Headlines

UPSC Free Coaching: UPSC ಆಕಾಂಕ್ಷಿಗಳಿಗೆ ಗುಡ್​ನ್ಯೂಸ್; ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿ

ನಾಗರಿಕ ಸೇವಾ ಪರೀಕ್ಷೆಗಳ (UPSC) ತಯಾರಿಯಲ್ಲಿ ತೊಡಗಿರುವ ಅಭ್ಯರ್ಥಿಗಳಿಗೆ ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI) ವಿಶ್ವವಿದ್ಯಾಲಯವು ಒಂದು ಅದ್ಭುತ ಅವಕಾಶವನ್ನು ಹೊತ್ತು ತಂದಿದೆ. 2027ರ ಯುಪಿಎಸ್‌ಸಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಗಮನಾರ್ಹ ಅಂಶ: ಈ ತರಬೇತಿ ಕಾರ್ಯಕ್ರಮದ ಪ್ರವೇಶ ಪರೀಕ್ಷೆಯು ದೇಶದ ಪ್ರಮುಖ 13 ನಗರಗಳಲ್ಲಿ ನಡೆಯಲಿದ್ದು, ನಮ್ಮ ಬೆಂಗಳೂರಿನಲ್ಲಿಯೂ ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳು ದೆಹಲಿ…

Read More

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

ಧ್ರುವ ಸರ್ಜಾ (Dhrva Sarja) ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ…

Read More

ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ – Kannada News | Job aspirants Protest In Dharwad, here drone view

ಧಾರವಾಡ, (ಫೆಬ್ರವರಿ 24): ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು…ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ಧಾರವಾಡದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ವಿಪಕ್ಷ…

Read More

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್ – Kannada News | Nirmala Sitharaman: India’s Economy Resilient Amidst Global Challenges & MSME Support

ಮುಂಬೈ (ಮೇ 25): ಭಾರತದ ಪ್ರಸ್ತುತ ಆರ್ಥಿಕ ಸವಾಲುಗಳು ದೇಶದ ಒಳಗಿನದ್ದಲ್ಲ, ಬದಲಿಗೆ ಜಾಗತಿಕ ವಿದ್ಯಮಾನಗಳಿಂದ (ಬಾಹ್ಯವಾಗಿ) ಎದುರಾಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ವಾಣಿಜ್ಯ ನಗರಿಯಲ್ಲಿ ನಡೆದ ಸಿಡ್ಬಿ (SIDBI – ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ಸಂಸ್ಥೆಯ 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ….

Read More

37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ – Kannada News | Rajinikanth’s movie releasing after 37 year after completing its shooting

ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್​​ಶೀಟ್​​ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ….

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ – Kannada News | DCP Talks about attempted robbery in seshadripuram canara bank at Bengaluru

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ – Kannada News | Karnataka Weather Forecast: Monsoon Weakens, But Heavy Rain Soon; Yellow Alert in South

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

Read More

‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | New Kannada movie titled Indira But not a political film

ಇಂದಿನ ತಲೆಮಾರಿನ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ಇಂದಿರಾ’ ಸಿನಿಮಾ (Indira Movie) ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಜೆನ್ ಜೀ (Gen Z) ಜೀವನ ಶೈಲಿಯ ಕುರಿತ ಕಥೆ ಇರಲಿದೆ. ಈ ತಲೆಮಾರಿನ ಯುವಕರ ಅಂಗೈಯಲ್ಲಿ ಯಾವಾಗಲೂ ಸ್ಮಾರ್ಟ್‌ ಪೋನ್‌ ಇರುತ್ತದೆ. ಈ ತಂತ್ರಜ್ಞಾನವನ್ನು ಹೇಗೆಲ್ಲ ಬಳಸಿಕೊಳ್ಳಲಾಗುತ್ತಿದೆ? ಹೇಗೆಲ್ಲ ಬಳಸಿಕೊಳ್ಳಬಹುದು ಎಂಬ ಕಥೆಯನ್ನು ‘ಇಂದಿರಾ’ ಸಿನಿಮಾ ಮೂಲಕ ಹೇಳಲಾಗುವುದು. ಈ ಹಿಂದೆ ‘ರಾವೆನ್‌’ ಸಿನಿಮಾ ನಿರ್ದೇಶಿಸಿದ್ದ ವೇದ್‌ ಅವರು ಈಗ ‘ಇಂದಿರಾ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ…

Read More

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…

Read More

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ! – Kannada News | Karnataka Tax Dept Uncovers Massive 2384 Cr Fake ITC Fraud in Bengaluru

ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ….

Read More