IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 20 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್. ಈ ಪಂದ್ಯದಲ್ಲಿ ಆರ್ಸಿಬಿ ತಂಡ 18 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಮೇಲೇರಿಲ್ಲ. ಹಾಗಿದ್ರೆ ನೂತನ ಪಾಯಿಂಟ್ಸ್ ಟೇಬಲ್ನಲ್ಲಿ ಯಾವ ತಂಡ ಯಾವ ಸ್ಥಾನಗಳಲ್ಲಿದೆ ಎಂದು ನೋಡೋಣ… 1- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ…