Propose Day 2026 Date: ಪ್ರಪೋಸ್ ಡೇ ಯಾವಾಗ? ಪ್ರೇಮಿಗಳ ಈ ಮಹತ್ವದ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Propose Day 2026: Why is Propose Day celebrated? Know the history and significance of this special day
ವ್ಯಾಲೆಂಟೈನ್ಸ್ ವೀಕ್ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ಪಾಲಿಗೆ ಪ್ರೇಮಿಗಳ ವಾರದ ಪ್ರತಿಯೊಂದು ದಿನವೂ ತುಂಬಾ ವಿಶೇಷವಾಗಿದೆ. ಅದರಲ್ಲೂ ಪ್ರೇಮಿಗಳಿಗೆ ಪ್ರಪೋಸ್ ಡೇ (Propose Day) ಅಪಾರ ಮಹತ್ವದ್ದಾಗಿದೆ. ಇದನ್ನು ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸಲು, ಮದುವೆಯನ್ನು ಪ್ರಸ್ತಾಪಿಸಲು ಶ್ರೇಷ್ಠ ದಿನವೆಂದು ಪರಿಗಣಿಸಲಾಗಿದೆ. ಪ್ರತಿ ವರ್ಷ ಪ್ರೇಮಿಗಳ ವಾರದ ಎರಡನೇ ದಿನದಂದು ಪ್ರಪೋಸ್ ಡೇ ಯನ್ನು ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಪ್ರೀತಿ ಅಥವಾ ಸಂಗಾತಿಗೆ ತಮ್ಮ ಆಳವಾದ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುತ್ತಾರೆ. ಒಟ್ಟಾರೆಯಾಗಿ ಈ ವಿಶೇಷ ದಿನವು ಹೊಸ…