ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಮದುವೆ ಬಗ್ಗೆ ಭಾರೀ ಚರ್ಚೆ; ಭಾವೀ ಸೊಸೆ ಕುರಿತು ತಾಯಿ ಹೇಳಿದ್ದೇನು? – Kannada News | Abhijeet Dipke Mother’s statement on his Wedding Dipke clarification on CJP Foriegn Fund
ನವದೆಹಲಿ, ಜುಲೈ 30: ಕಾಕ್ರೋಚ್ ಜನತಾ ಪಕ್ಷವು (ಸಿಜೆಪಿ) ಬಹಳ ಕಡಿಮೆ ಅವಧಿಯಲ್ಲಿ ಸಾಕಷ್ಟು ಸದ್ದು ಮಾಡಿದೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ದೆಹಲಿಯಲ್ಲಿ ನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಗೆ ಆರಂಭದಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದರೆ, ನಂತರ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಪ್ರತಿಭಟನೆ ಕೂಡ ಯಶಸ್ವಿಯಾಯಿತು. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೂಡ ನೀಡಿದರು. ಇದೀಗ…