Headlines

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ…

Read More

CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ… ಕಾವ್ಯ ಮಾರನ್ ವಿಡಿಯೋ ವೈರಲ್ – Kannada News | Kaviya Maran’s Viral ‘Silence’ Celebration Lights Up IPL 2026

ಐಪಿಎಲ್ 2026ರ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (SRH) 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಎಸ್‌ಆರ್‌ಎಚ್ ತಂಡದ ಮಾಲೀಕಿ ಕಾವ್ಯಾ ಮಾರನ್ ಅವರ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 194 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 184…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ. ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ…

Read More

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Twist in Hindu girl Alleged Kidnapping Case: Police Register Case Against Muslim Youth, What Happened

ಪೊಲೀಸ್​ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆImage Credit source: tv9 kannada ಕಾರವಾರ, ಜೂನ್​​ 19: ಮುರಿನ ಕಟ್ಟೆ ವಿವಾದ ತನ್ನಗಾಯಿತು ಎನ್ನುವಷ್ಟರಲ್ಲಿ, ಮುಸ್ಲಿಂ ಯುವಕನಿಂದ (Muslim Boy) ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾರಂಭದಲ್ಲಿ ಪೊಲೀಸರ ಗಮನಕ್ಕೆ ತಂದಿದ್ದ ಹಿಂದೂ ಮುಖಂಡರ ಮೇಲೇ ಕೇಸ್ ದಾಖಲಿಸಲಾಗಿತ್ತು. ಆದರೆ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಪ್ರತಿ ದೂರು ದಾಖಲಿಸಿಕೊಂಡು ಇದೀಗ ಮುಸ್ಲಿಂ ಯುವಕನನ್ನ ಬಂಧಿಸಲಾಗಿದೆ (Arrested). ಮುಖ್ಯಾಂಶಗಳು ಠಾಣೆಗೆ…

Read More

RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್ – Kannada News | KPCC President BK Hariprasad Hits Back at BJP Leaders With pejawar swamiji Statement about RSS registration

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ…

Read More

ವಿಚ್ಛೇದನದ ಬಳಿಕ ಹೇಗಿದೆ ಹನ್ಸಿಕಾ ಮನಸ್ಥಿತಿ? ಹೊಸ ಪೋಸ್ಟ್ ಹಾಕಿದ ನಟಿ

ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ನಟಿಸಿದ ಹನ್ಸಿಕಾ ಮೋಟ್ವಾನಿ (Hansika Motwani) ಅವರು ಉದ್ಯಮಿ ಸೊಹೈಲ್ ಖತುರಿಯಾ ಅವರಿಂದ ವಿಚ್ಛೇದನ ಪಡೆದರು. ಮಾರ್ಚ್ 11ರಂದು ಕೋರ್ಟ್ ಇವರಿಗೆ ವಿಚ್ಛೇದನ ನೀಡಿದೆ. ಇಬ್ಬರು ಪರಸ್ಪರ ಸಮ್ಮತಿಸಿ ಬೇರೆ ಆಗಿದ್ದಾರೆ. ಹಾಗಾದರೆ ಡಿವೋರ್ಸ್ ಬಳಿಕ ಹನ್ಸಿಕಾ ಮನಸ್ಥಿತಿ ಹೇಗಿದೆ? ಅದಕ್ಕೆ ಇಲ್ಲಿದೆ ಉತ್ತರ. ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಗಮನ ಸೆಳೆದಿದೆ. ಹನ್ಸಿಕಾ ಅವರು ವಿಚ್ಛೇದನದ ಬಳಿಕ ಇನ್​​​ಸ್ಟಾಗ್ರಾಮ್ ಅಲ್ಲಿ ಸ್ಟೋರಿ ಒಂದನ್ನು ಹಾಕಿದ್ದಾರೆ. ‘Chardi Kala always’ ಎಂದು…

Read More

Video: ಹೊಸ ಕಾರಿನಲ್ಲಿ ಜಾಲಿರೈಡ್​ಗೆಂದು ಕರ್ಕೊಂಡು ಬಂದ್ರೆ ಮಕ್ಕಳು ಕಾಪಾಡಿ ಕಾಪಾಡಿ ಎಂದು ಕೂಗೋದಾ?

ಸೋನಭದ್ರ, ಮಾರ್ಚ್​ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…

Read More

IND vs AFG: 7+3.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ – Kannada News | India vs Afghanistan Squad: Shubman Gill’s Gujarat Titans Influence? 7 GT Players Spark Debate!

ಜೂನ್ 6 ರಿಂದ ಭಾರತ ಹಾಗೂ ಅಫ್ಘಾನಿಸ್ತಾನ (IND vs AFG) ನಡುವೆ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಈ ಎರಡೂ ಸರಣಿಗಳಿಗಾಗಿ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ಈ ಎರಡು ಸರಣಿಗಳಲ್ಲಿ ಶುಭ್​ಮನ್ ಗಿಲ್ (Shubman Gill) ಭಾರತ ತಂಡವನ್ನು ಮುನ್ನಡೆಸಿದರೆ, ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿದ್ದರೆ, ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್…

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More