ಕಮರ್ಷಿಯಲ್ ಗ್ಯಾಸ್ ಬೆಲೆ ಸತತ ಮೂರನೇ ತಿಂಗಳು ಏರಿಕೆ; ಬೆಂಗಳೂರು ಮೊದಲಾದೆಡೆ ಹೊಸ ಎಲ್ಪಿಜಿ ದರಗಳಿವು – Kannada News | LPG cooking gas prices revised, commercial lpg cylinder prices hiked for 4th time in 6 months
ನವದೆಹಲಿ, ಮಾರ್ಚ್ 1: ಕಮರ್ಷಿಯಲ್ ಎಲ್ಪಿಜಿ ದರಗಳು (Commercial LPG prices) ಸತತ ಮೂರನೇ ತಿಂಗಳು ಏರಿಕೆ ಆಗಿವೆ. ಕಳೆದ ಆರು ತಿಂಗಳಲ್ಲಿ ನಾಲ್ಕನೇ ಬಾರಿ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಳ ಆಗಿದೆ. ತಿಂಗಳ ಮೊದಲ ದಿನವಾದ ಮಾರ್ಚ್ 1ರಂದು ಭಾರತದಲ್ಲಿ 19 ಕಿಲೋ ಕಮರ್ಷಿಯಲ್ ಎಲ್ಪಿಜಿ ದರಗಳು 28ರಿಂದ 31ರೂವರೆಗೆ ಏರಿವೆ. ದೆಹಲಿ, ಮುಂಬೈ ಮೊದಲಾದೆಡೆ ಇದರ ಬೆಲೆ 28 ರೂ ಹೆಚ್ಚಿದರೆ, ಕೋಲ್ಕತಾದಲ್ಲಿ 31 ರೂ ಹೆಚ್ಚಿದೆ. 47.5 ಕಿಲೋ ಕಮರ್ಷಿಯಲ್ ಎಲ್ಪಿಜಿ ದರಗಳೂ…