Headlines

ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್ – Kannada News | Bengaluru K.R. Puram Tragedy: BMTC Bus Negligence Kills Hanna on Bike

ಬೆಂಗಳೂರು, ಫೆ.7: ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಬೆಳಿಗ್ಗೆ 9:30 ರಿಂದ 10 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಹನ್ನಾ ಅವರು ತಮ್ಮ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೆ.ಆರ್. ಪುರಂ ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ಸಮೀಪದ ರಸ್ತೆಯಲ್ಲಿ BMTC ಎಲೆಕ್ಟ್ರಿಕ್ ಬಸ್ (ಮಾರ್ಗ ಸಂಖ್ಯೆ 500/D) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿ ಕುಳಿತಿದ್ದ ಹನ್ನಾ…

Read More

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ. Source link

Read More

ಚಾಂಪಿಯನ್ ಯುವ ಭಾರತಕ್ಕೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ – Kannada News | India U19 Lifts Record 6th World Cup: BCCI Announces ₹7.5 Cr Cash Prize for Champions

ಇದಕ್ಕೂ ಮುನ್ನ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ. ಈರಣ್ಣ ಬಸವ ಟಿವಿ9 ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ – Kannada News | Karnataka Railways and Budget 2026 27: Ashwini Vaishnaw’s Major Announcements

ಬೆಂಗಳೂರು, ಫೆ. 7: ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ರಾಜ್ಯದ ರೈಲ್ವೆ ಅಭಿವೃದ್ಧಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಿನಲ್ಲಿ 2-ಹೈಟೆಕ್ ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | 2 nanometre Qualcomm chip unveiled in Bengaluru Union Minister Ashwini Vaishnaw sets Semicon 2.0 roadmap

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು (ಶನಿವಾರ) ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಟೆಕ್ನಾಲಜೀಸ್ ತಯಾರಿಸಿದ ಹೈಟೆಕ್ 2-ನ್ಯಾನೊಮೀಟರ್ ಚಿಪ್ ಅನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ದೇಶವು ಸೆಮಿಕಂಡಕ್ಟರ್ ಉತ್ಪಾದನಾ ವಿನ್ಯಾಸದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸುತ್ತಿದೆ. ಭಾರತದಲ್ಲಿ ಇದು ಹೊಸ ಉದ್ಯಮವಾಗಿ ರೂಪ ತಳೆಯುತ್ತಿದೆ” ಎಂದು ಹೇಳಿದರು. ಚಿಪ್ ವೇಫರ್ ಅನ್ನು ಕೈಯಲ್ಲಿ ಹಿಡಿದು ತೋರಿಸಿದ ಸಚಿವ ಅಶ್ವಿನಿ ವೈಷ್ಣವ್ ಅದರ ಸಾಮರ್ಥ್ಯಗಳು ಮತ್ತು…

Read More

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ – Kannada News | Bengaluru Metro Fare Hike: Tejaswi Surya Accuses State Government of Financial Mismanagement

ಬೆಂಗಳೂರು, ಫೆ.7: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ…

Read More

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು – Kannada News | Kodagu Businessman Suicide: Sajeer Self Immolates in Wayanad Over 20 Lakh Debt

ಸಜೀರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿImage Credit source: onmanorama ಕೊಡಗು, ಫೆಬ್ರವರಿ 07: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು…

Read More