IPL 2026: ‘ಐಪಿಎಲ್ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್ – Kannada News | Chinnaswamy IPL Doubt: RCB Hesitates, KCA Promises Cricket Return to Bengaluru
ಚಿನ್ನಸ್ವಾಮಿ ಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆದು ಹತ್ತಿರ ಹತ್ತಿರ ವರ್ಷವಾಗುತ್ತಾ ಬರುತ್ತಿದೆ. ಆರ್ಸಿಬಿ (RCB) ವಿಜಯೋತ್ಸವದ ಮೆರವಣಿಗೆಯಲ್ಲಿ ಆದ ಅವಘಡದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಆದರೆ ವೆಂಕಟೇಶ್ ಪ್ರಸಾದ್ ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಚಿನ್ನಸ್ವಾಮಿಗೆ ಕ್ರಿಕೆಟ್ ಮರಳಿ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಮುಂಬರುವ ಐಪಿಎಲ್ (IPL) ಪಂದ್ಯಾವಳಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬಹುದು ಎಂದು ಆಸೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇದುವರೆಗೆ ಸಿಹಿ ಸುದ್ದಿ ಸಿಕ್ಕಿಲ್ಲ. ಇದೆಲ್ಲದರ ನಡುವೆ ಇಂದು ಕೆಎಸ್ಸಿಎಯಲ್ಲಿ ನಡೆದ…