ನಾಳೆ ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ತಾಕೀತು – Kannada News | Harihara Panchamasali Gurupeeth Conflict: Trustee Warns vachananda swamiji to Vacate Math
ಪಂಚಮಸಾಲಿ ಮಠದಲ್ಲಿ ಧರ್ಮದರ್ಶಿ ಸಮಿತಿ ಸುದ್ದಿಗೋಷ್ಠಿ Image Credit source: tv9 kannada ದಾವಣಗೆರೆ, ಏಪ್ರಿಲ್ 26: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ (Vachananda Swamiji) ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ವಚನಾನಂದ ಸ್ವಾಮೀಜಿಗೆ ತಾಕೀತು …