‘ಅಮೃತಧಾರೆ’; ಮಿಂಚು ಕೂಡ ಗೌತಮ್ ಮಗಳು ಅನ್ನೋದು ಗೊತ್ತಾಗಿ ಹೋಯ್ತು – Kannada News | Amruthadhare: Gautam Bhoomika Reunion and Daughter Twist Revealed! Kannada Serial Updates
‘ಅಮೃತಧಾರೆ’ ಧಾರಾವಾಹಿ ನಾನಾ ಟ್ವಿಸ್ಟ್ಗಳನ್ನು ಪಡೆದು ಸಾಗುತ್ತಿದೆ. ಈಗ ಧಾರಾವಾಹಿಯಲ್ಲಿ ಪ್ರಮುಖ ಬೆಳವಣಿಗೆಗಳು ನಡೆದಿವೆ. ಖದೀಮರಿಗೆ ಮಾರಿ ಹಬ್ಬ ಉಂಟಾಗೋದು ಫಿಕ್ಸ್ ಎನ್ನಲಾಗುತ್ತಿದೆ. ಇನ್ನು, ಮಗಳನ್ನು ಹುಡುಕುವ ಟಾಸ್ಕ್ ಕೂಡ ಆರಂಭ ಆಗಲಿದೆ. ಇದರ ಮಧ್ಯೆ ಮಿಂಚು ಕೂಡ ಗೌತಮ್ ಮಗಳು ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ. ಗೌತಮ್ ಹಾಗೂ ಭೂಮಿಕಾ ಇಷ್ಟು ದಿನ ಬೇರೆ ಆಗಿದ್ದರು. ಈ ಕಥೆ ತುಂಬಾ ದಿನಗಳಿಂದ ಸಾಗುತ್ತಾ ಇತ್ತು. ಆದರೆ, ಈಗ ಅದು ಬದಲಾಗಿದೆ. ಇಬ್ಬರೂ ಹತ್ತಿರ ಆಗಿದ್ದಾರೆ. ಇವರಿಬ್ಬರು ಪತಿ-ಪತ್ನಿ…