Headlines

ಯಾರೋ ಫಾಲೋ ಮಾಡ್ತಿದ್ದಾರೆ, ಪ್ಲೀಸ್ ಸಹಾಯ ಮಾಡಿ, ಕೆನಡಾದಲ್ಲಿ ಭಾರತೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಗ್ರೌಂಡ್​ಗೆ ಬಂದು ಸಹಾಯ ಬೇಡಿದ ಯುವತಿ – Kannada News

ಟೊರೊಂಟೊ, ಜೂನ್ 08: ಅಪರಿಚಿತ ದೇಶದಲ್ಲೂ ಮಾನವೀಯತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಭಾರತೀಯರು ನೀಡುವ ಗೌರವವನ್ನು ಸಾಬೀತುಪಡಿಸುವ ರೋಮಾಂಚನಕಾರಿ ಘಟನೆಯೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೆನಡಾದ ತೆರೆದ ಮೈದಾನವೊಂದರಲ್ಲಿ ಕ್ರಿಕೆಟ್ ಆಡುತ್ತಿದ್ದ ಭಾರತೀಯ ಯುವಕರ ಗುಂಪು, ಸಂಕಷ್ಟದಲ್ಲಿದ್ದ ಸ್ಥಳೀಯ ಯುವತಿಯೊಬ್ಬಳನ್ನು ವ್ಯಕ್ತಿಯಿಂದ ಅತ್ಯಂತ ಧೈರ್ಯ ಹಾಗೂ ಚಾಣಾಕ್ಷತನದಿಂದ ರಕ್ಷಿಸಿ ಜಾಗತಿಕ ಮಟ್ಟದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದೆ. ಯುವತಿಯೊಬ್ಬರು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಪುರುಷರ ಗುಂಪಿನ ಬಳಿಗೆ ಓಡಿಬಂದು ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ…

Read More

‘ಚಾನ್ಸ್ ಕೊಡಿ ಕೊಡಿ ಅಂತ ಕೇಳಿಕೊಂಡ್ರಲ್ಲ’; ಡಾರ್ಲಿಂಗ್ ಕೃಷ್ಣ ವಿರುದ್ಧ ಕಿಡಿಕಾರಿದ ಗುರು ದೇಶಪಾಂಡೆ

ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ಕಥೆ ನಮ್ಮದು ಎಂದು ಹೇಳಿದ್ದಾರೆ. ಆದರೆ, ಇದನ್ನು ಕೃಷ್ಣ ಅಲ್ಲಗಳೆದಿದ್ದಾರೆ. ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡುವ ವ್ಯಕ್ತಿ ಎಂದು ಟೀಕಿಸಿದ್ದಾರೆ. ಇದಕ್ಕೆ ಗುರು ದೇಶಪಾಂಡೆ ತಿರುಗೇಟು ಕೊಟ್ಟಿದ್ದಾರೆ. ‘ಈ ಮೊದಲು ನಾನು ಸಿನಿಮಾ ಮಾಡುವಾಗ ಚಾನ್ಸ್ ಕೊಡಿ ಕೊಡಿ ಎಂದು ಕೇಳಿಕೊಂಡಿದ್ರಿ. ಆಗ ಗುರು ದೇಶಪಾಂಡೆ ರಿಮೇಕ್ ಸಿನಿಮಾ ಮಾಡ್ತಾರೆ ಅನ್ನೋದು ಗೊತ್ತಿರಲಿಲ್ಲವೇ? ಪದೇ ಪದೇ ಚಾನ್ಸ್ ಕೊಡಿ ಅಂತ…

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್ – Kannada News | Dhanush reaches the finale of Bigg Boss Kannada Season 12 before Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ ಅವರ ಮೇಲೆ ವೀಕ್ಷಕರು ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಟಾಪ್ 6 ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ಎಡವಿದ್ದಾರೆ. ಎಲ್ಲರಿಗಿಂತ ಮೊದಲು ಗಿಲ್ಲಿ ನಟ ಅವರೇ ಫಿನಾಲೆ ಪ್ರವೇಶಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಗಿಲ್ಲಿ ನಟ ಅವರಿಗಿಂತಲೂ ಮೊದಲು ಧನುಷ್ (Dhanush) ಅವರು ‘ಬಿಗ್…

Read More

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ…

Read More

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!

ಇಂಡಿಯನ್ ಪ್ರೀಮಿಯರ್ ಲೀಗ್​ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್​ಗಳು ಮಾತ್ರ. ಇದರ ನಡುವೆ 2 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್​ನಲ್ಲಿ ಫೋರ್ ಅಥವಾ ಸಿಕ್ಸ್…

Read More

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು – Kannada News | Rakshitha Shetty says she does not hate Dhruvanth in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ಅವರು ಉರಿದು ಬೀಳುತ್ತಿದ್ದರು. ಆದರೆ ಈಗ ಅವರ ಮನಸ್ಸು ಕರಗಿದೆ. ಅಶ್ವಿನಿ ಗೌಡ ಜೊತೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಧ್ರುವಂತ್ ಅವರ ಬಗ್ಗೆ ನನಗೆ ದ್ವೇಷ ಇಲ್ಲ. ಆಗಾಗಾ ಪಾಪ ಎನಿಸುತ್ತದೆ. ಬೇಜಾರು ಆಗುತ್ತದೆ. ಅವರು ಅಷ್ಟು ಕೆಟ್ಟ ಮನುಷ್ಯ ಅಲ್ಲ. ಸಿಟ್ಟಿನಲ್ಲಿ ಅವರ ಕೆಲವು ಮಾತುಗಳು ನನಗೆ ಇಷ್ಟ ಆಗಲ್ಲ’ ಎಂದು ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ‘ಈ ಮನೆಯಲ್ಲಿ…

Read More

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

ವಿವಾಹದ ಬಳಿಕ ಬ್ರೇಕ್​​ಲೆಸ್ ಆಗಿ ಶೂಟ್ ಮಾಡಿದ ರಶ್ಮಿಕಾ; ಬಿಗ್ ಅಪ್​​ಡೇಟ್ – Kannada News

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿಹಿ ಸುದ್ದಿ ಸಿಗುತ್ತಿದೆ. ಇತ್ತೀಚೆಗಷ್ಟೇ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಕೊಡಗಿನ ಬೆಡಗಿ, ಮದುವೆಯ ನಂತರವೂ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ಸಖತ್ ಸ್ಪೀಡ್ ಆಗಿ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಸಂಭ್ರಮ ಮುಗಿಯುತ್ತಿದ್ದಂತೆ ಮಗದೊಮ್ಮೆ ಕ್ಯಾಮೆರಾ ಮುಂದೆ ನಿಂತಿರುವ ರಶ್ಮಿಕಾ, ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಅನ್ನು ವೇಗವಾಗಿ ಮುಗಿಸುತ್ತಿದ್ದಾರೆ. ಖ್ಯಾತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ…

Read More