 30 ಸೆಕೆಂಡುಗಳ ಅವಧಿಯಲ್ಲಿ ರಸ್ತೆಯಲ್ಲಿದ್ದ ಹಲವು ಯುವಕರ ಮೇಲೆ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿರುವ ಭೀಕರ ಘಟನೆ ನಡೆದಿದೆ. ನಾಯಿಯ ಆಕ್ರಮಣಕಾರಿ ದಾಳಿಯಿಂದ ದಿಕ್ಕೆಟ್ಟ ಯುವಕರು ಪ್ರಾಣಭಯದಿಂದ ಓಡಿದ್ದಾರೆ. ಈ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಎಷ್ಟೇ ಓಡಿದರೂ, ಕುರ್ಚಿಯಲ್ಲಿ ಹೊಡೆದರೂ ಕೂಡ ನಾಯಿ ಬಿಡದೆ ಒಬ್ಬರಾದ ಮೇಲೆ ಒಬ್ಬರಿಗೆ ಕಚ್ಚಿದೆ. ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಿಲ್ಲ. ಯುವಕರು ಮಾತನಾಡುತ್ತಾ ಕುಳಿತಿರುವಾಗ ಹಿಂದಿನಿಂದ…

Read More

‘ಬಾಹುಬಲಿ 2’ ಬರೆದ ದಾಖಲೆ ಮುರಿದ ‘ಧುರಂಧರ್ 2’ 

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಯನ್ನು ಮುರಿಯುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ‘ಧುರಂಧರ್ 2’ ಚಿತ್ರದ ಪ್ರಾಬಲ್ಯವನ್ನು ಸಾಧಿಸಿದೆ. ಈ ಚಿತ್ರವು ಮಾರ್ಚ್ 19ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕೇವಲ 10 ದಿನಗಳಲ್ಲಿ, ಇದು ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನು ಸಹ ಹಿಂದಿಕ್ಕಿದೆ. ಈಗ ಪ್ರಭಾಸ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ 2: ದಿ ಕನ್ಕ್ಲೂಷನ್’ ಚಿತ್ರ ಬರೆದ ದಾಖಲೆ ಮುರಿದಿದೆ. ‘ಧುರಂಧರ್ 2’ ವಿದೇಶದಲ್ಲಿ ಅತಿ…

Read More

ವಿದ್ಯಾಭ್ಯಾಸ ಮುಗಿದರೂ ಸಿಗದ ಕೆಲಸ, ಸಾಲಬಾಧೆ, ಅಮೆರಿಕದಲ್ಲಿ ಭಾರತೀಯ ಯುವಕ ಆತ್ಮಹತ್ಯೆ – Kannada News | Indian Student Suicide in US: Unemployment and Debt Burden Drive Tragedy

ಕರ್ನೂಲ್, ಮೇ 1: ದೊಡ್ಡ ದೊಡ್ಡ ಕನಸ್ಸುಗಳನ್ನು ಹೊತ್ತು ಅಮೆರಿಕ(America)ಕ್ಕೆ ಓದಲು ಹೋಗಿದ್ದ ಭಾರತೀಯ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ  ಚಂದು ಮೃತ ಯುವಕ. ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ  ಅರಸುತ್ತಿದ್ದ ಯುವಕನ ಅಕಾಲಿಕ ಸಾವು ಆತನ ಕುಟುಂಬವನ್ನು ಅಕ್ಷರಶಃ ಬೀದಿಗೆ ತಳ್ಳಿದೆ. ಚಂದು ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಕಳೆದ ಹಲವು ವಾರಗಳಿಂದ ಉದ್ಯೋಗ ಹುಡುಕುತ್ತಿದ್ದರೂ ಸಿಕ್ಕಿರಲಿಲ್ಲ. ಕರ್ನೂಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ…

Read More

IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | India vs NZ 4th T20: New Zealand Wins by 50 Runs; Shivam Dube’s Heroics

ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215…

Read More

Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು – Kannada News | Fans predict Gilli Nata is the Winner of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಇಂದು (ಜನವರಿ 18) ಅದ್ದೂರಿಯಾಗಿ ನಡೆಯಲಿದೆ. ಈ ಸೀಸನ್​​ನಲ್ಲಿ 24 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗಿದ್ದರು. ಅಂತಿಮವಾಗಿ 6 ಸ್ಪರ್ಧಿಗಳು ಫಿನಾಲೆಗೆ ಬಂದರು. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಕಾವ್ಯಾ ಶೈವ, ಧನುಷ್ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ. ಆದರೆ ಸುದೀಪ್…

Read More

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ – Kannada News | Pakistan’s semi final qualification scenario

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಆದರೆ ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಲೆಕ್ಕಾಚಾರವನ್ನು ಸಹ ಮಾಡಬೇಕಿದೆ. ಅಂದರೆ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇತ್ತ ದ್ವಿತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡವನ್ನು…

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More