ನಾನು ಕಳಪೆ ಆಗಬೇಕು: ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ವಿಚಿತ್ರ ಆಸೆ – Kannada News | Kavya Shaiva wants to experience Jail in Bigg Boss Kannada Season 12
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಜನವರಿ 17 ಮತ್ತು 18ರಂದು ನಡೆಯಲಿದೆ. ಈ ಫಿನಾಲೆ ವಾರದಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲ ಸ್ಪರ್ಧಿಗಳಿಗೆ ಕೆಲವು ವಿಶೇಷ ಸಲವತ್ತುಗಳನ್ನು ನೀಡಲಾಗಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ (Kavya Shaiva), ಧ್ರುವಂತ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್ ಮತ್ತು ಗಿಲ್ಲಿ ನಟ (Gilli Nata) ಅವರು ಇದ್ದಾರೆ. ಇವರೆಲ್ಲರ ಒಂದು ಆಸೆಯನ್ನು…