ಒಂದು ರನ್ಗಾಗಿ ಇಷ್ಟೆಲ್ಲ ಪೋಸ್ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ
ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು…