MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33
ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ತಂಡ 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ…