ಸಿದ್ದರಾಮಯ್ಯ ಸೈಲೆಂಟ್ ಆಗಲು ಮಾಟ ಮಂತ್ರ ಕಾರಣವಾ?: ಕಾಂಗ್ರೆಸ್ನಲ್ಲಿಯೇ ಹೀಗೊಂದು ಹೊಸ ಚರ್ಚೆ – Kannada News | Is Black Magic Behind Siddaramaiah’s Silence? Fresh Buzz Within Congress
ಸಿದ್ದರಾಮಯ್ಯ ಸೈಲೆಂಟ್ ಆಗಲು ಮಾಟ ಮಂತ್ರ ಕಾರಣವಾ?Image Credit source: Tv9 Kannada ಬೆಂಗಳೂರು, ಏಪ್ರಿಲ್ 22: ಇತ್ತೀಚೆಗೆ ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ನಡುವೆ ಇದಕ್ಕೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ…